Date : Thursday, 08-08-2019
ನವದೆಹಲಿ: ಭಾರತದ ಜೊತೆ ದ್ವಿಪಕ್ಷೀಯ ಸಂಬಂಧವನ್ನು ಕಡಿದುಕೊಂಡಿರುವ ಪಾಕಿಸ್ಥಾನದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪಾಕಿಸ್ಥಾನದಂತಹ ನೆರೆಯ ರಾಷ್ಟ್ರ ಯಾರಿಗೂ ಸಿಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ. “ನಮ್ಮ ನೆರೆಹೊರೆಯವರ ಬಗ್ಗೆ ನಮಗೆ ಅತ್ಯಂತ ಆತಂಕವಿದೆ....
Date : Thursday, 01-08-2019
ನವದೆಹಲಿ: ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳುವ ಸಲುವಾಗಿ ಥಾಯ್ಲೆಂಡ್ ಪ್ರಸ್ತುತ ಭಾರತದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಾತುಕತೆ ಕಾರ್ಯರೂಪಕ್ಕೆ ಬಂದರೆ, ಭಾರತವು ಮೊದಲ ಬಾರಿಗೆ ಬ್ರಹ್ಮೋಸ್ ಕ್ಷಿಪಣಿಯನ್ನು ರಫ್ತು ಮಾಡಲಿದೆ. ಕೆಲ ಸಮಯಗಳಿಂದ ಥಾಯ್ಲೆಂಡ್ ಈ ಕ್ಷಿಪಣಿಗಳ ಬಗ್ಗೆ ತೀವ್ರ ಆಸಕ್ತಿಯನ್ನು ತೋರಿಸುತ್ತಿದೆ,...
Date : Thursday, 01-08-2019
ನವದೆಹಲಿ: ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರಿಗೆ ಶುಕ್ರವಾರ (ಆಗಸ್ಟ್ 2) ರಾಜತಾಂತ್ರಿಕ ಸಂಪರ್ಕವನ್ನು ಒದಗಿಸಲು ಅನುವು ಮಾಡಿಕೊಡುವುದಾಗಿ ಪಾಕಿಸ್ಥಾನ ಹೇಳಿದೆ. ಪಾಕಿಸ್ಥಾನದ ವಿದೇಶಾಂಗ ವ್ಯವಹಾರಗಳ ವಕ್ತಾರರು ಈ ಬಗ್ಗೆ ಘೋಷಣೆ ಮಾಡಿದ್ದು, ಭಾರತದ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ಅವರು ಹೇಳಿದ್ದಾರೆ. ಅಂತಾರಾಷ್ಟ್ರೀಯ...
Date : Wednesday, 31-07-2019
ನವದೆಹಲಿ: ಈ ವರ್ಷ ಮಯನ್ಮಾರಿಗೆ ಭಾರತವು ಜಲಾಂತರ್ಗಾಮಿ ನೌಕೆಯನ್ನು ಹಸ್ತಾಂತರ ಮಾಡುತ್ತಿದೆ. ಇದು ಆ ದೇಶದ ಮೊತ್ತ ಮೊದಲ ಜಲಾಂತರ್ಗಾಮಿಯಾಗಲಿದೆ. ದೇಶೀಯವಾಗಿ ರಿಫಿಟ್ ಮಾಡಿದ ಬಳಿಕ ಭಾರತವು ಆ ದೇಶಕ್ಕೆ ಕಿಲೋ ಕ್ಲಾಸ್ ಬೋಟ್ ಅನ್ನು ಹಸ್ತಾಂತರಿಸಲಿದೆ ಎಂದು ಮೂಲಗಳು ತಿಳಿಸಿವೆ. ವರದಿಯ ಪ್ರಕಾರ, ಮುಂಬರುವ...
Date : Tuesday, 30-07-2019
ನವದೆಹಲಿ: ಭಾರತೀಯ ವಾಯುಸೇನೆಯು ಆರ್-27 ಏರ್ ಟು ಏರ್ ಮಿಸೈಲ್ ಅನ್ನು ಖರೀದಿ ಮಾಡುವ ಸಲುವಾಗಿ ಸೋಮವಾರ ರಷ್ಯಾದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಬರೋಬ್ಬರಿ 1500 ಕೋಟಿ ರೂಪಾಯಿ ಮೌಲ್ಯದ ಒಪ್ಪಂದ ಇದಾಗಿದೆ. ವಾಯುಸೇನೆಯ ಸಾಮರ್ಥ್ಯವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಒಪ್ಪಂದ ಮಹತ್ವದ...
