News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

NCSC ಉಪಾಧ್ಯಕ್ಷ ಎಲ್. ಮುರುಗನ್ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ

ಚೆನ್ನೈ:  ಭಾರತೀಯ ಜನತಾ ಪಾರ್ಟಿಯು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ (ಎನ್‌ಸಿಎಸ್‌ಸಿ) ಉಪಾಧ್ಯಕ್ಷ ಎಲ್. ಮುರುಗನ್ ಅವರನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ತಮಿಳುಸಾಯಿ ಸೌಂದರರಾಜನ್ ಈ ಹಿಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು ಆದರೆ ಸೆಪ್ಟೆಂಬರ್ 1 ರಂದು...

Read More

ಸಿಂಧಿಯಾ ಸೇರಿದಂತೆ 11 ಮಂದಿ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ನವದೆಹಲಿ : ಬಿಜೆಪಿಗೆ ಸೇರ್ಪಡೆಗೊಂಡಿರುವ ಮಾಜಿ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಜೆಪಿ ಒಟ್ಟು 11 ಅಭ್ಯರ್ಥಿಗಳ ಪಟ್ಟಿಯನ್ನು ನಿನ್ನೆ ಬಿಡುಗಡೆಗೊಳಿಸಿದ್ದು,  ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಪಕ್ಷ ಸಿಂಧಿಯಾ ಅವರನ್ನು ನಾಮನಿರ್ದೇಶನ ಮಾಡಿದೆ. ತನ್ನ 11 ಅಭ್ಯರ್ಥಿಗಳಲ್ಲದೆ, ಬಿಜೆಪಿ...

Read More

ದೆಹಲಿ ದಂಗೆ : ಕಾಂಗ್ರೆಸ್ ವಿರುದ್ಧ ಲೋಕಸಭೆಯಲ್ಲಿ ಹರಿಹಾಯ್ದ ಮೀನಾಕ್ಷಿ ಲೇಖಿ

ನವದೆಹಲಿ: ಇಂದು ಲೋಕಸಭೆಯಲ್ಲಿ ಮಾತನಾಡಿದ ಬಿಜೆಪಿಯ ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಅವರು ದೆಹಲಿ ದಂಗೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದರು. “ದೆಹಲಿ ದಂಗೆಗೆ ಕಾಂಗ್ರೆಸ್ಸಿನವರು ಬಿಜೆಪಿಯ ಕಪಿಲ್ ಮಿಶ್ರಾ ಕಾರಣ ಎನ್ನುತ್ತಿದ್ದಾರೆ, ಹಾಗಾದರೆ...

Read More

ಡ್ರಗ್ಸ್ ಮಾಫಿಯ ಕಡಿವಾಣಕ್ಕೆ ಕ್ರಮ : ಬೊಮ್ಮಾಯಿ

ಬೆಂಗಳೂರು: ರಾಜ್ಯದಾದ್ಯಂತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ತಡೆ ಹಿಡಿಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕ ವಲಯದಲ್ಲಿ ಡ್ರಗ್ಸ್ ಜಾಲ ಹೆಚ್ಚಾಗಿರುವುದರಿಂದ, ಅದರ ನಿಯಂತ್ರಣ ಮತ್ತು ತಡೆ ಕಾಯ್ದೆಯಲ್ಲಿ ಬದಲಾವಣೆ ತರಲು ರಾಜ್ಯ ಬಿಜೆಪಿ ಸರ್ಕಾರ ಚಿಂತನೆ...

Read More

ಪತನದತ್ತ ಮಧ್ಯಪ್ರದೇಶ ಸರ್ಕಾರ, ಬಿಜೆಪಿ ಸೇರುವ ಹಾದಿಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ

ಭೋಪಾಲ್: ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವ ಹಾದಿಯಲ್ಲಿದೆ. ಈಗಾಗಲೇ ಅದರ 21 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ. ಒಂದು ವೇಳೆ ಈ ರಾಜೀನಾಮೆಗಳು ಅಂಗೀಕಾರಗೊಂಡರೆ ಸರ್ಕಾರ ಪತನವಾಗುವುದು ಶತಸಿದ್ಧವಾಗಿದೆ. ಇನ್ನೊಂದೆಡೆ, ಕಾಂಗ್ರೆಸ್ ಪಕ್ಷದ ದಿಗ್ಗಜ ನಾಯಕ ಎನಿಸಿಕೊಂಡಿದ್ದ...

