News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನವ ಭಾರತಕ್ಕಾಗಿ ನವೀಕರಿಸಿದ ದೃಷ್ಟಿಕೋನ ನೀಡುತ್ತಿದೆ ಮೋದಿ 2.0 ಸರ್ಕಾರ

ವಸಾಹತುಶಾಹಿಗಳು ಸೇರಿದಂತೆ ಆಕ್ರಮಣಕಾರರ ಸುದೀರ್ಘ ಅವಧಿಯ ಆಡಳಿತವನ್ನು ಕಂಡರೂ ತನ್ನ ಸಂಸ್ಕೃತಿಯನ್ನು ಜತನದಿಂದ ಕಾಪಾಡಿಕೊಂಡು ಬಂದ ಜನರ ದೇಶ ನಮ್ಮದು. ಸ್ವಾಮಿ ವಿವೇಕಾನಂದರ ಮಾತುಗಳಂತೆ ನಮ್ಮ ಜನರು ವಿಶ್ವಕ್ಕೆ ಸೌಹಾರ್ದತೆ ಮತ್ತು ಸಾರ್ವತ್ರಿಕ ಸ್ವೀಕಾರವನ್ನು ಕಲಿಸಿಕೊಟ್ಟವರು. ಈ ದೇಶದ ಜನರಾದ ನಾವು ನಮ್ಮ...

Read More

ಯುಪಿ: ತರಕಾರಿ ವ್ಯಾಪಾರಿಯ ಮಗನನ್ನು ಉಪ ಚುನಾವಣೆಯ ಕಣಕ್ಕಿಳಿಸಿದ ಬಿಜೆಪಿ

ಮಾವ್: ತರಕಾರಿ ವ್ಯಾಪಾರಿಯೊಬ್ಬರ ಮಗನನ್ನು ಬಿಜೆಪಿಯು ಉತ್ತರಪ್ರದೇಶದ ಘೋಷಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿಯನ್ನಾಗಿಸಿದೆ. ಪಕ್ಷದ ನಿರ್ಧಾರಕ್ಕೆ ಭಾರೀ ಶ್ಲಾಘನೆಗಳು ವ್ಯಕ್ತವಾಗುತ್ತಿದೆ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ವಿಜಯ್ ರಾಜ್ಬರ್ ಎಂಬುವವರು ಇದೀಗ ಪಕ್ಷದ ಟಿಕೆಟ್ ಪಡೆದು ಚುನಾವಣಾ ಕಣಕ್ಕಿಳಿಯುತ್ತಿದ್ದಾರೆ. ಮಗನ ಸಾಧನೆಯನ್ನು...

Read More

ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಸನ್ನದ್ಧ

ಕಳೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ದೊಡ್ಡ ಹೊಡೆತವನ್ನೇ ನೀಡಿತ್ತು. ಇದೇ ರೀತಿಯ ಹೊಡೆತವನ್ನು ಅದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ನೀಡುವ ವಿಶ್ವಾಸದಲ್ಲಿದೆ. ಈಗಾಗಲೇ ಆ ರಾಜ್ಯದ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಬಿಜೆಪಿ...

Read More

ಹರಿಯಾಣ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಮರಳಿ ತರುವಂತೆ ಅಮಿತ್ ಶಾ ಕರೆ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆಯನ್ನು ಘೋಷಣೆ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರೀ ಪ್ರಮಾಣದಲ್ಲಿ ಮತದಾನವನ್ನು ಮಾಡಿ ಬಿಜೆಪಿಯನ್ನು ಗೆಲ್ಲಿಸಿಕೊಡುವಂತೆ ಎರಡೂ ರಾಜ್ಯಗಳ ಜನತೆಗೆ ಕರೆಯನ್ನು ನೀಡಿದ್ದಾರೆ. ಸರಣಿ ಟ್ವಿಟ್­ಗಳನ್ನು...

Read More

2022 ರಲ್ಲೂ ಉತ್ತರಪ್ರದೇಶದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ: ಯೋಗಿ

ಲಕ್ನೋ: 2022 ರಲ್ಲಿ  ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ದೈನಿಕ್ ಜಾಗರಣ್­ಗೆ ನೀಡಿದ ಸಂದರ್ಶನದಲ್ಲಿ ಅವರು, ಕಳೆದ ಎರಡೂವರೆ ವರ್ಷಗಳಲ್ಲಿ ತಮ್ಮ ಸರ್ಕಾರ ಮಾಡಿದ ಸಾಧನೆಗಳನ್ನು  ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. “ಈ ಹಿಂದೆ...