Date : Thursday, 25-07-2019
ನವದೆಹಲಿ: ಕೇಂದ್ರ ಕ್ರೀಡಾ ಮತ್ತು ಯುವ ಜನ ಸಚಿವ ಕಿರಣ್ ರಿಜ್ಜು ಅವರನ್ನು ಟ್ವಿಟರ್ ಮೂಲಕ ಶೋಧಿಸಲು ಆರಂಭಿಸಿದರೆ ನಮ್ಮ ಮುಂದೆ ಅವರ ಅಧಿಕೃತ ಖಾತೆಗೆ ಹೆಚ್ಚುವರಿಯಾಗಿ ಮತ್ತೊಂದು ಆಯ್ಕೆ ತೆರೆದುಕೊಳ್ಳುತ್ತದೆ. ಅದುವೇ ‘ಕಿರಣ್ ರಿಜ್ಜು ಆಫೀಸ್” ಟ್ವಿಟರ್ ಹ್ಯಾಂಡಲ್. ಸಚಿವರು...
Date : Monday, 22-07-2019
ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸೆಪ್ಟೆಂಬರ್ 9 ರಂದು ಭಾರತಕ್ಕೆ ಒಂದು ದಿನದ ಭೇಟಿ ನೀಡಲಿದ್ದು, ತಮ್ಮ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆಯನ್ನು ನಡೆಸಲಿದ್ದಾರೆ. “ಇಸ್ರೇಲಿ ಪ್ರಧಾನಿ ಸೆಪ್ಟೆಂಬರ್ 9 ರಂದು ಕೆಲವೇ ಗಂಟೆಗಳ ಭೇಟಿಗಾಗಿ ಭಾರತಕ್ಕೆ...
Date : Friday, 19-07-2019
ನವದೆಹಲಿ: ಭಾರತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆಯ ಮೇಲೆ ನಿಂತು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣಕ್ಕೆ ಸಲಹೆ – ಸೂಚನೆಗಳನ್ನು, ಹೊಸ ಆಲೋಚನೆಗಳನ್ನು ಕಳುಹಿಸಿಕೊಡುವಂತೆ ಮೋದಿಯವರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ....
Date : Friday, 19-07-2019
ನವದೆಹಲಿ: ಪಿ.ಟಿ. ಉಷಾ, ಎಂಭತ್ತರ ದಶಕದಲ್ಲಿ ತನ್ನ ಮಿಂಚಿನ ಓಟದ ಮೂಲಕ ಭಾರತವನ್ನು ಹೆಮ್ಮೆಪಡಿಸಿದವರು. ಇಂದು, ಆ ಗೌರವಾನ್ವಿತ ಓಟಗಾರ್ತಿಯನ್ನು ಕ್ರೀಡೆಗೆ ಅಪಾರ ಕೊಡುಗೆಯನ್ನು ನೀಡಿದ್ದಕ್ಕಾಗಿ, ಸೇವೆಯನ್ನು ಸಲ್ಲಿಸಿದ್ದಕ್ಕಾಗಿ ಇಂಟರ್ನ್ಯಾಷನಲ್ ಅಸೋಸಿಯೇಶನ್ ಆಫ್ ಅಥ್ಲೆಟಿಕ್ಸ್ ಫೆಡರೇಶನ್ (ಐಎಎಎಫ್)ನ ‘ವೆಟರನ್ ಪಿನ್’ಗೆ ನಾಮನಿರ್ದೇಶನಗೊಳಿಸಲಾಗಿದೆ. ಇದು ನಿಜಕ್ಕೂ ಭಾರತಕ್ಕೆ...
Date : Saturday, 13-07-2019
ನವದೆಹಲಿ: ಭಾರತದ ಬಾಹ್ಯಾಕಾಶ ಕನಸಿಗೆ ಇಂಬು ನೀಡುವ ಸಲುವಾಗಿ ರಷ್ಯಾವು ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ ಅತೀ ಪ್ರಮುಖವಾದ ತಂತ್ರಜ್ಞಾನವನ್ನು ವರ್ಗಾವಣೆ ಮಾಡುತ್ತಿದೆ. ಈ ತಂತ್ರಜ್ಞಾನವು ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಗೆ ಸಹಾಯ ಮಾಡಲಿದೆ. ರಷ್ಯಾವು ಗಗನಯಾನ ಯೋಜನೆಯಲ್ಲಿ ಭಾರತದೊಂದಿಗೆ...