Date : Tuesday, 24-09-2019
ಕಡಿಮೆ ಆದಾಯವಿರುವ ಕುಟುಂಬಗಳು ಆರೋಗ್ಯ ಸಮಸ್ಯೆಯನ್ನು ಎದುರಿಸಲು ಹೆಣಗಾಡಬೇಕಾಗುತ್ತದೆ. ಕೆಲವೊಮ್ಮೆ ಚಿಕಿತ್ಸೆಗಳು ಕುಟುಂಬದ ಜೀವನ ಪರ್ಯಂತದ ಉಳಿತಾಯವನ್ನೇ ಕಿತ್ತು ತಿನ್ನುತ್ತವೆ. ಇಂತಹ ಸಂದರ್ಭದಲ್ಲಿ ಆಯುಷ್ಮಾನ್ ಭಾರತ್ ಎಂಬ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಭಾರತದ ಬಡ, ಮಧ್ಯಮವರ್ಗದ ಕುಟುಂಬಗಳ ಪಾಲಿಗೆ ಸಂಜೀವಿನಿಯಾಗಿ...