News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ಭಾರತದೊಳಗೆ ನುಸುಳಲು ಸಜ್ಜಾದ ಉಗ್ರರು : ದೇಶದ ಪ್ರಮುಖ ನಗರಗಳಲ್ಲಿ ಹೈಅಲರ್ಟ್

ನವದೆಹಲಿ: ಭಾರತದೊಳಗೆ ನುಸುಳಿಸುವ ಉದ್ದೇಶದಿಂದ ವಾಸ್ತವ ಗಡಿ ರೇಖೆಯಾದ್ಯಂತದ ವಿವಿಧ ಲಾಂಚ್‌ಪ್ಯಾಡ್‌ಗಳಲ್ಲಿ ಪಾಕಿಸ್ಥಾನವು  ಅಫ್ಘಾನ್ ಪಶ್ತೂನ್ ಭಯೋತ್ಪಾದಕರನ್ನು  ಇರಿಸಿದೆ ಎಂದು ಗುಪ್ತಚರ ಮಾಹಿತಿ ತಿಳಿಸಿದೆ. ಅಂತಾರಾಷ್ಟ್ರೀಯ ಗಮನವನ್ನು ಸೆಳೆಯುವ ಸಲುವಾಗಿ ಪಾಕಿಸ್ಥಾನವು ಗಡಿ ನಿಯಂತ್ರಣ ರೇಖೆಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಸಂವಿಧಾನದ...

Read More

ಭಾರತವು 300 ವರ್ಷಗಳಲ್ಲೇ ಮೊದಲ ಬಾರಿಗೆ ಆಶಾವಾದದ ಆರ್ಥಿಕತೆಯನ್ನು ಹೊಂದಿದೆ: ನಾರಾಯಣ ಮೂರ್ತಿ

ಗೋರಖ್‌ಪುರ: ಭಾರತವು 300 ವರ್ಷಗಳಲ್ಲೇ ಮೊದಲ ಬಾರಿಗೆ ತನ್ನ ಬಡತನವನ್ನು ಹೋಗಲಾಡಿಸಬಹುದು ಎಂಬ ವಿಶ್ವಾಸ ಮತ್ತು ಆಶಾವಾದವನ್ನು ಬೆಳೆಸುವ ಆರ್ಥಿಕ ವಾತಾವರಣವನ್ನು ಹೊಂದಿದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ. ಗೋರಖ್‌ಪುರದಲ್ಲಿ ಮದನ್ ಮೋಹನ್ ಮಾಳವಿಯಾ ತಂತ್ರಜ್ಞಾನ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವವನ್ನು ಉದ್ದೇಶಿಸಿ...

Read More

ಇಂದಿನಿಂದ ಎರಡು ದಿನಗಳ ಕಾಲ ಮೋದಿ ಫ್ರಾನ್ಸ್ ಭೇಟಿ

ನವದೆಹಲಿ: ರಕ್ಷಣಾ, ಕಡಲ ಭದ್ರತೆ, ಭಯೋತ್ಪಾದನೆ ನಿಗ್ರಹ, ನಾಗರಿಕ ಪರಮಾಣು ಶಕ್ತಿ, ವ್ಯಾಪಾರ ಮತ್ತು ಹೂಡಿಕೆ ಮುಂತಾದ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ. ಈ ವೇಳೆ ಅವರು ಫ್ರಾನ್ಸ್ ಅಧ್ಯಕ್ಷ...

Read More

ಕಾಶ್ಮೀರ ಭಾರತದ ಆಂತರಿಕ ವಿಷಯ : ಬೆಂಬಲಕ್ಕೆ ನಿಂತ ಬಾಂಗ್ಲಾದೇಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ 370 ನೇ ವಿಧಿಯನ್ನು ಇತ್ತೀಚಿಗೆ ರದ್ದುಪಡಿಸಿದ ವಿಷಯದಲ್ಲಿ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಯಶಸ್ಸು ಸಿಕ್ಕಿದೆ, ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ “ಕಾಶ್ಮೀರದ ವಿಷಯ ಭಾರತದ ಆಂತರಿಕ ವಿಷಯ’ ಎಂದಿದೆ....

Read More

ಮಾತುಕತೆ ಏನಿದ್ದರೂ ಪಿಓಕೆ ಬಗ್ಗೆ ಮಾತ್ರ: ಪಾಕಿಸ್ಥಾನಕ್ಕೆ ರಾಜನಾಥ್ ಸಿಂಗ್

ನವದೆಹಲಿ: ಕಾಶ್ಮೀರ ವಿಷಯದ ಬಗ್ಗೆ ಮಾತುಕತೆ ನಡೆಯಬೇಕು ಎಂದು ಪದೇ ಪದೇ ವಾದಿಸುತ್ತಿರುವ ಪಾಕಿಸ್ಥಾನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು  ಕಠಿಣವಾದ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಇನ್ನು ಮುಂದೆ ಮಾತುಕತೆ ನಡೆಯುವುದಿದ್ದರೆ ಅದು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ...

Read More

ದುಸ್ಸಾಹಸ ಮಾಡಿದರೆ ತಕ್ಕ ಬೆಲೆ ತೆರಬೇಕಾಗುತ್ತದೆ: ಪಾಕಿಸ್ಥಾನಕ್ಕೆ ಭಾರತದ ಎಚ್ಚರಿಕೆ

ನಾಗ್ಪುರ: ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನವೇನಾದರೂ ಭಾರತದ ವಿರುದ್ಧ ದುಸ್ಸಾಹಸವನ್ನು ಮಾಡಲು ಪ್ರಯತ್ನಿಸಿದರೆ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಸಿದ್ದಾರೆ. ಭಾರತವು ತನ್ನ ಭದ್ರತೆಯ ಬಗ್ಗೆ ಸದಾ ಎಚ್ಚರಿಕೆಯಿಂದ ಇರುತ್ತದೆ ಮತ್ತು ನಮ್ಮ...

