Date : Saturday, 12-10-2019
ವಾಷಿಂಗ್ಟನ್ : ತಾಲಿಬಾನ್ ಸೇರಿದಂತೆ ಇತರ ಭಯೋತ್ಪಾದನಾ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ಪಾಕಿಸ್ಥಾನ ನಿಲ್ಲಿಸಬೇಕು ಎಂದು ಅಮೆರಿಕ ಸೆನೆಟರ್ ಹೇಳಿದ್ದಾರೆ. ಇಸ್ಲಾಮಾಬಾದ್ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ ಸೆನೆಟರ್ ಮ್ಯಾಗಿ ಹಸನ್ ಅವರು, “ಅಫ್ಘಾನಿಸ್ಥಾನದಲ್ಲಿ ಸ್ಥಿರತೆಯನ್ನು ತರುವ ನಿಟ್ಟಿನಲ್ಲಿ ಪಾಕಿಸ್ಥಾನವು ಮಹತ್ವದ ಪಾತ್ರವನ್ನು ನಿಭಾಯಿಸಬೇಕು, ಭಯೋತ್ಪಾದನಾ...