Read More

ಮೋದಿ 2.0 ಸರ್ಕಾರಕ್ಕೆ 100 ದಿನ: ರಿಪೋರ್ಟ್ ಕಾರ್ಡ್ ಬಿಡುಗಡೆಗೆ ನಿರ್ಧಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್­ಡಿಎ ಸರ್ಕಾರವು ತನ್ನ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ತನ್ನ ಎರಡನೇ ಅಧಿಕಾರಾವಧಿಯ ಕಾರ್ಯನಿರ್ವಹಣೆಯನ್ನು ಆಧರಿಸಿದ ರಿಪೋರ್ಟ್ ಕಾರ್ಡ್ ಅನ್ನು ಶನಿವಾರ ಬಿಡುಗಡೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ವಿವಿಧ ಸಾಧನೆಗಳನ್ನು...

Read More

370ನೇ ವಿಧಿ ರದ್ಧತಿ ಬಗ್ಗೆ ಅರಿವು ಮೂಡಿಸಲು ಕಿರುಚಿತ್ರ ಬಿಡುಗಡೆಗೊಳಿಸಿದ ಬಿಜೆಪಿ

ನವದೆಹಲಿ:  ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ವಿಷಯದಲ್ಲಿ ಸಾರ್ವಜನಿಕರ ಬೆಂಬಲವನ್ನು ಪಡೆಯಲು ಬಿಜೆಪಿಯು ಕಿರುಚಿತ್ರವೊಂದನ್ನು ಬಿಡುಗಡೆ ಮಾಡಿದೆ. 370ನೇ ವಿಧಿ ರದ್ಧತಿಯ ಬಗೆಗಿನ ಬಿಜೆಪಿಯ ರಾಷ್ಟ್ರವ್ಯಾಪಿ ಅಭಿಯಾನದ...

Read More

ಬಿಜೆಪಿಯ ‘ಒಂದು ರಾಷ್ಟ್ರ ಒಂದು ಸಂವಿಧಾನ’ ಅಭಿಯಾನಕ್ಕೆ ಇಂದು ಚಾಲನೆ

ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಬಿಜೆಪಿಯು ಇಂದಿನಿಂದ ದೇಶದಾದ್ಯಂತ ‘ಒಂದು ರಾಷ್ಟ್ರ ಒಂದು ಸಂವಿಧಾನ’ ಅಭಿಯಾನವನ್ನು ಆರಂಭಿಸಿದೆ. ರಾಷ್ಟ್ರೀಯ ಏಕತೆಯ ಅಭಿಯಾನ ಇದಾಗಿದ್ದು, ಸೆಪ್ಟಂಬರ್ 30ರವರೆಗೆ ಮುಂದುವರೆಯಲಿದೆ. ಈ...

Read More

ಪಶ್ಚಿಮಬಂಗಾಳದಲ್ಲಿ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ 80 ಲಕ್ಷ ಮಂದಿ

ಕೋಲ್ಕತ್ತಾ: ಭಾರತೀಯ ಜನತಾ ಪಕ್ಷವು ಪಶ್ಚಿಮಬಂಗಾಳದಲ್ಲಿ ಭದ್ರವಾಗಿ ನೆಲೆಯೂರುತ್ತಿದೆ. ಜುಲೈ 6 ರಿಂದ ಆಗಸ್ಟ್ 20 ರ ವರೆಗೆ ಇಲ್ಲಿ ನಡೆಸಲಾದ ಸದಸ್ಯತ್ವ ಅಭಿಯಾನದಲ್ಲಿ ಬರೋಬ್ಬರಿ 80 ಲಕ್ಷ ಮಂದಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಪಶ್ಚಿಮಬಂಗಾಳದಲ್ಲಿ 60 ಲಕ್ಷ ಸದಸ್ಯರನ್ನು ಹೊಂದಬೇಕು...

Read More

ಸೆ. 17 ರಂದು ಪ್ರಧಾನಿ ಜನ್ಮದಿನದ ಹಿನ್ನಲೆಯಲ್ಲಿ ‘ಸೇವಾ ಸಪ್ತಾಹ’ ಹಮ್ಮಿಕೊಳ್ಳುತ್ತಿದೆ ಬಿಜೆಪಿ

ನವದೆಹಲಿ: ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ಬಿಜೆಪಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದೆ.  ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತಗ್ಗಿಸಲು, ನೀರಿನ ಸಂರಕ್ಷಣೆಯನ್ನು ಉತ್ತೇಜಿಸಲು ಅಭಿಯಾನಗಳನ್ನು ನಡೆಸಲಿದೆ. ಮಾತ್ರವಲ್ಲದೇ, ಅನಾಥಾಶ್ರಮಗಳಿಗೆ  ಹಣ್ಣು ಹಂಪಲುಗಳನ್ನು ವಿತರಿಸುವ ಕಾರ್ಯವನ್ನೂ ಮಾಡಲಿದೆ. ಸೆಪ್ಟೆಂಬರ್ 17 ರಂದು ಪ್ರಧಾನಿ...

Read More

Recent News

Back To Top