Date : Thursday, 22-08-2019
ನವದೆಹಲಿ: ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಸಂವಿಧಾನದ 370 ನೇ ವಿಧಿಯನ್ನು ತೆಗೆದುಹಾಕಿದ ಮೋದಿ ಸರ್ಕಾರದ ನಿರ್ಧಾರವು ಬಿಜೆಪಿಯ ಸದಸ್ಯತ್ವ ಅಭಿಯಾನದ ಮೇಲೆ ಭಾರಿ ಪ್ರಭಾವ ಬೀರಿದೆ. ಈ ವರ್ಷ, ಪಕ್ಷದ ಸದಸ್ಯತ್ವ ಅಭಿಯಾನವು ಹಿಂದಿನ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿದೆ. ಜುಲೈ...