News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡ್ರೋನ್ ಬೆದರಿಕೆಯನ್ನು ಎದುರಿಸಲು ಬಲಿಷ್ಠ ಯೋಜನೆ ಹಾಕುತ್ತಿದೆ ಭಾರತ

ನಟೋರಿಯಸ್ ರಾಷ್ಟ್ರವಾದ ಪಾಕಿಸ್ಥಾನ ಭಾರತದ ಮೇಲೆ ಹೈಬ್ರಿಡ್ ಯುದ್ಧವನ್ನು ಸಾರಲು ದೊಡ್ಡ ಮಟ್ಟದಲ್ಲಿ ಯೋಜನೆ ಹಾಕಿಕೊಂಡಿದೆ. ಇತ್ತೀಚಿಗಷ್ಟೇ ಭಾರತದ ಮಿಲಿಟರಿ ಸಿಬ್ಬಂದಿಯನ್ನು ಅದು ಹನಿ ಟ್ರ್ಯಾಪ್­ಗೆ ಒಳಪಡಿಸಲು ನಡೆಸಿದ ಪ್ರಯತ್ನವನ್ನು ಭಾರತೀಯ ಗುಪ್ತಚರ ಇಲಾಖೆ ಬಯಲು ಮಾಡಿತ್ತು. ಅದಾದ ಬೆನ್ನಲ್ಲೇ ಅದು...

Read More

ನಮ್ಮದು ಅತ್ಯುತ್ತಮ, ಪರಿಣಾಮಕಾರಿ ತಂಡವಾಗಿತ್ತು: SAFF U18 ಚಾಂಪಿಯನ್‌ಶಿಪ್ ಗೆಲುವಿನ ಬಗ್ಗೆ ಕೋಚ್

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ನಡೆದ SAFF ಅಂಡರ್ 18 ಚಾಂಪಿಯನ್‌ಶಿಪ್­ನಲ್ಲಿ ಭಾರತ ಜಯಭೇರಿಯನ್ನು ಬಾರಿಸಿದೆ. ಭಾರತೀಯರು ಫೈನಲ್‌ನಲ್ಲಿ ಬಾಂಗ್ಲಾವನ್ನು ಮಣಿಸುವ ಮೂಲಕ ಮೊದಲ ಬಾರಿಗೆ ಚಾಂಪಿಯನ್‌ಶಿಪ್ ಪಟ್ಟವನ್ನು ತನ್ನದಾಗಿಸಿಕೊಂಡಿದ್ದಾರೆ. ಕಠ್ಮಂಡುವಿನ ಹಲ್ಚೌಕ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಬಾಂಗ್ಲಾವನ್ನು ಮಣಿಸಿ ಭಾರತ ಚಾಂಪಿಯನ್ ಆಗಿದೆ....

Read More

ವಿಶ್ವ ವೇದಿಕೆಯಲ್ಲಿ ಮಿತಿ ಮೀರಿ ವರ್ತಿಸಿದ ಇಮ್ರಾನ್ ಖಾನ್­ಗೆ ತಕ್ಕ ತಿರುಗೇಟು ನೀಡಿದ ಭಾರತ

ಕಾಶ್ಮೀರದ ವಿಷಯವನ್ನು ಅಂತಾರಾಷ್ಟ್ರೀಕರಣಗೊಳಿಸಲು ಪ್ರಯತ್ನಿಸಿ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಸುಸ್ತಾಗಿ ಹೋಗಿದ್ದಾರೆ, ಹೀಗಾಗಿ ತಮ್ಮ ಮೇಲಿನ ನಿಯಂತ್ರಣವನ್ನೇ ಕಳೆದುಕೊಂಡಿದ್ದಾರೆ. ಭಾರತವು 370 ನೇ ವಿಧಿಯನ್ನು ರದ್ದುಗೊಳಿಸಿದಾಗಿನಿಂದ ತಮ್ಮ ದೇಶದ ಕಡೆಗೆ ಕಿಂಚಿತ್ತು ಬೆಂಬಲವನ್ನು ಪಡೆಯಲು ಅವರು ವಿಫಲರಾಗಿದ್ದಾರೆ. ತಮ್ಮ ದೇಶವನ್ನು...