Read More

ಸಿಎಎಗೆ ಬೆಂಬಲ ಸೂಚಿಸಲು 8866288662ಗೆ ಮಿಸ್ಡ್ ಕಾಲ್ ನೀಡಿ : ಅಭಿಯಾನ ಪ್ರಾರಂಭಿಸಿದ ಬಿಜೆಪಿ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಾಮಾನ್ಯ ಜನರ ಬೆಂಬಲವನ್ನು ಪಡೆದುಕೊಳ್ಳುವ ಸಲುವಾಗಿ ಬಿಜೆಪಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ಅಭಿಯಾನವನ್ನು ಪ್ರಾರಂಭಿಸಿದೆ.  ಪೌರತ್ವ ಕಾನೂನಿಗೆ ತಮ್ಮ ಬೆಂಬಲವನ್ನು ನೋಂದಾಯಿಸಲು ಟೋಲ್ ಫ್ರೀ ನಂಬರಿಗೆ ಮಿಸ್ಡ್ ಕಾಲ್ ಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿಕೊಳ್ಳಲಾಗಿದೆ. ಶುಕ್ರವಾರ...

Read More

ಗುಜರಾತ್ ಪಂಚಾಯತ್ ಉಪಚುನಾವಣೆಯಲ್ಲಿ 33 ಸ್ಥಾನಗಳ ಪೈಕಿ 29 ಸ್ಥಾನ ಗೆದ್ದ ಬಿಜೆಪಿ

ಅಹಮದಾಬಾದ್ : ಗುಜರಾತಿನಲ್ಲಿ ಭಾನುವಾರ ನಡೆದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು 30 ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಸ್ಥಾನಗಳ ಪೈಕಿ 26 ಸ್ಥಾನಗಳನ್ನು ಗೆದ್ದಿದೆ ಮತ್ತು ಇತರ ಮೂರು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ. ಪ್ರತಿಪಕ್ಷ ಕಾಂಗ್ರೆಸ್ ಕೇವಲ ಮೂರು ಸ್ಥಾನಗಳನ್ನು ಗೆದ್ದರೆ,...

Read More

ಪೌರತ್ವ ತಿದ್ದುಪಡಿ ಕಾಯ್ದೆ ತಪ್ಪು ತಿಳುವಳಿಕೆ ದೂರ ಮಾಡಲು ಸಾಮಾಜಿಕ ಜಾಲತಾಣ ಅಭಿಯಾನ ಆರಂಭಿಸಿದ ಬಿಜೆಪಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಬಗೆಗಿನ ತಮ್ಮ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇದೀಗ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನ ನಡೆಸಲು ಆರಂಭಿಸಿದೆ....

Read More

ಸಿಎಎ ಬಗ್ಗೆ ಪ್ರತಿಪಕ್ಷಗಳು ಹಬ್ಬಿಸಿರುವ ಸುಳ್ಳನ್ನು ಬಹಿರಂಗಪಡಿಸಲು ಅಭಿಯಾನ ನಡೆಸಲಿದೆ ಬಿಜೆಪಿ

ನವದೆಹಲಿ: ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಎಸಿಸಿ) ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಆಡಳಿತಾರೂಢ ಬಿಜೆಪಿ ಶನಿವಾರ ಹೊಸ ಕಾನೂನಿನ ಬಗ್ಗೆ ಜನರಿಗೆ ತಿಳಿಸಲು ಹೊಸ ಸಂವಹನ ಅಭಿಯಾನವನ್ನು ಆರಂಭಿಸಿದೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಹರಡಿದ...

Read More

ಉರಿಯುತ್ತಿದೆ ಪಶ್ಚಿಮಬಂಗಾಳ : ಮಮತಾಗಿಲ್ಲ ಚಿಂತೆ

ಉಗ್ರವಾದಿ ಸಿದ್ಧಾಂತದಿಂದ ಪ್ರೇರಿತಗೊಂಡವರು ಮತ್ತು ಅವರ ಒಳನುಸುಳುಕೋರ ಸಹೋದರರು ಪಶ್ಚಿಮ ಬಂಗಾಳವನ್ನು ಇಂದು ಅಕ್ಷರಶಃ ಸುಟ್ಟುಹಾಕುತ್ತಿದ್ದಾರೆ. ಮಮತಾ ಬ್ಯಾನರ್ಜಿ ಆಡಳಿತವು ಹಾವನ್ನು ಪೋಷಿಸುತ್ತಿದೆ. ತಾವು ಸಾಕಿರುವುದು ಹಾವೆಂದು ಅವರಿಗೂ ಗೊತ್ತಿದೆ. ಆದರೆ ಈಗ ಆ ಹಾವು ರಕ್ಷಕರನ್ನು ಕಚ್ಚುತ್ತಿದೆ. ತಮ್ಮ ಮುಸ್ಲಿಂ ಮತಬ್ಯಾಂಕ್ ಅನ್ನು ಸಮಾಧಾನಪಡಿಸಲು ಅವರು...

Read More

Recent News

Back To Top