Read More

ಭಾರತ-ಪಾಕ್ ಉದ್ವಿಗ್ನ : ಥಾರ್ ಲಿಂಕ್ ಎಕ್ಸ್‌ಪ್ರೆಸ್ ಸ್ಥಗಿತಗೊಳಿಸಿದ ಭಾರತೀಯ ರೈಲ್ವೇ

ನವದೆಹಲಿ: ಪಾಕಿಸ್ಥಾನದ ಹೇಡಿತನದ ಕ್ರಮಗಳಿಗೆ ಭಾರತ ತಕ್ಕ ಪ್ರತ್ಯುತ್ತರಗಳನ್ನು ನೀಡುತ್ತಿದೆ. ಜೋಧ್‌ಪುರ-ಮುನಾಬಾವೊ ಥಾರ್ ಲಿಂಕ್ ಎಕ್ಸ್‌ಪ್ರೆಸ್ ಅನ್ನು ಭಾರತೀಯ ರೈಲ್ವೇಯು ಶುಕ್ರವಾರ ಸ್ಥಗಿತಗೊಳಿಸಿದೆ. ಥಾರ್ ಲಿಂಕ್ ಎಕ್ಸ್‌ಪ್ರೆಸ್ ರಾಜಸ್ಥಾನದ ಭಗತ್ ಕಿ ಕೋತಿ ರೈಲು ನಿಲ್ದಾಣ ಮತ್ತು  ಪಾಕಿಸ್ಥಾನದ ಗಡಿಯಲ್ಲಿರುವ ಮುನಾಬಾವೊವರೆಗೆ ಭಾರತದ ಭಾಗದಲ್ಲೇ...

Read More

‘ಕಾಶ್ಮೀರ ನಿರ್ಧಾರ ಸಂಪೂರ್ಣ ಆಂತರಿಕ’ : ವಿಶ್ವಸಂಸ್ಥೆಯ ಗುಪ್ತ ಸಭೆಯ ಬಗ್ಗೆ ಭಾರತದ ಪ್ರತಿಕ್ರಿಯೆ

ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಭಾರತದ ನಿರ್ಧಾರ ಬಗ್ಗೆ ಚರ್ಚೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಗುಪ್ತ ಸಭೆಯನ್ನು ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ, ” ಕಾಶ್ಮೀರದ ಬಗೆಗಿನ ನಿರ್ಧಾರ ಸಂಪೂರ್ಣ ಆಂತರಿಕವಾದುದು” ಎಂದು ಪುನರುಚ್ಛರಿಸಿದೆ. ಪಾಕಿಸ್ಥಾನದ ಆಪ್ತ...

Read More

ವಿಶ್ವ ಚಾಂಪಿಯನ್ ಆದ ಭಾರತದ ದಿವ್ಯಾಂಗ ಕ್ರಿಕೆಟ್ ತಂಡ

ನವದೆಹಲಿ: ದೈಹಿಕ ವಿಕಲಾಂಗತೆ ಎನ್ನುವುದು ದೇವರು ಕೊಟ್ಟಿರುವಂತಹುದು, ಅದನ್ನು ನಿಯಂತ್ರಿಸುವ ಶಕ್ತಿ ಯಾರಿಗೂ ಇರುವುದಿಲ್ಲ. ಆದರೆ, ಮಹತ್ವಾಕಾಂಕ್ಷೆ, ಆತ್ಮವಿಶ್ವಾಸ, ಶ್ರದ್ಧೆ, ಪ್ರಮಾಣಿತೆ ಮತ್ತು ಬೆವರಿಳಿಸಿ ದುಡಿಯುವ ಮನೋಭಾವ ಇದ್ದರೆ ವಿಕಲಾಂಗತೆ ಇದ್ದರೂ ಅಸಾಧ್ಯವಾದುದನ್ನು ಸಾಧ್ಯವಾಗಿಸಿ ತೋರಿಸಬಹುದು. ನಿನ್ನೆ, ದೈಹಿಕ ನ್ಯೂನತೆಯುಳ್ಳವರ ವಿಶ್ವ...

Read More

2018ರಲ್ಲಿ ಭಾರತದಿಂದ ಬಾಂಗ್ಲಾಗೆ ಕಳ್ಳಸಾಗಾಣೆಯಾದ ಗೋವುಗಳ ಪ್ರಮಾಣ ಶೇ. 96 ರಷ್ಟು ಇಳಿಕೆ

ನವದೆಹಲಿ: ಭಾರತದಿಂದ ಬಾಂಗ್ಲಾದೇಶಕ್ಕೆ ಅಕ್ರಮವಾಗಿ ಕಳ್ಳಸಾಗಣೆಯಾಗುವ  ಗೋವುಗಳ ಪ್ರಮಾಣದಲ್ಲಿ ಶೇ. 96ರಷ್ಟು ಕಡಿಮೆಯಾಗಿದೆ. ಬಾಂಗ್ಲಾದೇಶದ ಸಚಿವ ಅಶ್ರಫ್ ಅಲಿ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಾಂಗ್ಲಾದೇಶದ ಅಂತರ್ ಸಚಿವ ಸಭೆಯಲ್ಲಿ  ಈ ಅಂಕಿ ಅಂಶಗಳು ಬಹಿರಂಗಗೊಂಡಿವೆ. ಮಾಂಸ ಉತ್ಪಾದನೆಯಲ್ಲಿ ಬಾಂಗ್ಲಾದೇಶ ಸ್ವಾವಲಂಬನೆ...

Read More

Recent News

Back To Top