Date : Friday, 15-11-2019
ಬ್ರೆಸಿಲಿಯಾ: ಭಯೋತ್ಪಾದನೆಯಿಂದಾಗಿ ಜಾಗತಿಕ ಆರ್ಥಿಕತೆಯು ಸುಮಾರು 1 ಟ್ರಿಲಿಯನ್ ಡಾಲರ್ ನಷ್ಟವನ್ನು ಅನುಭವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಅಲ್ಲದೇ, ಭಯೋತ್ಪಾದನೆಯು ಅಭಿವೃದ್ಧಿ, ಶಾಂತಿ ಮತ್ತು ಸಮೃದ್ಧಿಗೆ ದೊಡ್ಡ ಬೆದರಿಕೆ ಎಂದು ಕರೆದಿದ್ದಾರೆ. ಬ್ರೆಝಿಲ್‌ನ ರಾಜಧಾನಿ ಬ್ರೆಸಿಲಿಯಾದಲ್ಲಿ ನಡೆದ...
Date : Wednesday, 13-11-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 11ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬುಧವಾರ ಬ್ರೆಝಿಲ್‌ಗೆ ಬಂದಿಳಿದಿದ್ದಾರೆ. ಡಿಜಿಟಲ್ ಆರ್ಥಿಕತೆ ಮತ್ತು ಭಯೋತ್ಪಾದನೆ ನಿಗ್ರಹದಂತಹ ಟಾಪ್ ಅಜೆಂಡಾವನ್ನು ಇಟ್ಟುಕೊಂಡು ಅವರು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಡಿಜಿಟಲ್ ಆರ್ಥಿಕತೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ವಿಶ್ವದ ಐದು ಪ್ರಮುಖ ಆರ್ಥಿಕತೆಗಳ...
Date : Tuesday, 12-11-2019
ನವದೆಹಲಿ: ನವೆಂಬರ್ 13 ಮತ್ತು 14 ರಂದು ನಡೆಯಲಿರುವ 11 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಬ್ರೆಝಿಲ್‌ಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ...
Date : Tuesday, 12-11-2019
ನವದೆಹಲಿ: ಈಗಾಗಲೇ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಗಳನ್ನು ಜರುಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು, ಕೇಂದ್ರ ಸರ್ಕಾರಿ ಇಲಾಖೆಗಳಿಗೆ ಅಪ್ರಮಾಣಿಕ ಮತ್ತು ಕಳಂಕಿತ ಅಧಿಕಾರಿಗಳ ಬಗ್ಗೆ ಪರಿಶೀಲನೆಯನ್ನು ನಡೆಸಿ, ಪ್ರತಿ ತಿಂಗಳು ಅಂತಹವರ ಬಗ್ಗೆ ಪಟ್ಟಿಯನ್ನು ಸಲ್ಲಿಕೆ ಮಾಡಬೇಕು ಎಂಬ ಬಗ್ಗೆಯೂ ಈಗಾಗಲೇ ಸೂಚಿಸಿದೆ. ವ್ಯವಸ್ಥೆಯಲ್ಲಿ...
Date : Tuesday, 12-11-2019
ನವದೆಹಲಿ: ಸಿಖ್ಖ್ ಧರ್ಮದ ಸಂಸ್ಥಾಪಕ ಗುರು ನಾನಕ್ ದೇವ್ ಜೀ ಅವರ 550ನೇ ಜನ್ಮ ದಿನವನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. “ಇಂದು, ಶ್ರೀ ಗುರುನಾನಕ್ ದೇವ್ ಜೀ ಅವರ 550...
Date : Monday, 11-11-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2024ರ ವೇಳೆಗೆ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ನಿಗದಿಪಡಿಸಿದ್ದಾರೆ. ಆದರೆ ಭಾರತವು ಹೊಂದಿರುವ ಪ್ರತಿಭೆಯನ್ನು ಗಮನಿಸಿದರೆ ನಾವು ಮುಂದಿನ 10-15 ವರ್ಷಗಳಲ್ಲಿ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. “ಪ್ರಧಾನಿ ಮೋದಿ 2024...
Date : Monday, 11-11-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ನವೆಂಬರ್ 24 ರಂದು ಪ್ರಸಾರಗೊಳ್ಳಲಿದೆ. ಇದು ಅವರ ಜನಪ್ರಿಯ ಕಾರ್ಯಕ್ರಮದ 59ನೇ ಆವೃತ್ತಿಯಾಗಿದೆ. ಇದಕ್ಕಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಟ್ವಿಟ್ ಮಾಡಿರುವ ಮೋದಿ,”ಈ...
Date : Wednesday, 06-11-2019
ಕೋಲ್ಕತ್ತಾ: ವಿಜ್ಞಾನದಲ್ಲಿ ವೈಫಲ್ಯ ಎಂಬುದು ಇರುವುದಿಲ್ಲ, ಕೇವಲ ಪ್ರಯತ್ನ, ಪ್ರಯೋಗ ಮತ್ತು ಸಫಲತೆ ಇರುತ್ತದೆ. ಈ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡು ಮುನ್ನಡೆದರೆ ವಿಜ್ಞಾನ ಕ್ಷೇತ್ರದಲ್ಲಿ ಮತ್ತು ಜೀವನದಲ್ಲಿ ನಿಮಗೆ ಯಾವುದೇ ಕಷ್ಟಗಳು ಎದುರಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳವಾರ ಕೋಲ್ಕತ್ತಾದಲ್ಲಿ ನಡೆಯುತ್ತಿರುವ...
Date : Monday, 04-11-2019
ಬ್ಯಾಂಕಾಕ್: ಭಾರತದಿಂದ ನಿರ್ಮಿಸಲಾಗುತ್ತಿರುವ ಸಿಟ್ವೆ ಬಂದರಿನ ಕಾರ್ಯಾಚರಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಯನ್ಮಾರ್ ಕೌನ್ಸಿಲರ್ ಆಂಗ್ ಸಾನ್ ಸೂಕಿ ಚರ್ಚಿಸಿದರು. ಇದರೊಂದಿಗೆ ಕಲಾದನ್ ಮಲ್ಟಿ-ಮಾಡೆಲ್ ಟ್ರಾನ್ಸಿಟ್ ಟ್ರಾನ್ಸ್‌ಪೋರ್ಟ್ ಪ್ರಾಜೆಕ್ಟ್ ಮತ್ತು ಗಡಿ ರೇಖೆಗೆ ಸಂಬಂಧಿಸಿದ ಮಾತುಕತೆಗಳೂ ನಡೆದಿವೆ....
Date : Monday, 04-11-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370ನೇ ವಿಧಿ ಮತ್ತು 35 ಎ ಅನ್ನು ತೆಗೆದು ಹಾಕಿದ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿರುವ ಜಾಗತಿಕ ಕಾಶ್ಮೀರಿ ಪಂಡಿತ್ ವಲಸೆ (ಜಿಕೆಪಿಡಿ) ಸಂಸ್ಥೆಯು, ಸಮುದಾಯದ ಸಂಪೂರ್ಣ ಪುನಃಶ್ಚೇತನಕ್ಕಾಗಿ ಗೃಹ ಸಚಿವರ ಆಶ್ರಯದಲ್ಲಿ ಕಾಶ್ಮೀರಿ ಪಂಡಿತರ...