News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

BBCಯ 2019ರ ಮಹಿಳಾ ಕ್ರೀಡಾಪಟು ಬಿರುದು ಪಡೆದ ಪಿ. ವಿ. ಸಿಂಧು

ನವದೆಹಲಿ: ಭವಿಷ್ಯದಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಮಹಿಳಾ ಕ್ರೀಡಾಪಟುಗಳು ದೇಶಕ್ಕಾಗಿ ಪದಕಗಳನ್ನು ಗೆಲ್ಲಲಿದ್ದಾರೆ ಎಂದು ಬ್ಯಾಡ್ಮಿಂಟನ್  ತಾರೆ ಪಿ.ವಿ ಸಿಂಧು ಅಭಿಪ್ರಾಯಪಟ್ಟಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಸಿಂಧು ಇತ್ತೀಚೆಗೆ 2019 ರ ಬಿಬಿಸಿ ಭಾರತೀಯ ಮಹಿಳಾ ಕ್ರೀಡಾಪಟು ಪ್ರಶಸ್ತಿಯನ್ನು  ಮುಡಿಗೇರಿಸಿಕೊಂಡಿದ್ದಾರೆ. “ಮಹಿಳೆಯರಾದ ನಾವು...

Read More

‘ಯುವ ದಸರಾ’ ಉದ್ಘಾಟಿಸಲು ಪಿ.ವಿ ಸಿಂಧುಗೆ ಆಹ್ವಾನ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ. ಸಿಂಧು ಅವರು ಈ ಬಾರಿಯ ‘ಯುವ ದಸರಾ-2019’ ಅನ್ನು ಉದ್ಘಾಟನೆಗೊಳಿಸಲಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಸಿಂಧು ಅವರಿಗೆ ಆಹ್ವಾನವನ್ನು ನೀಡಿದ್ದಾರೆ. “ಕ್ರೀಡಾ ತಾರೆಯಾಗಿ ನೀವು ಭಾರತವನ್ನು ಹೆಮ್ಮೆ ಪಡುವಂತೆ...

Read More

ಭಾರತದ ಸ್ವರ್ಣ ‘ಸಿಂಧೂ’ರ

“ಅಯ್ಯೋ ಮಗಳೇ, ಎಷ್ಟು ಓದ್ತಿಯೇ? ಹೋಗಿ ಆಡ್ಕೊ, ಸಿನಿಮಾ ನೋಡು, ನಿನ್ನ ಅಕ್ಕನ ಜೊತೆ ಹರಟೆ ಹೊಡಿ ಹೋಗು” ಅಂತ ನಮ್ಮ ಅಮ್ಮಂದಿರು ಹೇಳಿದ್ದರೆ ನಾವು ಏನು ಮಾಡುತ್ತಿದ್ದೆವು? ಆಮೇಲೆ ಅವರು ಶಾಲೆಯ ಬಯಲಲ್ಲೊ, ಬೀದಿ ಕೊನೆಯಲ್ಲೊ, ಮರದ ಮೇಲೋ ಇದ್ದ...

Read More

ಪ್ರಧಾನಿಯನ್ನು ಭೇಟಿಯಾದ ವಿಶ್ವ ಚಾಂಪಿಯನ್ ಸಿಂಧು

ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್­ಶಿಪ್ ಅನ್ನು ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿರುವ ಪಿ.ವಿ ಸಿಂಧು ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿ ಭೇಟಿಯಾದರು. ಈ ವೇಳೆ ಮಾತನಾಡಿದ ಮೋದಿ, ಪಿ.ವಿ ಸಿಂಧು ಅವರನ್ನು ಭಾರತದ ಹೆಮ್ಮೆ ಮತ್ತು ಆಕೆ...

Read More

ನಾನು ಭಾರತೀಯಳಾಗಿರುವುದಕ್ಕೆ ತುಂಬಾ ಹೆಮ್ಮೆ ಇದೆ : ಭಾರತಕ್ಕೆ ಆಗಮಿಸಿದ ಪಿ.ವಿ ಸಿಂಧು

ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದು ಐತಿಹಾಸಿಕ ಸಾಧನೆಯನ್ನು ಮಾಡಿರುವ  ಪಿ.ವಿ ಸಿಂಧು ಅವರು  ಮಂಗಳವಾರ ಮಧ್ಯರಾತ್ರಿ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ವಿಮಾನನಿಲ್ದಾಣದಲ್ಲಿ ನೆರೆದಿದ್ದ ಅಪಾರ ಅಭಿಮಾನ ಬಳಗ ಅವರಿಗೆ ಅದ್ಧೂರಿಯಾಗಿ ಸ್ವಾಗತವನ್ನು ಕೋರಿತು. ಎರಡು...

Read More

ಫೋರ್ಬ್ಸ್­ನ ಅತೀ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೇಟ್­ಗಳ ಪಟ್ಟಿಯಲ್ಲಿ ಪಿ.ವಿ ಸಿಂಧು

ನವದೆಹಲಿ: ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು, ಅತೀ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೇಟ್ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ್ತಿಯಾಗಿದ್ದಾರೆ. “ಅತೀ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೇಟ್ 2019′ ಪಟ್ಟಿಯಲ್ಲಿ ಸಿಂಧೂ ಅವರು...

Read More

Recent News

Back To Top