News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಈದ್ ಹಬ್ಬಕ್ಕೆ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ: ಕೊರೊನಾವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಲಾಕ್ಡೌನ್ ವಿಧಿಸಿರುವ ನಡುವೆಯೇ ಸೋಮವಾರ ದೇಶಾದ್ಯಂತ ಈದ್ ಹಬ್ಬವನ್ನು ಆಚರಿಸಲಾಗುತ್ತಿದೆ ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈದ್-ಉಲ್-ಫಿತರ್ ಹಬ್ಬಕ್ಕೆ ಶುಭಾಶಯ ಕೋರಿದರು. “ಈದ್ ಮುಬಾರಕ್! ಈದ್-ಉಲ್-ಫಿತರ್...

Read More

‘ಪ್ರತಿಭೆಯ ಶಕ್ತಿಕೇಂದ್ರ’: ರಿಷಿ ಕಪೂರ್ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಬಾಲಿವುಡ್ ಚಿತ್ರರಂಗದ ದಿಗ್ಗಜ ನಟ ರಿಷಿ ಕಪೂರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಬಹುಮುಖ ವ್ಯಕ್ತಿತ್ವ, ಸದಾ ಹಸನ್ಮುಖಿ ಆಗಿದ್ದರು ರಿಷಿ ಕಪೂರ್. ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ...

Read More

ಕೊರೋನವೈರಸ್ : SAARC ದೇಶಗಳಿಗೆ ಮಹತ್ವದ ಸಂದೇಶ ಸಾರಿದ ಮೋದಿ

ನವದೆಹಲಿ: ಕೊರೋನವೈರಸ್ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ  SAARC ದೇಶಗಳು ಬಲಿಷ್ಠ ಕಾರ್ಯತಂತ್ರವನ್ನು ರೂಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಬಗ್ಗೆ ನಾಯಕರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚರ್ಚಿಸಬೇಕು, ನಾಗರಿಕರನ್ನು ಆರೋಗ್ಯವಾಗಿಡಲು  ಸಾರ್ಕ್ ರಾಷ್ಟ್ರಗಳು ಒಟ್ಟಾಗಿ ಜಗತ್ತಿಗೆ ಒಂದು ಉದಾಹರಣೆಯನ್ನು...

Read More

ಅದ್ಭುತ ಸಂವಹನಕಾರ, ಸಾಂಸ್ಕೃತಿಕ ರಾಯಭಾರಿಯಾಗಿ ಮೋದಿ ಇಟ್ಟ ಹೆಜ್ಜೆಗಳು…

ಪ್ರಧಾನಿ ನರೇಂದ್ರ ಮೋದಿಯವರನ್ನು ಬೇರೆ ರಾಜಕಾರಣಿಗಳಿಂದ ಪ್ರತ್ಯೇಕಿಸುವ ವಿಷಯ ಯಾವುದು ಎಂದು ಯಾರೊಬ್ಬ ಸಾಮಾನ್ಯ ಮನುಷ್ಯನನ್ನೂ ಬೇಕಾದರೂ ಕೇಳಿ, ಆತ ಹೇಳುವ ಉತ್ತರ ಒಂದೇ. ದೇಶದ ನಾಗರಿಕರೊಂದಿಗೆ ವೈಯಕ್ತಿಕ ನೆಲೆಯಲ್ಲಿ ಸಂವಹನ ನಡೆಸುವ ಮತ್ತು ಬಾಂಧವ್ಯ ಬೆಸೆಯುವ ಅವರ ಅನನ್ಯವಾದ ಗುಣ. ನಾಗರಿಕರೊಂದಿಗಿನ ಅವರ...

Read More

ಕಚ್ಛಾ ತೈಲ ಬೆಲೆ ಕುಸಿತದಿಂದ ಭಾರತಕ್ಕೆ ಆಗಲಿದೆ ಪ್ರಯೋಜನ

ಕಳೆದ ಆರು ವರ್ಷಗಳಲ್ಲಿ ಎನ್‌ಡಿಎ ಸರ್ಕಾರವು ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಸಾರ್ವಜನಿಕ ಸಾರಿಗೆ, ಹೆದ್ದಾರಿ ನಿರ್ಮಾಣ, ರೈಲ್ವೆ, ಜಲ ಸಾರಿಗೆ ಮತ್ತು ವಾಯು ಸಂಪರ್ಕದಲ್ಲಿ ಗಮನಾರ್ಹ ಹೂಡಿಕೆಯನ್ನು ಮಾಡಿದೆ. ಮೋದಿ ಸರ್ಕಾರದ ಆರಂಭಿಕ ವರ್ಷಗಳಲ್ಲಿನ ಮೂಲಸೌಕರ್ಯದಲ್ಲಿನ ಹೆಚ್ಚಿನ ಸಾರ್ವಜನಿಕ ಹೂಡಿಕೆಯನ್ನು ತೈಲ ಕೊಡುಗೆಗಳಿಂದ...

