Date : Monday, 12-08-2019
ನವದೆಹಲಿ: ಖ್ಯಾತ ಕುಸ್ತಿಪಟು ಬಬಿತಾ ಫೋಗಟ್ ಮತ್ತು ಅವರ ತಂದೆ ಮಹಾವೀರ್ ಫೋಗಟ್ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜ್ಜು ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಬಬಿತಾ ಅವರು, ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕುಸ್ತಿಯಲ್ಲಿ ಭಾರತಕ್ಕೆ...
Date : Saturday, 10-08-2019
ನವದೆಹಲಿ: ಸಮಾಜವಾದಿ ಪಕ್ಷಕ್ಕೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ, ಈ ತಿಂಗಳ ಆರಂಭದಲ್ಲಿ ರಾಜ್ಯಸಭೆ ಸದಸ್ಯತ್ವಕ್ಕೆ ಮತ್ತು ಆ ಪಕ್ಷಕ್ಕೆ ರಾಜೀನಾಮೆ ನೀಡಿರುವ ಅದರ ಮಾಜಿ ಸಂಸದರಾದ ಸಂಜಯ್ ಸೇಠ್ ಮತ್ತು ಸುರೇಂದ್ರ ನಗರ್ ಅವರು ಶನಿವಾರ ಬಿಜೆಪಿಗೆ ಸೇರಿದ್ದಾರೆ. ಹಿರಿಯ...
Date : Saturday, 10-08-2019
ನವದೆಹಲಿ: ಬಿಜೆಪಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾರಂಭಿಸಿದೆ, ಸೆಪ್ಟಂಬರ್-ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳನ್ನು ಎದುರಿಸಲಿರುವ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಗಳನ್ನು ಮತ್ತು ಅವರಿಗೆ ಸಹಾಯಕರನ್ನು ನೇಮಿಸಿಕೊಂಡಿದೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ದೆಹಲಿಯ ಉಸ್ತುವಾರಿಯನ್ನು ನೀಡಲಾಗಿದೆ, ಪಕ್ಷದ ಪ್ರಧಾನ...
Date : Friday, 02-08-2019
ನವದೆಹಲಿ: ಪಂಚಾಯತ್ ಚುನಾವಣೆಗಳಲ್ಲಿ ಅಭೂತಪೂರ್ವ ಯಶಸ್ಸನ್ನು ದಾಖಲಿಸಿರುವ ತ್ರಿಪುರಾ ಬಿಜೆಪಿ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶ್ಲಾಘಿಸಿದ್ದಾರೆ. “ಬಿಜೆಪಿ ಮೇಲೆ ತ್ರಿಪುರಾದ ನಂಬಿಕೆ ಅಚಲವಾಗಿ ಉಳಿದಿದೆ! ರಾಜ್ಯಾದ್ಯಂತ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷವನ್ನು ಆಶೀರ್ವದಿಸಿದ್ದಕ್ಕಾಗಿ ನಾನು ರಾಜ್ಯದ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ತ್ರಿಪುರಾದ...
Date : Thursday, 01-08-2019
ಅಗರ್ತಾಲ : ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಪಂಚಾಯತ್ ಚುನಾವಣೆಗಳಲ್ಲೂ ಅಭೂತಪೂರ್ವ ಯಶಸ್ಸನ್ನು ದಾಖಲಿಸಿದೆ. ಗ್ರಾಮ ಪಂಚಾಯತ್, ಪಂಚಾಯತ್ ಸಮಿತಿ ಮತ್ತು ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಒಟ್ಟು ಶೇ. 95 ರಷ್ಟು ಸ್ಥಾನಗಳನ್ನು ಅದು ಗೆದ್ದುಕೊಂಡಿದೆ. ಜುಲೈ 27 ರಂದು ತ್ರಿಪುರಾದ ಶೇ. 14...
Date : Wednesday, 31-07-2019
ಮುಂಬಯಿ: ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದೆ, ಶರದ್ ಪವರ್ ನೇತೃತ್ವದ ಎನ್ಸಿಪಿ ಪಕ್ಷದ ಮೂವರು ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ಓರ್ವ ಶಾಸಕ ಇಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಈ ನಾಲ್ವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...
Date : Tuesday, 30-07-2019
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಬಿಜೆಪಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಮೂಲಕ ಹಿಂದೂ ವಿರೋಧಿ ಆಚರಣೆಯೊಂದರ ಯುಗಾಂತ್ಯವಾಗಿದೆ. ಟಿಪ್ಪು ಜಯಂತಿಯ ಆಚರಣೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ...
Date : Monday, 29-07-2019
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಕೊನೆಗೂ ವಿಶ್ವಾಸಮತವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆರು ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ...
Date : Monday, 29-07-2019
ನವದೆಹಲಿ: ತನ್ನ ಸಚಿವರುಗಳಿಗೆ ಮತ್ತು ಸಂಸತ್ತಿನ ಸಂಸದರುಗಳಿಗೆ ಎರಡು ದಿನಗಳ ತರಬೇತಿಯನ್ನು ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷದ ಮೂಲಗಳ ಪ್ರಕಾರ, ಮುಂದಿನ ವಾರಾಂತ್ಯದಲ್ಲಿ ಈ ತರಬೇತಿ ಕಾರ್ಯಕ್ರಮ ಜರಗುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ...
Date : Saturday, 27-07-2019
ಬೆಂಗಳೂರು: ಕರ್ನಾಟಕ ರಾಜಕೀಯ ಬಹಳ ಮಹತ್ವದ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಧಿಕಾರಕ್ಕೇರಿರುವ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕರು ತಮ್ಮ ನಾಯಕರುಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಕುಮಾರಸ್ವಾಮಿ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ, ಜೆಡಿಎಸ್ ಮುಖಂಡರಾಗಿರುವ ಜಿಟಿ ದೇವೇಗೌಡ...