Date : Saturday, 14-12-2019
ನವದೆಹಲಿ: ರಾಜಸ್ಥಾನದ ಜೋಧಪುರದಲ್ಲಿ ವಾಸಿಸುತ್ತಿರುವ ನಿರಾಶ್ರಿತ ಪಾಕಿಸ್ಥಾನ ಹಿಂದೂಗಳ ಬಾಳಿನಲ್ಲಿ ಹೊಸ ಬೆಳಕು ಮೂಡಿದೆ. ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಇವರಿಗೆ ಭಾರತದ ಪೌರತ್ವ ತುರ್ತಾಗಿ ಮಂಜೂರಾಗಲಿದೆ. ಭಾರತದಲ್ಲಿ ಐದು ವರ್ಷಗಳ ಕಾಲ ಜೀವಿಸಿದ ಮತ್ತು ಭಾರತದ ಪೌರತ್ವವನ್ನು...
Date : Friday, 13-12-2019
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೌರತ್ವ (ತಿದ್ದುಪಡಿ) ಮಸೂದೆ 2019 ರಾಷ್ಟ್ರಪತಿಗಳ ಅಂಕಿತವನ್ನು ಪಡೆದುಕೊಂಡಿದೆ. ಈ ಮೂಲಕ ಮಸೂದೆಯು ಕಾಯ್ದೆಯಾಗಿ ಪರಿವರ್ತನೆಗೊಂಡಿದೆ. ಈ ಕಾಯ್ದೆಯು ಬಾಂಗ್ಲಾದೇಶ, ಅಫ್ಘಾನಿಸ್ಥಾನ ಮತ್ತು ಪಾಕಿಸ್ಥಾನದ ಧಾರ್ಮಿಕ ಕಿರುಕುಳ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಧರ್ಮೀಯರಿಗೆ ಭಾರತದ ಪೌರತ್ವವನ್ನು ಒದಗಿಸಲಿದೆ....
Date : Thursday, 12-12-2019
ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವ ಪೌರತ್ವ ತಿದ್ದುಪಡಿ ಮಸೂದೆಯು ಅಸ್ಸಾಂ ಒಪ್ಪಂದವನ್ನು ದುರ್ಬಲಗೊಳಿಸುತ್ತದೆ ಎಂಬ ತಪ್ಪು ತಿಳುವಳಿಕೆಯನ್ನು ದೂರಮಾಡುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಅಸ್ಸಾಂ ಜನರ ಹಕ್ಕುಗಳನ್ನು ಕಾಪಾಡಲು ಕೇಂದ್ರವು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ...
Date : Thursday, 12-12-2019
ನವದೆಹಲಿ: ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. “ಇದು ಭಾರತಕ್ಕೆ ಮತ್ತು ನಮ್ಮ ದೇಶದ ಸಹಾನುಭೂತಿ ಮತ್ತು ಭಾತೃತ್ವದ ಮೌಲ್ಯಗಳಿಗೆ ಐತಿಹಾಸಿಕ ದಿನ” ಎಂದಿದ್ದಾರೆ. ತಮ್ಮ ಧರ್ಮದ ಕಾರಣದಿಂದ ವರ್ಷಗಳಿಂದ ದೌರ್ಜನ್ಯಗಳನ್ನು ಅನುಭವಿಸುತ್ತಾ...