Date : Wednesday, 11-03-2020
ಬೆಂಗಳೂರು: ಈಗಾಗಲೇ ಕೊರೋನವೈರಸ್ ಭೀತಿಯಿಂದ ಆತಂಕಕ್ಕೆ ಒಳಗಾಗಿರುವ ಬೆಂಗಳೂರಿಗೆ ಇದೀಗ ಕಾಲರಾ ರೋಗದ ಭೀತಿ ಕೂಡ ಎದುರಾಗಿದೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ, ಬೀದಿ ಬದಿಯಲ್ಲಿ ಕತ್ತರಿಸಿದ ಹಣ್ಣುಹಂಪಲುಗಳನ್ನು, ತಿಂಡಿ ತಿನಿಸುಗಳನ್ನು...
Date : Saturday, 28-12-2019
ಕಲಬುರಗಿ: ಆರ್‌ಸಿಎಸ್-ಉಡಾನ್ (ಪ್ರಾದೇಶಿಕ ಸಂಪರ್ಕ ಯೋಜನೆ-ಉಡೆ ದೇಶ್ ಕಾ ಆಮ್ ನಾಗರಿಕ್) ಯೋಜನೆಯಡಿ ಅಲೈಯನ್ಸ್ ಏರ್ ಶುಕ್ರವಾರ ಕಲಬುರಗಿಯಿಂದ ಬೆಂಗಳೂರಿಗೆ ಮತ್ತು ಮೈಸೂರಿಗೆ ನೇರ ವಿಮಾನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಅಲೈಯನ್ಸ್ ಏರ್ಲೈನ್ಸ್ ಏರ್ ಇಂಡಿಯಾದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ಕಲಬುರಗಿ ವಿಮಾನ...
Date : Thursday, 21-11-2019
ಬೆಂಗಳೂರು: ಭಾರತದ ಟೆಕ್ ಹಬ್ ಬೆಂಗಳೂರಿನ ನಾಗರಿಕರು ಇನ್ನು ನಿತ್ಯ ಒಂದು ಗಂಟೆ ಉಚಿತ ಇಂಟರ್ನೆಟ್ ಸೇವೆಯನ್ನು ಪಡೆಯಲಿದ್ದಾರೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಸಿ.ಎನ್ ಅಶ್ವತ್ ನಾರಾಯಣ್ ಅವರು ಬೆಂಗಳೂರು ಟೆಕ್ ಶೃಂಗಸಭೆ 2019 ರಲ್ಲಿ ಘೋಷಿಸಿದ್ದಾರೆ. “ಕಳೆದ ನಾಲ್ಕು ವರ್ಷಗಳಿಂದ ಬೇಡಿಕೆಯಲ್ಲಿರುವ...
Date : Thursday, 24-10-2019
ಬೆಂಗಳೂರು: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದಿನಿಂದ ಕೃಷಿ ಮೇಳ ಆರಂಭಗೊಂಡಿದ್ದು, ಅ.27 ರ ವರೆಗೆ ಜರುಗಲಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೃಷಿ ಮೇಳವನ್ನು ಉದ್ಘಾಟನೆಗೊಳಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ‘ನಿಖರ ಕೃಷಿ ಸುಸ್ಥಿರ ಅಭಿವೃದ್ಧಿ’ ಥೀಮ್ನಲ್ಲಿ ಕಡಿಮೆ ನೀರಿನಲ್ಲಿ ಅಧಿಕ...
Date : Friday, 04-10-2019
ಬೆಂಗಳೂರು: ಬೆಂಗಳೂರಿನ ಕನ್ಸಲ್ಟಿಂಗ್ ಆ್ಯಂಡ್ ಟೆಕ್ನಾಲಜಿ ಕಂಪನಿ ಅವಾಲಿ ಸೊಲ್ಯೂಷನ್ಸ್ ಸಂಸ್ಥಾಪಕಿ ಶ್ರೀವಿದ್ಯಾ ಕಣ್ಣನ್ ಅವರು ಅತ್ಯುತ್ತಮ ಮಹಿಳಾ ಉದ್ಯಮಿ 2019 ಕ್ಕಾಗಿ ‘ಪ್ರಿಯದರ್ಶನಿ ಅವಾರ್ಡ್’ ಪಡೆದುಕೊಂಡಿದ್ದಾರೆ. ಪ್ರತಿಷ್ಠಿತ ಭಾರತ-ಅಫ್ಘಾನಿಸ್ಥಾನ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಹೂಡಿಕೆ ಸಮಾವೇಶದಲ್ಲಿ FIWE ಆಯೋಜನೆಗೊಳಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ರಾಷ್ಟ್ರೀಯ...
Date : Wednesday, 18-09-2019
ಬೆಂಗಳೂರು: ಬೆಂಗಳೂರಿನ ಜನಪ್ರಿಯ ವಿ.ವಿ.ಪುರಂ ಫುಡ್ ಸ್ಟ್ರೀಟ್ ಅನ್ನು ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಪರಿವರ್ತಿಸಲಾಗುವುದು ಮತ್ತು ವಾರಾಂತ್ಯದಲ್ಲಿ ಪಾದಚಾರಿಗಳಿಗೆ ಇಲ್ಲಿ ಸ್ಲಾಟ್‌ಗಳನ್ನು ಮೀಸಲಿಡಲಾಗುವುದು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. “ವಿ.ವಿ ಪುರಂ ಫುಡ್ ಸ್ಟ್ರೀಟ್...
Date : Thursday, 12-09-2019
ತ್ಯಾಜ್ಯ ವಿಂಗಡನೆ ಮತ್ತು ತ್ಯಾಜ್ಯ ನಿರ್ಮೂಲನೆಯ ಅರಿವು ಈಗ ಎಲ್ಲಾ ಕಡೆಗಳಲ್ಲೂ ಮೂಡಿದೆ. ಬೆಂಗಳೂರಿನ ಸ್ಟಾರ್ಟ್ಅಪ್ವೊಂದು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದ್ದು, ಮನೆ ಬಾಗಿಲಿಗೇ ಬಂದು ಮರುಬಳಕೆ ಮಾಡಬಹುದಾದ ತ್ಯಾಜ್ಯವನ್ನು ಸಂಗ್ರಹ ಮಾಡುತ್ತಿದೆ. ಮಾತ್ರವಲ್ಲ, ಹೀಗೆ ಸಂಗ್ರಹ ಮಾಡಿದ ತ್ಯಾಜ್ಯಕ್ಕಾಗಿ...