Date : Wednesday, 18-09-2019
ನವದೆಹಲಿ: 57 ವರ್ಷಗಳ ಹಿಂದೆ ಕಳವು ಮಾಡಲಾಗಿದ್ದ 12ನೇ ಶತಮಾನಕ್ಕೆ ಸೇರಿದ್ದ ಬುದ್ಧನ ಪ್ರತಿಮೆಯನ್ನು ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಯುಕೆಯಲ್ಲಿ ನಡೆದ ಹರಾಜು ಕಾರ್ಯಕ್ರಮದಲ್ಲಿ...