Read More

ಹೊಸ ವರ್ಷದ ಹಿನ್ನೆಲೆಯಲ್ಲಿ ಪಾಕಿಸ್ಥಾನ ಹೊರತುಪಡಿಸಿ ನೆರೆಯ ರಾಷ್ಟ್ರಗಳ ಮುಖಂಡರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಮೋದಿ

ನವದೆಹಲಿ: ಹೊಸ ವರ್ಷದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ಥಾನವನ್ನು ಹೊರತುಪಡಿಸಿ ನೆರೆಯ ರಾಷ್ಟ್ರಗಳ ಮುಖಂಡರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ, ಶುಭಾಶಯವನ್ನು ತಿಳಿಸಿದ್ದಾರೆ. ಬುಧವಾರ ಭೂತಾನ್  ರಾಜ  ಜಿಗ್ಮೆ ಖೇಸರ್ ನಂಗೆಲ್ ವಾಂಗ್‌ಚಕ್ ಮತ್ತು ಭೂತಾನ್ ಪ್ರಧಾನಿ ಲಿಯೊನ್ಚೆನ್  ಲೋಟೇ ತ್ಸೆರಿಂಗ್ ಅವರೊಂದಿಗೆ,  ಶ್ರೀಲಂಕಾ ಅಧ್ಯಕ್ಷ...

Read More

ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಟ್ವಿಟರ್ ಅಭಿಯಾನ ಪ್ರಾರಂಭಿಸಿದ ಮೋದಿ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಗೆ ಬೆಂಬಲವಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿಯಾನವನ್ನು ಪ್ರಾರಂಭಿಸಿದರು. “#IndiaSupportsCAA. ಏಕೆಂದರೆ ಸಿಎಎ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವುದರ ಬಗ್ಗೆ ಇದೆ ಮತ್ತು ಯಾರ ಪೌರತ್ವವನ್ನು ಇದು ಕಸಿದುಕೊಳ್ಳುವುದಿಲ್ಲ” ಎಂದು ಪ್ರಧಾನ ಮಂತ್ರಿ...

Read More

ಡಿಸೆಂಬರ್ 21 ರಂದು ಸಚಿವ ಮಂಡಳಿ ಸಭೆ ಕರೆದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 21 ರಂದು ದೆಹಲಿಯ ಪ್ರವಾಸಿ ಭಾರತೀಯ ಕೇಂದ್ರ ಸಭಾಂಗಣದಲ್ಲಿ ತಮ್ಮ ಸಚಿವರ ಸಭೆಯನ್ನು ನಡೆಸುತ್ತಿದ್ದಾರೆ. ಈ ಮೊದಲು ಸಭೆಯನ್ನು ಗಾರ್ವಿ ಗುಜರಾತ್ ಭವನದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಇದೀಗ ಸಭೆಯನ್ನು ರಿಜಾಲ್ ಮಾರ್ಗ ಚಾಣಕ್ಯಪುರಿಯಲ್ಲಿರುವ...

Read More

ಉಪಚುನಾವಣೆ ಗೆಲುವು: ಬಿಜೆಪಿ ಸಭೆಯಲ್ಲಿ ಕರ್ನಾಟಕ ಜನತೆಗೆ ನಿಂತು ಗೌರವ ಸೂಚಿಸಿದ ಮೋದಿ

ನವದೆಹಲಿ: 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಎದ್ದು ನಿಂತು ಗೌರವವನ್ನು ಸೂಚಿಸಿದರು. ದಾಖಲೆಯ ಮಟ್ಟದಲ್ಲಿ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಕರ್ನಾಟಕದ ಜನತೆಗೆ ಅವರು ಧನ್ಯವಾದಗಳನ್ನು ಸಲ್ಲಿಸಿದರು....

Read More

‘ಸವಸ್ದೀ ಪಿಎಂ ಮೋದಿ’: ಥಾಯ್ಲೆಂಡಿನಲ್ಲೂ ಮೋದಿ ಮೋಡಿ

ಅಮೆರಿಕಾದ ಹೋಸ್ಟನ್‌ನಲ್ಲಿ ನಡೆದ ಪ್ರಧಾನಿ ಮೋದಿಯವರ ‘ಹೌಡಿ ಮೋದಿ’ ಕಾರ್ಯಕ್ರಮವು ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿತು. ಸುಮಾರು 50,000 ಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿಯಾಗಿದ್ದರು. ಮೋದಿ ಅವರ ಈ ಅಮೆರಿಕಾ ಪ್ರವಾಸವು ಅತ್ಯಂತ ಯಶಸ್ವಿ ಪ್ರವಾಸವಾಗಿ ಹೊರಹೊಮ್ಮಿತ್ತು. ಪ್ರಧಾನಮಂತ್ರಿ ಅವರಿಗೆ ವಿದೇಶದಲ್ಲಿ ದೊರೆತ ಅಭೂತಪೂರ್ವ ಉತ್ಸಾಹಭರಿತ ಸ್ವಾಗತವನ್ನು ನೋಡಿ ಬುದ್ಧಿಜೀವಿಗಳು ವೇದನೆ...

Read More

Recent News

Back To Top