Date : Friday, 22-11-2019
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಸಾಂಬಾ ಜಿಲ್ಲೆಯಲ್ಲಿ ಶುಕ್ರವಾರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನೇಮಕಾತಿ ಸಮಾವೇಶವನ್ನು ಆಯೋಜನೆಗೊಳಿಸಿತ್ತು, ಇದರಲ್ಲಿ ಅನೇಕ ಯುವತಿಯರು ಭಾಗವಹಿಸಿದ್ದರು. ಸುಮಾರು 1,727 ಯುವತಿಯರು ನೇಮಕಾತಿ ಪ್ರಕ್ರಿಯೆಗೆ ನೋಂದಾಯಿಸಿಕೊಂಡಿದ್ದಾರೆ ಮತ್ತು ಇಂದು ಬೆಳಿಗ್ಗೆ ದೈಹಿಕ ಸಾಮರ್ಥ್ಯ ಪರೀಕ್ಷೆಗಳಿಗೆ ಒಳಗಾಗಿದ್ದಾರೆ ಎಂದು ಸೇನಾ ಮೂಲಗಳು...
Date : Saturday, 27-07-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ 10,000 ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಗಳನ್ನು ನಿಯೋಜಿಸುವಂತೆ ನಿರ್ದೇಶಿಸಿ ಕೇಂದ್ರ ಗೃಹ ಸಚಿವಾಲಯವು ಶುಕ್ರವಾರ ತಡರಾತ್ರಿ ಹೊರಡಿಸಿರುವ ಆದೇಶ ಎಲ್ಲರಲ್ಲೂ ಕುತೂಹಲ ಮೂಡುವಂತೆ ಮಾಡಿದೆ. ಶೀಘ್ರದಲ್ಲೇ ಆ ರಾಜ್ಯದಲ್ಲಿ ಮಹತ್ತರ ಬೆಳವಣಿಗೆಯಾಗಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ....
Date : Wednesday, 24-07-2019
ಜಲಂಧರ್: ಪಂಜಾಬಿನ ಜಲಂಧರಿನಲ್ಲಿ ಬುಧವಾರ ಗಡಿ ಭದ್ರತಾ ಪಡೆಯಾದ ಬಿಎಸ್‌ಎಫ್ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆಯ ಅಂಗವಾಗಿ ಐದು ಕಿಲೋಮೀಟರ್ ಓಟವನ್ನು ಆಯೋಜಿಸಿದೆ. 1999ರ ಯುದ್ಧದಲ್ಲಿ ಪಾಕಿಸ್ಥಾನದ ವಿರುದ್ಧ ಭಾರತ ಜಯಗಳಿಸಿದ 20 ನೇ ವರ್ಷಾಚರಣೆಯ ನೆನಪಿಗಾಗಿ ಗಡಿ ಪ್ರದೇಶಗಳಲ್ಲಿ ಜುಲೈ...
Date : Monday, 15-07-2019
ಅಕ್ರಮ ಒಳನುಸುಳುವಿಕೆ ಭಾರತಕ್ಕೆ ಹಲವು ವರ್ಷಗಳಿಂದ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಭಾರತ-ಪಾಕಿಸ್ಥಾನ ಗಡಿ ಭಾಗಗಳಲ್ಲಿ ನಡೆಯುವ ಅಕ್ರಮ ಒಳನುಸುಳಿವಿಕೆಯನ್ನು ತಡೆಗಟ್ಟುವ ಸಲುವಾಗಿ ಜುಲೈ 1 ರಂದು ‘ಆಪರೇಶನ್ ಸುದರ್ಶನ್’ ಅನ್ನು ಆರಂಭಿಸಲಾಗಿದೆ. ಒಳನುಸುಳುವಿಕೆಯ ವಿರುದ್ಧದ ಹೋರಾಟವನ್ನು ಗಡಿಯುದ್ದಕ್ಕೂ ಬಲಪಡಿಸುವ ಸಲುವಾಗಿ, ಬಿಎಸ್ಎಫ್ ತನ್ನ ...