Date : Tuesday, 24-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದ ಬಗ್ಗೆ ರಾಷ್ಟ್ರವ್ಯಾಪಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಎಷ್ಟು ಮಂದಿ ಕಾಯ್ದೆಯನ್ನು ವಿರೋಧಿಸುತ್ತಾರೋ ಅದಕ್ಕಿಂತಲೂ ಹೆಚ್ಚು ಮಂದಿ ಕಾಯ್ದೆಯ ಪರವಾಗಿ ನಿಂತಿದ್ದಾರೆ. ನಗರ ನಕ್ಸಲರು, ನಕಲಿ ಬುದ್ಧಿಜೀವಿಗಳು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಮಾತುಗಳು ದೊಡ್ಡ...
Date : Monday, 23-12-2019
ಲಕ್ನೋ: ಭಾರತದ ಪೌರತ್ವವನ್ನು ಬಯಸುವ ನಿರಾಶ್ರಿತರಿಗಾಗಿ ಗುರುವಾರ ಉತ್ತರಪ್ರದೇಶ ಬಿಜೆಪಿ ನೋಂದಣಿ ಅಭಿಯಾನವನ್ನು ಪ್ರಾರಂಭಿಸಲಿದೆ. ಇದೇ ದಿನ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಹರಡಿರುವ ತಪ್ಪು ಮಾಹಿತಿಯನ್ನು ದೂರ ಮಾಡಲು ಪಕ್ಷವು ಒಂದು ತಿಂಗಳ ಅಭಿಯಾನವನ್ನು ಕೂಡ ಪ್ರಾರಂಭಿಸಲಿದೆ. ಪ್ರತಿಪಕ್ಷಗಳು ಪೌರತ್ವ...
Date : Monday, 23-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಜನರು ಭಾರತದಾದ್ಯಂತ ಪೊಲೀಸ್ ಮತ್ತು ಸಶಸ್ತ್ರ ಪಡೆಗಳ ಮೇಲೆ ನಡೆಸಿದ ಹಿಂಸಾತ್ಮಕ ದಾಳಿಯನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ. ಭದ್ರತಾ ಪಡೆಗಳ ಮೇಲಿನ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು...
Date : Monday, 23-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಅಸ್ಸಾಂನಲ್ಲಿ ತೀವ್ರ ವಿರೋಧಗಳು ವ್ಯಕ್ತವಾಗಿತ್ತು, ಇದೀಗ ಅಲ್ಲಿನ ಸರ್ಕಾರ ಅಲ್ಲಿನ ನಾಗರಿಕರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆಯನ್ನು ಮುಂದಿಟ್ಟಿದೆ. ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ನೇತೃತ್ವದ ಅಸ್ಸಾಂ ಸರ್ಕಾರವು ಸ್ಥಳೀಯೇತರ ವ್ಯಕ್ತಿಗಳು ತಮ್ಮ ರಾಜ್ಯದಲ್ಲಿ ಭೂಮಿಯನ್ನು...
Date : Monday, 23-12-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಬಗೆಗಿನ ತಮ್ಮ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇದೀಗ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನ ನಡೆಸಲು ಆರಂಭಿಸಿದೆ....
Date : Monday, 23-12-2019
ತಿರುವನಂತಪುರಂ: ಕೇರಳ ರಾಜ್ಯಪಾಲ, ರಾಜೀವ್ ಗಾಂಧೀ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಆರೀಫ್ ಮೊಹಮ್ಮದ್ ಖಾನ್ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ನಿಂತಿದ್ದಾರೆ. ಈ ಕಾಯ್ದೆಯು ಮಹಾತ್ಮ ಗಾಂಧಿ ಮತ್ತು ದೇಶದ ಮೊದಲ ಪ್ರಧಾನಮಂತ್ರಿ ಜವಹಾರ್ ಲಾಲ್ ನೆಹರೂ ಅವರು...
Date : Sunday, 22-12-2019
ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ರಾಷ್ಟ್ರವ್ಯಾಪಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಿ-ವೋಟರ್ ಮತ್ತು ಎಬಿಪಿ ನ್ಯೂಸ್ ಸಮೀಕ್ಷೆಯನ್ನು ನಡೆಸಿದೆ. ಈ ಮೂಲಕ ದೇಶದಲ್ಲಿ ಹೊಸದಾಗಿ ಪರಿಚಯಿಸಲಾದ ಕಾನೂನು ದೇಶದ ಸುಧಾರಣೆಗಾಗಿಯೇ ಅಥವಾ ಅಲ್ಲವೇ ಎಂಬುದನ್ನು ಕಂಡುಹಿಡಿಯುವ ಪ್ರಯತ್ನವನ್ನು...
Date : Sunday, 22-12-2019
ನವದೆಹಲಿ: ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಎಸಿಸಿ) ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಆಡಳಿತಾರೂಢ ಬಿಜೆಪಿ ಶನಿವಾರ ಹೊಸ ಕಾನೂನಿನ ಬಗ್ಗೆ ಜನರಿಗೆ ತಿಳಿಸಲು ಹೊಸ ಸಂವಹನ ಅಭಿಯಾನವನ್ನು ಆರಂಭಿಸಿದೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಹರಡಿದ...
Date : Thursday, 19-12-2019
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ ತಮ್ಮ ಜಾಮಿಯಾ, ಎಎಂಯು ಮತ್ತು ಜೆಎನ್‌ಯು ಸಹವರ್ತಿಗಳಿಗೆ ತಿರುಗೇಟು ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ದೆಹಲಿ ಪೊಲೀಸರನ್ನು ಬೆಂಬಲಿಸಿ ಸಮಾವೇಶವನ್ನು ನಡೆಸಿದ್ದಾರೆ. ‘ದೆಹಲಿ ಪೊಲೀಸ್ ಜಿಂದಾಬಾದ್’ ಎಂಬ ಉದ್ಘೋಷಗಳನ್ನು ಕೂಗಿದ್ದಾರೆ. ವಿದ್ಯಾರ್ಥಿಗಳ...
Date : Tuesday, 17-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶಾದ್ಯಂತ ಹಲವಾರು ಸ್ಥಳಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಗಳ ಹಿಂದೆ ಕೆಲವು ರಾಜಕೀಯ ಪಕ್ಷಗಳು ಮತ್ತು ನಿಷೇಧಿತ ಇಸ್ಲಾಮಿಕ್ ಸಂಘಟನೆಗಳಾದ ಸಿಮಿ ಮತ್ತು ಪಿಎಫ್‌ಐಗಳು ಇವೆ ಎಂದು ಗೃಹ ಸಚಿವಾಲಯಕ್ಕೆ ಸಲ್ಲಿಸಲಾದ ಗುಪ್ತಚರ ವರದಿ...