Date : Monday, 23-09-2019
ಮುಂಬಯಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾರ್ಪೋರೇಟ್ ತೆರಿಗೆ ದರವನ್ನು ಕಡಿತ ಮಾಡಿದಾಗಿನಿಂದ ಷೇರು ಮಾರುಕಟ್ಟೆಯಲ್ಲಿ ಭಾರೀ ಜಿಗಿತ ಕಂಡು ಬರುತ್ತಿದೆ. ಶುಕ್ರವಾರದಿಂದಲೂ ಈ ಏರಿಕೆ ಮುಂದುವರೆದೇ ಇದೆ. ಮುಂಬಯಿ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಾಂಕವು 1,331 ಅಂಶಗಳಷ್ಟು ಏರಿಕೆಯನ್ನು...
Date : Friday, 20-09-2019
ನವದೆಹಲಿ: ಭಾರತವನ್ನು ದೊಡ್ಡ ಉತ್ಪಾದನಾ ಕೇಂದ್ರವನ್ನಾಗಿಸಲು ನರೇಂದ್ರ ಮೋದಿ ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾರ್ಪೋರೇಟ್ ತೆರಿಗೆ ದರವನ್ನು ಕಡಿತ ಮಾಡಿದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ....
Date : Friday, 20-09-2019
ನವದೆಹಲಿ: ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಶುಕ್ರವಾರ ದೇಶೀಯ ಮತ್ತು ಹೊಸದಾಗಿ ಸ್ಥಾಪನೆಯಾಗುವ ಕಂಪನಿಗಳ ಮೇಲಿನ ಕಾರ್ಪೋರೇಟ್ ತೆರಿಗೆಯನ್ನು ಕಡಿತ ಮಾಡಲಾಗಿದೆ. ಶೇ.30ರಷ್ಟಿದ್ದ ಕಾರ್ಪೋರೇಟ್ ತೆರಿಗೆ ದರವನ್ನು ಶೇ. 25.2ಕ್ಕೆ ಇಳಿಸಿರುವುದಾಗಿ ವಿತ್ತ ಸಚಿವೆ...
Date : Wednesday, 18-09-2019
ನವದೆಹಲಿ: ದೇಶದಲ್ಲಿ ಇ-ಸಿಗರೇಟ್ ಉತ್ಪಾದನೆ, ಆಮದು ಮತ್ತು ಮಾರಾಟವನ್ನು ಕೇಂದ್ರ ಸಚಿವ ಸಂಪುಟ ಬುಧವಾರ ನಿಷೇಧಕ್ಕೊಳಪಡಿಸಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಹಿತಿಯನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...
Date : Monday, 16-09-2019
ಬೆಂಗಳೂರು: ವಿಜ್ಞಾನಿ ಮತ್ತು ಕಮೆಂಟೇಟರ್ ಆಗಿರುವ ಆನಂದ್ ರಂಗನಾಥನ್ ಅವರು ಸಹಜವಾಗಿ ಹಾಕಿದ ಟ್ವಿಟ್ವೊಂದನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಟಿವಿ ಚಾನೆಲ್ಗಳು ತಪ್ಪು ಗ್ರಹಿಕೆಯ ಸುದ್ದಿಯನ್ನು ಬಿತ್ತರಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿವೆ. ಸೀತಾರಾಮನ್ ಅವರನ್ನು ಭೇಟಿಯಾದ ಬಳಿಕ...
Date : Saturday, 14-09-2019
ನವದೆಹಲಿ: ಭಾರತದ ಆರ್ಥಿಕತೆಯು ಉತ್ತಮ ಸ್ಥಿತಿಯಲ್ಲಿದ್ದು, ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಹೆಚ್ಚಿನ ವಿದೇಶಿ ಸಂಗ್ರಹದೊಂದಿಗೆ ಆರ್ಥಿಕತೆಯು ಬಲಿಷ್ಠವಾದ ಚೇತರಿಕೆಯನ್ನು ಕಾಣುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಹೇಳಿದ್ದಾರೆ. ಹಣದುಬ್ಬರ ನಿಯಂತ್ರಣದಲ್ಲಿದೆ ಮತ್ತು ಕೈಗಾರಿಕಾ...
Date : Friday, 30-08-2019
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್, ಯುನೈಟೆಡ್ ಬ್ಯಾಂಕ್ಗಳನ್ನು ವಿಲೀನಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ. ಒಟ್ಟು 10 ಸಾರ್ವಜನಿಕ ಬ್ಯಾಂಕ್ಗಳನ್ನು 4 ಬ್ಯಾಂಕ್ಗಳಾಗಿ ವಿಲೀನಗೊಳಿಸಲಾಗುವುದು. ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ವಿಲೀನ...
Date : Monday, 19-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕೋರಿಕೆಯ ಮೇರೆಗೆ ನಿರ್ಮಲಾ ಸೀತಾರಾಮನ್ ನೇತೃತ್ವದ ಹಣಕಾಸು ಸಚಿವಾಲಯವು ಸಿಯೋಲ್ ಶಾಂತಿ ಬಹುಮಾನದ ನಗದು ಪುರಸ್ಕಾರ 1.3 ಕೋಟಿ ರೂ.ಗಳ ಮೇಲೆ ವಿಧಿಸಲಾಗಿದ್ದ ಆದಾಯ ತೆರಿಗೆ ವಿನಾಯಿತಿಯನ್ನು ಹಿಂಪಡೆದುಕೊಂಡಿದೆ. ಮೋದಿ ಅವರು ಸಚಿವಾಲಯಕ್ಕೆ ಪತ್ರ ಬರೆದು ತೆರಿಗೆ...
Date : Monday, 08-07-2019
ನವದೆಹಲಿ: ಪ್ರತಿ ವರ್ಷ ಭಾರತದಲ್ಲಿ ‘ವಾರ್ಷಿಕ ಜಾಗತಿಕ ಹೂಡಿಕೆದಾರ ಸಮಾವೇಶ’ (ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್) ಅನ್ನು ಆಯೋಜಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. “ರಾಷ್ಟ್ರೀಯ ಮೂಲಸೌಕರ್ಯ ಹೂಡಿಕೆ ನಿಧಿ (ಎನ್‌ಐಐಎಫ್)ಯನ್ನು ಆಧಾರವಾಗಿ ಬಳಸಿಕೊಂಡು ಭಾರತದಲ್ಲಿ ವಾರ್ಷಿಕ ಜಾಗತಿಕ...
Date : Friday, 05-07-2019
ನವದೆಹಲಿ: ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದು, 5 ಟ್ರಿಲಿಯನ್ ಟಾಲರ್ ಆರ್ಥಿಕತೆಯನ್ನು ಸಾಧಿಸುವ ನಿಟ್ಟಿನಲ್ಲಿ ದೃಷ್ಟಿಕೋನವನ್ನು ನೀಡಿದೆ. ಶ್ರೀಮಂತರಿಂದ ಹಿಡಿದು ಬಡವರವರೆಗೂ ಇದು ಅತ್ಯಂತ ಪೂರಕವಾದ ಬಜೆಟ್ ಎಂದು ಬಣ್ಣಿಸಿದ್ದಾರೆ....