News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

78ನೇ ವಸಂತಕ್ಕೆ ಕಾಲಿಡುತ್ತಿರುವ ಕರ್ನಾಟಕದ ಜನನಾಯಕ ಬಿಎಸ್‌ವೈ

2019ರ ಜುಲೈ ತಿಂಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಯು ಅಧಿಕಾರದ ಗದ್ದುಗೆಯನ್ನು ಏರಿತು. ಬಿ. ಎಸ್. ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. ಆದರೂ ಯಡಿಯೂರಪ್ಪನವರು ಅಧಿಕಾರಕ್ಕೇರಿದ್ದನ್ನು ಮುಕ್ತಕಂಠದಿಂದ ಹೊಗಳಲು ಕೇಂದ್ರ ನಾಯಕತ್ವ ಹಿಂಜರಿದಿತ್ತು.  14 ತಿಂಗಳು ಹಳೆಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ಪತನಗೊಂಡಾಗ, ಪ್ರಧಾನಿ ನರೇಂದ್ರ...

Read More

ಸಾಮೂಹಿಕ ವಿವಾಹ ಕಾರ್ಯಕ್ರಮ ‘ಸಪ್ತಪದಿ’ಯ ಲಾಂಛನ, ಕಿರುಪತ್ರ ಬಿಡುಗಡೆ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಿದೆ. ಈ ಕಾರ್ಯಕ್ರಮಕ್ಕೆ ‘ಸಪ್ತಪದಿ’ ಎಂದು ಹೆಸರಿಸಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಈ ಕಾರ್ಯಕ್ರಮದ ಲಾಂಛನ ಮತ್ತು ಕರಪತ್ರವನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಈ...

Read More

ಮಹಾರಾಷ್ಟ್ರಕ್ಕೆ ಒಂದಿಂಚು ಭೂಮಿಯೂ ಸಿಗೋದಿಲ್ಲ, ಮಹಾಜನ್ ವರದಿ ಅಂತಿಮ : ಯಡಿಯೂರಪ್ಪ

ಬೆಂಗಳೂರು : ಮಹಾರಾಷ್ಟ್ರದೊಂದಿಗಿನ ಗಡಿ ವಿವಾದ ಬಗೆಹರಿದ ವಿಷಯ ಎಂದಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಆ ರಾಜ್ಯಕ್ಕೆ ಒಂದೇ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಬೆಳಗಾವಿಯ ಒಂದೇ ಒಂದು ಇಂಚು ಮಹಾರಾಷ್ಟ್ರಕ್ಕೆ ಸಿಗುವುದಿಲ್ಲ. ಆ ನಗರ ಮತ್ತು...

Read More

ಮಂಗಳೂರು ಗಲಭೆ : ಸರಿಯಾದ ಮಾರ್ಗವನ್ನೇ ಅನುಸರಿಸಿದ್ದಾರೆ ಬಿ. ಎಸ್. ಯಡಿಯೂರಪ್ಪ

ಕಳೆದ ವಾರ ಪೌರತ್ವ ತಿದ್ದುಪಡಿ ಕಾಯ್ದೆಯ ಹೆಸರಿನಲ್ಲಿ ಹಿಂಸಾಚಾರವನ್ನು ನಡೆಸಿದವರ ವಿರುದ್ಧ ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್­ನಲ್ಲಿ ಮೃತಪಟ್ಟವರಿಗೆ  ಯಾವುದೇ ಪರಿಹಾರವನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಸತ್ತವರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಈ...

Read More

ಮಂಗಳೂರು ಗೋಲಿಬಾರ್­ನಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವುದಿಲ್ಲ : ಸಿಎಂ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ನೆಪದಲ್ಲಿ ಮಂಗಳೂರಿನಲ್ಲಿ ಗಲಭೆ ಸೃಷ್ಟಿಸಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳುವ ನಿರ್ಧಾರ ತೆಗೆದುಕೊಂಡಿದೆ. ಪೊಲೀಸರ ಗೋಲಿಬಾರ್­ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಘೋಷಿಸಲಾಗಿದ್ದ ಪರಿಹಾರವನ್ನು ಹಿಂಪಡೆದುಕೊಂಡಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು,...

Read More

ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ  ಧ್ವಜಾರೋಹಣ ನೆರವೇರಿಸಿದರು. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಇಲಾಖೆಯು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ಭಾಗಿಯಾದ ಬಳಿಕ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು, ಇದಾದ ನಂತರದಲ್ಲಿ ಕನ್ನಡ ನಾಡ ಧ್ವಜಾರೋಹಣವನ್ನು...

Read More

ದೀಪಾವಳಿ ಉಡುಗೊರೆಯಾಗಿ ಪೊಲೀಸರ ಕಷ್ಟ ಪರಿಹಾರ ಭತ್ಯೆ, ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪೊಲೀಸರಿಗೆ ಭರ್ಜರಿ ದೀಪಾವಳಿ ಉಡುಗೊರೆಯನ್ನು ನೀಡಿದೆ. ಪೊಲೀಸ್ ಸಿಬ್ಬಂದಿಯ ವೇತನವನ್ನು ಉನ್ನತೀಕರಿಸಲಾಗಿದೆ ಮತ್ತು ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಶೀ ರಾಘವೇಂದ್ರ ಔರಾದ್ಕರ್ ವರದಿಯ ಅನ್ವಯ, 1-8-2019ರಿಂದ ಜಾರಿಗೆ ಬರುವಂತೆ ವೇತನ...

Read More

ಹೆಚ್ಚುವರಿ ನೆರೆ ಪರಿಹಾರ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು : ನೆರೆಯಿಂದಾಗಿ ತತ್ತರಿಸಿದ ಕರ್ನಾಟಕದ ಜನರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೆಚ್ಚುವರಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ನೆರೆಯ ಸಂದರ್ಭ ಬೆಳೆ ಹಾನಿಗೊಳಗಾಗಿರುವ ರೈತರಿಗೆ ಒಂದು ಎಕರೆಗೆ 10,000 ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಅವರು ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ನೆರೆ ಪರಿಹಾರದ...

Read More

ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ದಿಗೆ ವಿವಿಧ ಕ್ರಮ ಘೋಷಿಸಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ದಿಗೆ ಸಿಎಂ ಬಿಎಸ್‌ ಯಡಿಯೂರಪ್ಪನವರು ಬದ್ಧತೆಯನ್ನು ಪ್ರದರ್ಶಸಿದ್ದಾರೆ. ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013 ಅನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ಸಾಕಷ್ಟು ಕ್ರಮಗಳನ್ನು ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

Read More

ಪ್ರವಾಹ ಪೀಡಿತ ಕರ್ನಾಟಕಕ್ಕೆ ನೆರವು ನೀಡುವ ಭರವಸೆ ನೀಡಿದ ಮೋದಿ

ನವದೆಹಲಿ: ಕರ್ನಾಟಕ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. “ರಾಜ್ಯದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡಲಿದೆ ಮತ್ತು ರಾಜ್ಯದಾದ್ಯಂತ ಭಾರಿ...

Read More

Recent News

Back To Top