Date : Friday, 26-07-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ 28 ರಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತಮ್ಮ ಆಲೋಚನೆಗಳನ್ನು, ಚಿಂತನೆಗಳನ್ನು ರಾಷ್ಟ್ರದ ಜನತೆಯೊಂದಿಗೆ ಹಂಚಿಕೊಳ್ಳಲಿದ್ದಾರೆ. ಎರಡನೇ ಅವಧಿಯ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅವರು ನಡೆಸುತ್ತಿರುವ ಎರಡನೇ ರೇಡಿಯೋ ಕಾರ್ಯಕ್ರಮ ಇದಾಗಿದೆ....
Date : Friday, 26-07-2019
ನವದೆಹಲಿ : ಕಾರ್ಗಿಲ್ ವಿಜಯೋತ್ಸವದ 20ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ವೀರ ಯೋಧರಿಗೆ ಗೌರವ ಸಲ್ಲಿಸಿದರು. 1999ರ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಎಲ್ಲಾ ಯೋಧರಿಗೂ ವಿನಮ್ರವಾದ ನಮನಗಳನ್ನು ಸಲ್ಲಿಕೆ ಮಾಡುತ್ತೇವೆ ಎಂದು ಮೋದಿ ಟ್ವಿಟರಿನಲ್ಲಿ ಹೇಳಿಕೊಂಡಿದ್ದಾರೆ. “ಕಾರ್ಗಿಲ್ ವಿಜಯ್...
Date : Thursday, 25-07-2019
ನವದೆಹಲಿ: ದೇಶದ ಎಲ್ಲಾ ಮಾಜಿ ಪ್ರಧಾನಮಂತ್ರಿಗಳಿಗೆ ಸಮರ್ಪಿತಗೊಂಡ ಮ್ಯೂಸಿಯಂ ಅನ್ನು ರಾಷ್ಟ್ರ ರಾಜಧಾನಿಯಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಅವರ ಬಗೆಗಿನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳ...
Date : Tuesday, 23-07-2019
ನವದೆಹಲಿ: ಕಾಶ್ಮೀರದ ವಿಷಯದಲ್ಲಿ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನನಗೆ ಮನವಿ ಮಾಡಿಕೊಂಡಿದ್ದಾರೆ ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ಮೋದಿ ವಿರುದ್ಧದ ಅಸ್ತ್ರವಾಗಿ ಪ್ರಯೋಗಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಇದೇ ವಿಷಯವನ್ನು ಮುಂದಿಟ್ಟುಕೊಂಡು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ದೊಡ್ಡ...
Date : Tuesday, 23-07-2019
“ನಾವು ದೇಶದ 130 ಕೋಟಿ ಜನರಿಗಾಗಿ ಇರುವವರು, ನಾವು ಯಾರ ನಡುವೆಯೂ ತಾರತಮ್ಯವನ್ನು ಮಾಡುವುದಿಲ್ಲ. ಜಾತಿ ಮತ್ತು ಧರ್ಮ ಅಥವಾ ಪ್ರದೇಶವನ್ನು ನಾವು ಪ್ರತ್ಯೇಕಿಸಿ ಬೇಧಭಾವ ಮಾಡುವುದಿಲ್ಲ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಅನ್ನು ಸಾಧಿಸುವುದು ಹೇಗೆ ಎಂಬುದನ್ನು ನಾವು ಈಗಾಗಲೇ ತೋರಿಸಿಕೊಟ್ಟಿದ್ದೇವೆ ಮತ್ತು...
Date : Tuesday, 23-07-2019
ವಾಷಿಂಗ್ಟನ್: ಕಾಶ್ಮೀರ ಬಿಕ್ಕಟ್ಟು ಬಗೆಹರಿಸಲು ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ನನಗೆ ಮನವಿ ಮಾಡಿಕೊಂಡಿದ್ದರು ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಜುಗರದ ಹೇಳಿಕೆಗೆ ಪ್ರಭಾವಿ ಡೆಮಾಕ್ರಟಿಕ್ ಕಾಂಗ್ರೆಸ್ಸಿಗರೊಬ್ಬರು ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಈ ವಿಷಯದ ಬಗ್ಗೆ ಯಾವುದೇ ಮೂರನೇ ವ್ಯಕ್ತಿಯ ಮಧ್ಯಪ್ರವೇಶ ಸಾಧ್ಯವಿಲ್ಲ...
Date : Tuesday, 23-07-2019
ನವದೆಹಲಿ: ಕಾಶ್ಮೀರ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಆಹ್ವಾನವನ್ನು ನೀಡಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮೋದಿ...
Date : Tuesday, 23-07-2019
ನವದೆಹಲಿ: ದೇಶ ಇಂದು ಇಬ್ಬರು ಮಹಾನ್ ಪುರುಷರ ಜನ್ಮ ದಿನವನ್ನು ಆಚರಿಸುತ್ತಿದೆ. ಚಂದ್ರಶೇಖರ್ ಆಜಾದ್ ಮತ್ತು ಲೋಕಮಾನ್ಯ ಬಾಲಗಂಗಾಧರ್ ತಿಲಕ್. ಪ್ರಧಾನಿ ನರೇಂದ್ರ ಮೋದಿಯವರು ಇಬ್ಬರನ್ನೂ ಟ್ವಿಟರ್ ಮೂಲಕ ಸ್ಮರಿಸಿಕೊಂಡಿದ್ದಾರೆ. ಚಂದ್ರಶೇಖರ್ ಆಜಾದ್ ಅವರ ತ್ಯಾಗವನ್ನು ಕೊಂಡಾಡಿರುವ ಮೋದಿ, “ಭಾರತ ಮಾತೆಯ...
Date : Monday, 22-07-2019
ಮುಂಬಯಿ: ರಾಜಕಾರಣಿಗಳು ತಮ್ಮ ಬೆಂಬಲಿಗರಿಂದ ಹಾರ ಹಾಕಿಸಿಕೊಂಡು ಜನ್ಮ ದಿನ ಆಚರಿಸುವುದು ಸಾಮಾನ್ಯ ಸಂಗತಿ. ಆದರೆ ಮಹಾರಾಷ್ಟ್ರ ಸಿಎಂ ಭಿನ್ನವಾದ ಕಾರ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇಂದು ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ಅವರು 49 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ...
Date : Monday, 22-07-2019
ನವದೆಹಲಿ: ಚಂದ್ರಯಾನ-2 ಯಶಸ್ವಿ ಉಡಾವಣೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದು, ಭಾರತದ ಅಮೋಘ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕ್ಷಣ ಇದೆಂದು ಬಣ್ಣಿಸಿದ್ದಾರೆ. ಸರಣಿ ಟ್ವಿಟ್ ಮಾಡಿರುವ ಮೋದಿಯವರು, ಚಂದ್ರಯಾನ- 2 ಉಡಾವಣೆಯು ನಮ್ಮ ವಿಜ್ಞಾನಿಗಳ ಸಾಧನೆ ಮತ್ತು ವಿಜ್ಞಾನದ...