Read More

ಭಾರತದಲ್ಲಿ $10 ಬಿಲಿಯನ್ ದೀರ್ಘಾವಧಿ ಹೂಡಿಕೆ ಮಾಡಲು ಸೌದಿ ಅರೇಬಿಯ ಚಿಂತನೆ

ನವದೆಹಲಿ‌: ವಿಶ್ವದ ಅತಿದೊಡ್ಡ ತೈಲ ರಫ್ತುದಾರ ರಾಷ್ಟ್ರವಾದ ಸೌದಿ ಅರೇಬಿಯಾವು ಭಾರತದಲ್ಲಿ 10 ಬಿಲಿಯನ್ ಡಾಲರ್ ದೀರ್ಘಾವಧಿ ಹೂಡಿಕೆ ಮಾಡುವತ್ತ ಗಮನ ಹರಿಸುತ್ತಿದೆ. ಭಾರತದ ಪ್ರಗತಿ ಸಂಭಾವ್ಯತೆಯನ್ನು ಮುಂದಿಟ್ಟುಕೊಂಡು ಪೆಟ್ರೋಕೆಮಿಕಲ್ಸ್, ಮೂಲಭೂತ ಸೌಕರ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಹೂಡಿಕೆಯನ್ನು ಮಾಡಲು ಸೌದಿ...

Read More

ಮೋದಿಗೆ ಜೈಕಾರ ಹಾಕಿದ ಯುಎಸ್ ಉದ್ಯಮಿಗಳು

ಪ್ರಧಾನಿ ನರೇಂದ್ರ ಮೋದಿಯವರ ಒಂದು ವಾರಗಳ ಅಮೆರಿಕಾ ಪ್ರವಾಸವು ಅತ್ಯಂತ ಫಲಪ್ರದವಾಗಿದೆ. ಭಾರತಕ್ಕೆ ಹೆಚ್ಚು ನಿರೀಕ್ಷೆಗಳನ್ನು ಇದು ಹುಟ್ಟು ಹಾಕಿದೆ. ಇತ್ತೀಚಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಕಾರ್ಪೊರೇಟ್ ತೆರಿಗೆ ಕಡಿತ ಮತ್ತು ಮೋದಿ ಯುಎಸ್ ಭೇಟಿ...

Read More

ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಪರಮಾಣು ಬೆದರಿಕೆಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

ವಿಶ್ವಸಂಸ್ಥೆ: ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪರಮಾಣು ಯುದ್ಧದ ಬಗ್ಗೆ ಖಾನ್ ಅವರು ಒಡ್ಡಿರುವ ಬೆದರಿಕೆ ಉತ್ತಮ ರಾಜಕಾರಣಿಯ ನಡವಳಿಕೆಯಲ್ಲ ಎಂದು ಭಾರತ ಹೇಳಿದೆ. ತಮ್ಮ ಭಾಷಣದಲ್ಲಿ ಖಾನ್ ಅವರು, ಪದೇ...

