Date : Saturday, 14-03-2020
ನವದೆಹಲಿ: ಕಳೆದ ತಿಂಗಳು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆದ ಗಲಭೆಗಳ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ದಂಗೆಕೋರರ ಭಾಗವಾಗಿದ್ದ ಬುರ್ಖಾ ಧರಿಸಿದ ಮಹಿಳೆಯರನ್ನು ಗುರುತಿಸಿದೆ. ಫೆಬ್ರವರಿ 24 ರಂದು ಗೋಕುಲ್ ಪುರಿ ಪ್ರದೇಶದಲ್ಲಿ ನಡೆದ...
Date : Monday, 02-03-2020
ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಪ್ರತಿಯೊಬ್ಬ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ ಅವರು ...
Date : Tuesday, 07-01-2020
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಗೆ ಜನರಿಂದ ಬೆಂಬಲವನ್ನು ಪಡೆಯುವ ಸಲುವಾಗಿ ಬಿಜೆಪಿ ಆರಂಭಿಸಿದ್ದ ಟೋಲ್ ಫ್ರೀ ಸಂಖ್ಯೆಗೆ ಸುಮಾರು 52 ಲಕ್ಷ ಮಿಸ್ಡ್ ಕರೆಗಳು ಬಂದಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬಹಿರಂಗಪಡಿಸಿದ್ದಾರೆ. ಟೋಲ್-ಫ್ರೀ ಸಂಖ್ಯೆಯೊಂದಿಗೆ ಬಿಜೆಪಿ ಶುಕ್ರವಾರ ಅಭಿಯಾನವನ್ನು ಪ್ರಾರಂಭಿಸಿತ್ತು,...
Date : Saturday, 04-01-2020
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಾಮಾನ್ಯ ಜನರ ಬೆಂಬಲವನ್ನು ಪಡೆದುಕೊಳ್ಳುವ ಸಲುವಾಗಿ ಬಿಜೆಪಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ಅಭಿಯಾನವನ್ನು ಪ್ರಾರಂಭಿಸಿದೆ. ಪೌರತ್ವ ಕಾನೂನಿಗೆ ತಮ್ಮ ಬೆಂಬಲವನ್ನು ನೋಂದಾಯಿಸಲು ಟೋಲ್ ಫ್ರೀ ನಂಬರಿಗೆ ಮಿಸ್ಡ್ ಕಾಲ್ ಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿಕೊಳ್ಳಲಾಗಿದೆ. ಶುಕ್ರವಾರ...
Date : Friday, 03-01-2020
ವಡೋದರಾ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಹಿಂದೆ ತಾನು ಇಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿದೆ, ಹಾಗಾದರೆ ಆ ಪಕ್ಷ ಹಿಂಸಾಚಾರವನ್ನು ಯಾಕೆ ಖಂಡಿಸಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಗುರುವಾರ ಪ್ರಶ್ನಿಸಿದ್ದಾರೆ. ಗುಜರಾತಿನ...
Date : Thursday, 02-01-2020
ಪೆರಂಬಲೂರು: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ತಮಿಳು ಬರಹಗಾರ ನೆಲ್ಲೈ ಕಣ್ಣನ್ ಅವರನ್ನು ಪೆರಂಬಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ....
Date : Wednesday, 01-01-2020
ಲಕ್ನೋ: ಇತ್ತೀಚಿನ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪವನ್ನು ಹೊತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ವನ್ನು ನಿಷೇಧಿಸುವಂತೆ ಉತ್ತರ ಪ್ರದೇಶ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿಯನ್ನು ಮಾಡಿಕೊಂಡಿದೆ. ಉತ್ತರ ಪ್ರದೇಶದ ಪೊಲೀಸ್...
Date : Wednesday, 01-01-2020
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರಾಜ್ಯಗಳಿಗೆ ಶಾಕ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಕೇಂದ್ರವು ಆನ್‌ಲೈನ್‌ನಲ್ಲಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕೇರಳ ಸೇರಿದಂತೆ ಹಲವಾರು...
Date : Tuesday, 31-12-2019
ಇತ್ತೀಚೆಗೆ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಚರ್ಚೆಯಾಗುತ್ತಿದೆ. ಹಲವೆಡೆ ಈ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಹಾಗೆಯೇ, ಅದಕ್ಕೆ ಪ್ರತಿಕ್ರಿಯೆಯಾಗಿ ದೇಶದ ಹಲವೆಡೆ ಈ ಕಾಯ್ದೆಯನ್ನು ಬೆಂಬಲಿಸಿ ಪ್ರದರ್ಶನಗಳು ನಡೆಯುತ್ತಿವೆ. ಈ ಕಾಯ್ದೆಯ ಮೂಲ ಉದ್ದೇಶವೇನು ಮತ್ತು ಕೆಲವರು ಇದನ್ನು ವಿರೋಧಿಸುತ್ತಿರುವುದು...
Date : Tuesday, 31-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ವಿರೋಧಿಸುತ್ತಿರುವ ನಾಯಕರು “ನಾಲೆಡ್ಜ್ ಪ್ರೂಫ್ ಮತ್ತು ಇನ್ಫಾರ್ಮೇಶನ್ ಪ್ರೂಫ್ ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಸೋಮವಾರ ಹೇಳಿದ್ದಾರೆ. “ನಮ್ಮ ಶಾಲಾ ದಿನಗಳಲ್ಲಿ, ವಾಟರ್ ಪ್ರೂಫ್ ವಾಚ್ (ಜಲನಿರೋಧಕ ಕೈಗಡಿಯಾರಗಳು) ಒಂದು ಫ್ಯಾಷನ್...