Date : Monday, 16-09-2019
ನವದೆಹಲಿ: ಭಾರತದ ಅಗ್ರಗಣ್ಯ ಬಿಲಿಯರ್ಡ್ಸ್ ಸೂಪರ್ಸ್ಟಾರ್ ಪಂಕಜ್ ಅಡ್ವಾಣಿ ಅವರು ಭಾನುವಾರ ಮಾಂಡಲೆನಲ್ಲಿ ನಡೆದ ಐಬಿಎಸ್ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್‌ನಲ್ಲಿ 150-ಅಪ್ ಫಾರ್ಮ್ಯಾಟ್ನ ನಾಲ್ಕನೇ ನೇರ ಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ದೇಶಕ್ಕೆ ತಮ್ಮ 22 ನೇ ವಿಶ್ವ ಪ್ರಶಸ್ತಿಯನ್ನು ತಂದುಕೊಟ್ಟಿದ್ದಾರೆ. ಈ ಪ್ರಶಸ್ತಿ...
Date : Monday, 16-09-2019
ನವದೆಹಲಿ: ಅಮೆರಿಕಾದ ಟೆಕ್ಸಾಸ್ನ ಹೌಸ್ಟನ್ನಲ್ಲಿ ಸೆಪ್ಟಂಬರ್ 22ರಂದು ನಡೆಯಲಿರುವ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾಗಿಯಾಗುತ್ತಿರುವುದು ದೃಢಪಟ್ಟಿದೆ. ಟ್ರಂಪ್ ಅವರ ನಿರ್ಧಾರದಿಂದ ಸಂತೋಷವಾಗಿದೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಟ್ರಂಪ್ ಉಪಸ್ಥಿತಿಯನ್ನು...
Date : Sunday, 15-09-2019
ನವದೆಹಲಿ: ಮುಂದಿನ ಎರಡು ವರ್ಷಗಳೊಳಗೆ ಸುಲಲಿತ ಉದ್ಯಮ ಶ್ರೇಯಾಂಕದಲ್ಲಿ ಭಾರತದ ಸ್ಥಾನವನ್ನು ಟಾಪ್ 50ರೊಳಗೆ ತರುವಂತೆ ಮಾಡಲು ಸರ್ಕಾರ ಕಾರ್ಯೋನ್ಮುಖಗೊಂಡಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಕಾಂತ್ ಹೇಳಿದ್ದಾರೆ. ಅಲ್ಲದೇ ಮುಂದಿನ ಐದು ವರ್ಷದಲ್ಲಿ ಟಾಪ್ 25ರೊಳಗೆ...
Date : Sunday, 15-09-2019
ನವದೆಹಲಿ: ದೇಶ ಕಂಡ ಮಹಾನ್ ಇಂಜಿನಿಯರ್ ಆಗಿದ್ದ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವಿಂದು. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಇಂಜಿನಿಯರ್ ದಿನದ ಅಂಗವಾಗಿ ಇಂಜಿನಿಯರ‍್ಸ್‌ಗಳಿಗೆ ಶುಭಕೋರಿದ್ದಾರೆ. ಟ್ವಿಟ್ ಮಾಡಿರುವ ಪ್ರಧಾನಿ...
Date : Saturday, 14-09-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಕ್ಕಿರುವ ಅತ್ಯಮೂಲ್ಯ ಉಡುಗೊರೆಗಳ ಪ್ರದರ್ಶನ ಮತ್ತು ಇ-ಹರಾಜನ್ನು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್‌ನಲ್ಲಿ ಶನಿವಾರ ಉದ್ಘಾಟಿಸಿದರು. ಈ ಎರಡನೇ ಸುತ್ತಿನ ಹರಾಜಿನಲ್ಲಿ 2700...
Date : Saturday, 14-09-2019
ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಈ ಹಿನ್ನಲೆಯಲ್ಲಿ ಬಿಜೆಪಿ ‘ಸೇವಾ ಸಪ್ತಾಹ’ವನ್ನು ಆಯೋಜನೆಗೊಳಿಸಿದ್ದು, ಇಂದಿನಿಂದ ಅಂದರೆ ಸೆ. 14 ರಿಂದ ಸೆ. 20 ರ ವರೆಗೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ನಿರತರಾಗಲಿದ್ದಾರೆ....
Date : Thursday, 12-09-2019
ರಾಂಚಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಜಾರ್ಖಾಂಡಿಗೆ ಭೇಟಿಯನ್ನು ನೀಡಿದ್ದು, ಅಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆಯನ್ನು ನೀಡಿದರು. ಇಂದು ಚಾಲನೆ ಪಡೆದ ಯೋಜನೆಗಳು ದೇಶದ ಅಭಿವೃದ್ಧಿಗೆ ಕಡೆಗಿನ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಮೋದಿ ಹೇಳಿದರು. ಪ್ರಧಾನ ಮಂತ್ರಿ ಕಿಸಾನ್...
Date : Thursday, 12-09-2019
ನವದೆಹಲಿ: ಜಾರ್ಖಾಂಡಿನ ಸಾಹಿಬ್‌ಗಂಜ್‌ನಲ್ಲಿ ಗಂಗಾ ನದಿ ಮೇಲೆ ನಿರ್ಮಾಣಗೊಂಡಿರುವ ಎರಡನೇ ಮಲ್ಟಿ ಮಾಡೆಲ್ ಟರ್ಮಿನಲ್ ಅನ್ನು ಇಂದು (ಸೆ. 12) ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಕೇವಲ 2 ವರ್ಷದೊಳಗೆ ದಾಖಲೆಯ ಅವಧಿಯಲ್ಲಿ ಈ ಟರ್ಮಿನಲ್ ಅನ್ನು ನಿರ್ಮಾಣ ಮಾಡಿರುವುದು ವಿಶೇಷ. ಈ ಯೋಜನೆಯು...
Date : Thursday, 12-09-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸ್ವೀಕರಿಸಿದ ಉಡುಗೊರೆಗಳ ಎರಡನೇ ಆವೃತ್ತಿಯ ಹರಾಜು ಪ್ರಕ್ರಿಯೆಯನ್ನು ಸಂಸ್ಕೃತಿ ಸಚಿವಾಲಯದ ಆಯೋಜನೆಗೊಳಿಸುತ್ತಿದೆ. ಇಲ್ಲಿ ಮೋದಿಯವರು ಸ್ವೀಕರಿಸಿದ ಒಟ್ಟು 2,772 ಉಡುಗೊರೆಗಳು ಹರಾಜು ಆಗಲಿವೆ. ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಹರಾಜಿನ ಬಗ್ಗೆ ಘೋಷಣೆಯನ್ನು ಮಾಡಿದ್ದು,...
Date : Wednesday, 11-09-2019
ಮಥುರಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಮಥುರಾಕ್ಕೆ ಭೇಟಿ ನೀಡಿ, ಅಲ್ಲಿ ಸ್ವಚ್ಛತಾ ಕಾರ್ಮಿಕರೊಂದಿಗೆ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸುವ ಮೂಲಕ ದೇಶಕ್ಕೆ ಸ್ಪಷ್ಟವಾದ ಸಂದೇಶವನ್ನು ರವಾನೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಮಥುರಾದಲ್ಲಿ, ರಾಷ್ಟ್ರೀಯ...