Read More

ಮೊದಲ ಬಾರಿಗೆ ಆತಿಥೇಯ ರಾಷ್ಟ್ರವಾಗಿ ವಿಶ್ವ ಪ್ರವಾಸೋದ್ಯಮ ದಿನವನ್ನು ಆಯೋಜಿಸುತ್ತಿದೆ ಭಾರತ

ನವದೆಹಲಿ: ಇದೇ ಮೊದಲ ಬಾರಿಗೆ ವಿಶ್ವ ಪ್ರವಾಸೋದ್ಯಮ ದಿನ 2019 ಕ್ಕೆ ಭಾರತ ಆತಿಥೇಯ ರಾಷ್ಟ್ರವಾಗಿದೆ.  ‘ಪ್ರವಾಸೋದ್ಯಮ ಮತ್ತು ಉದ್ಯೋಗಗಳು: ಸರ್ವರಿಗೂ ಉತ್ತಮ ಭವಿಷ್ಯ’ ಎಂಬ ಥೀಮ್‌ನ ಅಡಿಯಲ್ಲಿ ಈ ಬಾರಿ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಣೆ ಮಾಡಲಾಗುತ್ತಿದೆ. ವಿಶ್ವ ಪ್ರವಾಸೋದ್ಯಮ ದಿನವನ್ನು...

Read More

ಭಾರತ, ಜಪಾನ್, ಯುಎಸ್ ನಡುವಣ ತ್ರಿಪಕ್ಷೀಯ ಕಡಲ ಸಮರಾಭ್ಯಾಸ ಇಂದಿನಿಂದ ಆರಂಭ

ಟೋಕಿಯೋ: ಭಾರತ, ಜಪಾನ್ ಮತ್ತು ಅಮೆರಿಕಾ ನಡುವಿನ ತ್ರಿಪಕ್ಷೀಯ ಕಡಲ ಸಮರಾಭ್ಯಾಸ ‘ಮಲಬಾರ್ 2019’  ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 4 ರವರೆಗೆ ಜಪಾನ್ ಕರಾವಳಿಯಲ್ಲಿ ಜರುಗುತ್ತಿದೆ. 23ನೇ ಆವೃತ್ತಿಯ ಸಮರಾಭ್ಯಾಸ ಇದಾಗಿದೆ. ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಎರಡು ಪ್ರಮುಖ ಭಾರತೀಯ ನೌಕಾ ಹಡಗುಗಳಾದ ಮಲ್ಟಿಪರ್ಪಸ್ ಗೈಡೆಡ್...

Read More

ಅ. 2 ರಂದು ಭಾರತವನ್ನು ಬಯಲು ಶೌಚ ಮುಕ್ತ ಎಂದು ಮೋದಿ ಘೋಷಿಸಲಿದ್ದಾರೆ : ಗುಜರಾತ್ ಡಿಸಿಎಂ

ಅಹ್ಮದಾಬಾದ್: ಅಕ್ಟೋಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಅಹ್ಮದಾಬಾದ್‌ನಿಂದ ದೇಶವನ್ನು ಬಯಲು ಶೌಚ ಮುಕ್ತ  ಎಂದು ಘೋಷಿಸಲಿದ್ದಾರೆ ಎಂದು ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಬುಧವಾರ ಹೇಳಿದ್ದಾರೆ. ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸಲು ನಗರಕ್ಕೆ...

Read More

ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡಲಿದ್ದೇವೆ: ಆ್ಯಂಟಿಗುವಾ ಪ್ರಧಾನಿ ಘೋಷಣೆ

ನ್ಯೂಯಾರ್ಕ್: ಭಾರತದಿಂದ ಪರಾರಿಯಾಗಿರುವ ಬಿಲಿಯನೇರ್ ಮೆಹುಲ್ ಚೋಕ್ಸಿ ಒಬ್ಬ ವಂಚಕ ಮತ್ತು ಆತನನ್ನು ಭಾರತಕ್ಕೆ ಮರಳಿ ಹಸ್ತಾಂತರಿಸಲಾಗುತ್ತದೆ ಎಂದು ಆ್ಯಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನ ಮಂತ್ರಿ ಗ್ಯಾಸ್ಟನ್ ಬ್ರೌನ್ ಹೇಳಿದ್ದಾರೆ. ಅವರ ಈ ಹೇಳಿಕೆ ಭಾರತಕ್ಕೆ ಸಿಕ್ಕ ಅತೀದೊಡ್ಡ ರಾಜತಾಂತ್ರಿಕ ಜಯವಾಗಿದೆ. “ಚೋಕ್ಸಿಯ...

Read More

Recent News

Back To Top