Date : Thursday, 26-09-2019
ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ದಡಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಮತ್ತೆ 1.23 ಅಗ್ಗದ ದರದ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಿದೆ. ನಗರ ಭಾಗದ ಬಡ ಜನತೆಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ. ಕೇಂದ್ರ ಮಂಜೂರು ಮತ್ತು ಪರಿಶೀಲನಾ...