Date : Wednesday, 11-09-2019
ಬೆಂಗಳೂರು: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ. ಸಿಂಧು ಅವರು ಈ ಬಾರಿಯ ‘ಯುವ ದಸರಾ-2019’ ಅನ್ನು ಉದ್ಘಾಟನೆಗೊಳಿಸಲಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಸಿಂಧು ಅವರಿಗೆ ಆಹ್ವಾನವನ್ನು ನೀಡಿದ್ದಾರೆ. “ಕ್ರೀಡಾ ತಾರೆಯಾಗಿ ನೀವು ಭಾರತವನ್ನು ಹೆಮ್ಮೆ ಪಡುವಂತೆ...
Date : Thursday, 29-08-2019
ಬೆಂಗಳೂರು: ಭಾರತ ಕಂಡ ಸಾರ್ವಕಾಲಿಕ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ದೇಶಾದ್ಯಂತ ಇಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಧಾನಸೌಧದಲ್ಲಿ ಮೇಜರ್ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ...
Date : Wednesday, 14-08-2019
ಬೆಂಗಳೂರು: ಕರ್ನಾಟಕವು ಬುಧವಾರ ಒಂದು ಲಕ್ಷ ರೈತರ ಬ್ಯಾಂಕು ಖಾತೆಗಳಿಗೆ ರೂ. 2,000 ಅನ್ನು ವರ್ಗಾವಣೆ ಮಾಡಿದೆ. ಪ್ರಧಾನಮಂತ್ರಿ-ಕಿಸಾನ್ ಯೋಜನೆಯಡಿ ರೈತರಿಗೆ ಬರುತ್ತಿರುವ ಹಣಕ್ಕೆ ಹೆಚ್ಚುವರಿಯಾಗಿ ಬಿಎಸ್ ಯಡಿಯೂರಪ್ಪನವರ ಸರ್ಕಾರ ರೈತರಿಗೆ ಈ ಹಣವನ್ನು ವರ್ಗಾವಣೆ ಮಾಡಿದೆ. ಪಿಎಂ-ಕಿಸಾನ್ ಯೋಜನೆಯಡಿ ಸಿಗುವ 6,000 ರೂಪಾಯಿಗೆ ಹೆಚ್ಚುವರಿಯಾಗಿ...
Date : Wednesday, 14-08-2019
ಬೆಂಗಳೂರು: ಈ ವರ್ಷದ ದಸರಾ ಹಬ್ಬವನ್ನು ಖ್ಯಾತ ಸಾಹಿತಿ ಡಾ.ಎಸ್.ಎಲ್ ಭೈರಪ್ಪನವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಪ್ರವಾಹಗಳು ತೋರಿದ ಹಿನ್ನಲೆಯಲ್ಲಿ ಈ ಬಾರಿಯ ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ...
Date : Saturday, 10-08-2019
ಬೆಂಗಳೂರು: ಮಹಾಮಳೆಗೆ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಭಾಗಶಃ ಮುಳುಗಡೆಯಾಗಿವೆ. ಮಹಾಮಳೆಯಿಂದಾಗಿ ರಾಜ್ಯದಲ್ಲಿ ಇದುವರೆಗೆ 24 ಜನರು ಮೃತಪಟ್ಟಿದ್ದಾರೆ, 12 ಸಾವಿರ ಮನೆಗಳು ಕುಸಿದು...
Date : Tuesday, 30-07-2019
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಬಿಜೆಪಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಮೂಲಕ ಹಿಂದೂ ವಿರೋಧಿ ಆಚರಣೆಯೊಂದರ ಯುಗಾಂತ್ಯವಾಗಿದೆ. ಟಿಪ್ಪು ಜಯಂತಿಯ ಆಚರಣೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ...
Date : Tuesday, 30-07-2019
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಗಳಾಗಿ ನೇಮಕಗೊಂಡಿರುವ ಬಿಎಸ್ ಯಡಿಯೂರಪ್ಪನವರು ರಾಜ್ಯದ ನೇಕಾರರ, ರೈತರ, ಮೀನುಗಾರರ ಸಂಕಷ್ಟಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನಿಡುತ್ತಿದ್ದಾರೆ. ಈಗಾಗಲೇ ನೇಕಾರರ ಸಾಲ ಮನ್ನಾ ಘೋಷಣೆ ಮಾಡಿರುವ ಅವರು, ಇದೀಗ ಮೀನುಗಾರರ ಸಾಲಮನ್ನಾ ಮಾಡಲು ನಿರ್ಧರಿಸಿದ್ದಾರೆ. 2017-18, 2018-19...
Date : Monday, 29-07-2019
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಕೊನೆಗೂ ವಿಶ್ವಾಸಮತವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆರು ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ...
Date : Friday, 26-07-2019
ಬೆಂಗಳೂರು: ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿರುವುದಾಗಿ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದು, ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ. “ಈಗಷ್ಟೇ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿದ್ದೇನೆ, ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕಾರ...
Date : Wednesday, 24-07-2019
ಬೆಂಗಳೂರು: ವಿಶ್ವಾಸಮತ ಗಳಿಸುವಲ್ಲಿ ಮೈತ್ರಿ ಸರ್ಕಾರ ವಿಫಲವಾದ ಹಿನ್ನಲೆಯಲ್ಲಿ ಬಿಜೆಪಿಯು ಸರ್ಕಾರ ರಚನೆಗೆ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...