Date : Thursday, 24-10-2019
ನವದೆಹಲಿ: ಭಾರತೀಯ ರೈಲ್ವೇಯನ್ನು ಆಧುನೀಕರಣಗೊಳಿಸುವತ್ತ ನರೇಂದ್ರ ಮೋದಿ ಸರಕಾರ ದಾಪುಗಾಲಿಡುತ್ತಿದೆ. ಭಾರತೀಯ ರೈಲ್ವೆಯು ಮುಂದಿನ ಮೂರು-ನಾಲ್ಕು ವರ್ಷಗಳಲ್ಲಿ ಎಲ್ಲಾ ಪ್ರಯಾಣಿಕರಿಗೂ ರೈಲುಗಳಲ್ಲಿ ವೈ-ಫೈ ಸೇವೆ ದೊರಕುವಂತೆ ಮಾಡಲು ಪ್ರಯತ್ನಿಸುತ್ತಿದೆ. ಅಲ್ಲದೇ, ರೈಲುಗಳನ್ನು ಓಡಿಸುವುದು ಸೇರಿದಂತೆ ರೈಲಿಗೆ ಸಂಬಂಧಿಸಿದ ಹೆಚ್ಚಿನ ಕಾರ್ಯಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಡೆಸಲು ಬಯಸುತ್ತಿದೆ....
Date : Friday, 04-10-2019
ನವದೆಹಲಿ: ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್, ಕೇಂದ್ರ ಸಚಿವರಾದ ಡಾ. ಹರ್ಷವರ್ಧನ್ ಮತ್ತು ಹರ್‌ಸಿಮ್ರತ್ ಕೌರ್ ಬಾದಲ್ ಶುಕ್ರವಾರ ಬೆಳಿಗ್ಗೆ ನವದೆಹಲಿ ರೈಲ್ವೇ ನಿಲ್ದಾಣದಲ್ಲಿ “ಸರ್ಬತ್ ದ ಭಲ್ಲಾ ಎಕ್ಸ್ಪ್ರೆಸ್’ ರೈಲಿಗೆ ಚಾಲನೆಯನ್ನು ನೀಡಿದ್ದಾರೆ. ಸಿಖ್ಖರ ಪವಿತ್ರ ಸ್ಥಳ ಸುಲ್ತಾನಪುರ್...
Date : Tuesday, 24-09-2019
ನವದೆಹಲಿ: ಪಶ್ಚಿಮಬಂಗಾಳದ ಬುರ್ದ್ವಾನ್ ಜಂಕ್ಷನ್ನಲ್ಲಿ ಭಾರತೀಯ ರೈಲ್ವೇಯು ಬೃಹತ್ ಚತುಷ್ಪಥ ಕೇಬಲ್-ಸ್ಟೇಡ್ ರೈಲ್ವೇ ಓವರ್ ಬ್ರಿಡ್ಜ್ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿದ್ದು, ಸೆಪ್ಟಂಬರ್ 30ರಂದು ಇದನ್ನು ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಈ ರೈಲ್ವೇ ಬ್ರಿಡ್ಜ್ ಅನ್ನು ದೇಶದ ಎರಡನೇ...
Date : Thursday, 29-08-2019
ನವದೆಹಲಿ: ಕುಂಠಿತಗೊಂಡಿರುವ ಆರ್ಥಿಕತೆಗೆ ಉತ್ತೇಜನವನ್ನು ನೀಡುವ ಸಲುವಾಗಿ ಕೇಂದ್ರ ಸರ್ಕಾರವು, ಸಿಂಗಲ್ ಬ್ರ್ಯಾಂಡ್ ರಿಟೇಲ್, ಡಿಜಿಟಲ್ ಮಾಧ್ಯಮ ಮತ್ತು ಉತ್ಪಾದನಾ ವಲಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ವಿದೇಶಿ ನೇರ ಹೂಡಿಕೆಗೆ ನಿಯಮಗಳನ್ನು ಸಡಿಲಗೊಳಿಸಲು ನಿರ್ಧರಿಸಿದೆ. ಬುಧವಾರ ಸಂಜೆ ನಡೆದ ಸಂಪುಟ ಸಭೆಯ ಬಳಿಕ ಪ್ರತಿಕ್ರಿಯೆಯನ್ನು ನೀಡಿರುವ ಕೇಂದ್ರ ಸಚಿವ ಪಿಯೂಶ್...
Date : Friday, 19-07-2019
ನವದೆಹಲಿ: ರೈಲ್ವೇ ಪ್ಲಾಟ್ ಫಾರ್ಮ್ಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ ಸಲುವಾಗಿ ಭಾರತೀಯ ರೈಲ್ವೇಯು ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ‘ನೋ ಬಿಲ್, ನೋ ಪೇಮೆಂಟ್’ ಎಂಬ ವಿನೂತನ ನಿಯಮವನ್ನು ಅದು ಜಾರಿಗೆ ತಂದಿದ್ದು, ಇದರ ಪ್ರಕಾರ ಪ್ಲಾಟ್ ಫಾರ್ಮ್ನಲ್ಲಿನ ವ್ಯಾಪಾರಿಗಳು ಬಿಲ್ ನೀಡದೇ...