Date : Saturday, 14-09-2019
ಬೆರ್ನೆ: ಭಾರತದ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಎಲ್ಲಾ ರೀತಿಯ ಸಹಾಯವನ್ನು ನೀಡುವುದಾಗಿ ಸ್ವಿಟ್ಜರ್ಲ್ಯಾಂಡ್ ಭರವಸೆ ನೀಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸ್ವಿಟ್ಜರ್ಲ್ಯಾಂಡ್ ಅಧ್ಯಕ್ಷ ಯುಲಿ ಮೌರರ್ ಅವರೊಂದಿಗೆ ನಡೆಸಿದ ಮಾತುಕತೆಯ ವೇಳೆ ಅವರು ಈ ಭರವಸೆಯನ್ನು ನೀಡಿದ್ದಾರೆ. ಮೌರರ್ ಮತ್ತು ಕೋವಿಂದ್...
Date : Friday, 06-09-2019
ಕೊರಿಯಾ : ವಿಶ್ವದ ಯಾವುದೇ ದೇಶ ಭಯೋತ್ಪಾದನೆಯಿಂದ ಸುರಕ್ಷಿತವಾಗಿಲ್ಲ. ವಿಶ್ವಸಂಸ್ಥೆ ಮತ್ತು ಇತರ ವೇದಿಕೆಗಳ ಮೂಲಕ ಭಾರತವು ದ್ವಿಪಕ್ಷೀಯವಾಗಿ, ಪ್ರಾದೇಶಿಕವಾಗಿ ಮತ್ತು ಜಾಗತಿಕವಾಗಿ ಭಯೋತ್ಪಾದನೆ ನಿಗ್ರಹದ ಸಹಕಾರವನ್ನು ಸಕ್ರಿಯವಾಗಿ ಅನುಸರಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಯೋತ್ಪಾದನೆಯ ಕಾರಣೀಕರ್ತರನ್ನು ಸದೆಬಡಿಯಲು...
Date : Tuesday, 03-09-2019
ಶ್ರೀನಗರ: ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತೀಯ ಭದ್ರತಾ ಪಡೆಗಳಿಗೆ ಮಹತ್ವದ ಪ್ರಗತಿ ಸಿಕ್ಕಿದೆ, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದ್ದು, ಇವರು ಪಾಕಿಸ್ಥಾನಿ ಪ್ರಜೆಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ನಿರಂತರವಾಗಿ ವಿಚಾರಣೆಗೊಳಪಡಿಸಲಾಗುತ್ತಿದ್ದು, ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರವನ್ನು ಹರಡಲು ಇವರನ್ನು ಪಾಕಿಸ್ಥಾನ ಕಳುಹಿಸಿಕೊಟ್ಟಿದೆ...
Date : Wednesday, 28-08-2019
ನವದೆಹಲಿ: ಭಯೋತ್ಪಾದನೆಯನ್ನು ಭಾರತದ ವಿರುದ್ಧ ರಾಜತಾಂತ್ರಿಕ ಸಾಧನವನ್ನಾಗಿ ಮಾಡಿಕೊಂಡಿರುವ ಪಾಕಿಸ್ಥಾನದ ವಿರುದ್ಧ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕಿಡಿಕಾರಿದ್ದಾರೆ. ಅಲ್ಲದೇ ಪಾಕಿಸ್ಥಾನದ ಈ ಧೋರಣೆಯನ್ನು ಅವರು ವಿಚಿತ್ರ ವಿದ್ಯಮಾನ ಎಂದು ವಿಶ್ಲೇಷಿಸಿದ್ದಾರೆ. ಪಾಕಿಸ್ಥಾನ ಭಯೋತ್ಪಾದನೆಯನ್ನು ತನ್ನ ದೇಶದ ನೀತಿಯನ್ನಾಗಿಸಿಕೊಂಡಿದೆ ಮತ್ತು...
Date : Friday, 23-08-2019
ನವದೆಹಲಿ: ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ಥಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಹೊಡೆತ ಸಿಕ್ಕಿದೆ. ಭಯೋತ್ಪಾದನೆಗೆ ಹಣಕಾಸು ಒದಗಿಸುವುದರ ವಿರುದ್ಧ ಕ್ರಮ ಜರುಗಿಸುವಲ್ಲಿ ಬದ್ಧತೆಯನ್ನು ತೋರಿಸಲು ವಿಫಲವಾದ ಹಿನ್ನಲೆಯಲ್ಲಿ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್)ನ ಏಷ್ಯಾ ಪೆಸಿಫಿಕ್ ಗ್ರೂಪ್ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರ್ಪಡೆಗೊಳಿಸಿದೆ. ಎಫ್‌ಎಟಿಎಫ್ ಏಷ್ಯಾ ಪೆಸಿಫಿಕ್...
Date : Wednesday, 24-07-2019
ನವದೆಹಲಿ: ಭಯೋತ್ಪಾದನಾ ವಿರೋಧಿ ಮಸೂದೆ ಎಂದು ಕರೆಯಲ್ಪಡುವ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಕೆಳಮನೆಯಲ್ಲಿ ಈ ಮಸೂದೆಯನ್ನು ಪರಿಚಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆಯಲ್ಲಿನ ತಿದ್ದುಪಡಿಗಳು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲಿದೆ...