News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಪ್ರವಾಹ ಪೀಡಿತ ಕರ್ನಾಟಕಕ್ಕೆ ನೆರವು ನೀಡುವ ಭರವಸೆ ನೀಡಿದ ಮೋದಿ

ನವದೆಹಲಿ: ಕರ್ನಾಟಕ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. “ರಾಜ್ಯದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡಲಿದೆ ಮತ್ತು ರಾಜ್ಯದಾದ್ಯಂತ ಭಾರಿ...

Read More

ನೆರೆಯಿಂದಾಗಿ ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿ 179 ಮಂದಿ ಸಾವು, 70 ಮಂದಿ ನಾಪತ್ತೆ

ಮುಂಬಯಿ: ಪ್ರವಾಹದಿಂದ ತತ್ತರಿಸಿರುವ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಇದುವರೆ ಕನಿಷ್ಠ 179 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ಮಂಗಳವಾರ ಮಾಹಿತಿ ನೀಡಿವೆ. ಕೇರಳದಲ್ಲಿ ಅತೀ ಹೆಚ್ಚು ಅಂದರೆ 88...

Read More

ಮಕ್ಕಳನ್ನು ಹೆಗಲ ಮೇಲೆ ಕೂರಿಸಿಕೊಂಡು ಪ್ರವಾಹದಿಂದ ರಕ್ಷಿಸಿದ ಪೊಲೀಸ್­ಗೆ ಶ್ಲಾಘನೆಗಳ ಸುರಿಮಳೆ

ಅಹ್ಮದಾಬಾದ್: ಪ್ರವಾಹದ ನಡುವೆ ಮಕ್ಕಳಿಬ್ಬರನ್ನು ಹೆಗಲ ಮೇಲೆ ಕೂರಿಸಿಕೊಂಡು ಸುರಕ್ಷಿತವಾದ ಪ್ರದೇಶಕ್ಕೆ ಸ್ಥಳಾಂತರ ಮಾಡಿದ ಗುಜರಾತಿನ ಪೊಲೀಸ್ ಕಾನ್ಸ್­ಸ್ಟೇಬಲ್­ಗೆ ಅವರಿಗೆ ಎಲ್ಲಾ ಕಡೆಯಿಂದಲೂ ಶ್ಲಾಘನೆಗಳ ಮಹಾಪೂರ ಹರಿದು ಬರುತ್ತಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರೂ ಇವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ...

Read More

Recent News

Back To Top