Date : Monday, 04-11-2019
ಗದಗ: ಸಂಜೀವಿನಿ ಮಹಿಳಾ ತಂಡವನ್ನು ಬಳಸಿಕೊಂಡು ಗ್ರಾಮದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿರ್ಮೂಲನೆ ಮಾಡಲು ಗದಗ ಜಿಲ್ಲೆಯ ಅಬ್ಬಿಗೇರಿ ಗ್ರಾಮ ಪಂಚಾಯತ್ ಒಂದು ಹೊಸ ಯೋಜನೆಯನ್ನು ಹಾಕಿಕೊಂಡಿದೆ. ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಪ್ರತಿಯೊಬ್ಬ ಗ್ರಾಮಸ್ಥರಿಗೂ ಬಟ್ಟೆ ಚೀಲಗಳನ್ನು ವಿತರಿಸುತ್ತಿದೆ. ಒಂದು ತಿಂಗಳ ಹಿಂದೆ, ಗ್ರಾಮ ಪಂಚಾಯತ್ ಸದಸ್ಯರು ವಿವಿಧ ಮಹಿಳಾ...
Date : Tuesday, 29-10-2019
ಅಸ್ಸಾಂನ ಶಾಲೆಯೊಂದು ವಿದ್ಯಾರ್ಥಿಗಳ ಬಳಿಯಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನೇ ಶುಲ್ಕವಾಗಿ ಸ್ವೀಕರಿಸುತ್ತಿದೆ, ಛತ್ತೀಸ್ಗಢದಲ್ಲಿ 1 ಕೆಜಿ ಪ್ಲಾಸ್ಟಿಕ್ ನೀಡಿದರೆ ಉಚಿತವಾಗಿ ಊಟವನ್ನು ನೀಡಲಾಗುತ್ತಿದೆ. ಭಾರತದಲ್ಲಿನ ಹಲವು ರೈಲ್ವೇ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕ್ರಶಿಂಗ್ ಮೆಶಿನ್ಗೆ ಹಾಕಿದರೆ ಮೊಬೈಲ್ ಫೋನ್ ಅನ್ನು ಚಾರ್ಜ್ ಮಾಡಲಾಗುತ್ತದೆ....
Date : Wednesday, 02-10-2019
ಗುವಾಹಟಿ: ಪ್ಲಾಸ್ಟಿಕ್ ಅನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಅಸ್ಸಾಂನ ಬೊನ್ಗೈಗಾಂವ್ ಜಿಲ್ಲೆಯಲ್ಲಿ ಮಹತ್ವದ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಒಂದು ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ತಂದುಕೊಟ್ಟರೆ ಒಂದು ಗಿಡ ಮತ್ತು ಬಟ್ಟೆಯ ಚೀಲವನ್ನು ನೀಡುವುದಾಗಿ ಜನರಿಗೆ ಕರೆ ನೀಡಿದೆ. ಮಹಿಳಾ ಸ್ವಸಹಾಯ ಗುಂಪಗಳು ತಯಾರಿಸಿದ ಬಟ್ಟೆ ಚೀಲಗಳನ್ನು...
Date : Friday, 30-08-2019
ಲಕ್ನೋ: ತನ್ನ ರಾಜಧಾನಿಯಲ್ಲಿ ಪ್ಲಾಸ್ಟಿಕ್ ನಿಷೇಧ ನಿಯಮವನ್ನು ಜಾರಿಗೆ ತರಲು ವಿಫಲವಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶ ಸರ್ಕಾರ ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತಗೊಂಡಿರುವ ಅಲ್ಲಿನ ಪೊಲೀಸರು ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ. ಪ್ಲಾಸ್ಟಿಕ್ ನಿಷೇಧ ನಿಯಮ ಜಾರಿಯಲ್ಲಿ ಯಾವುದೇ ಉಲ್ಲಂಘನೆಗಳು ಕಂಡು ಬಂದ...