Date : Wednesday, 25-09-2019
ನವದೆಹಲಿ: ಫೋರ್ಬ್ಸ್‌ನ ವಿಶ್ವದ ಅತ್ಯುತ್ತಮ ಗೌರವ ಪಡೆದ ಕಂಪನಿಗಳ ಪಟ್ಟಿಯಲ್ಲಿ ಭಾರತದ ಇನ್ಫೋಸಿಸ್ ಟಾಪ್ 5ರ ಸ್ಥಾನ ಪಡೆದುಕೊಂಡಿದೆ. ಇಟಾಲಿಯನ್ ಕಾರು ತಯಾರಕ ಫೆರಾರಿ ಮೊದಲ ಸ್ಥಾನವನ್ನು ಮತ್ತು ಪಾವತಿ ತಂತ್ರಜ್ಞಾನದ ದಿಗ್ಗಜ ವೀಸಾ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ಫೋಸಿಸ್ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಟಾಪ್ 50...
Date : Friday, 20-09-2019
ನವದೆಹಲಿ: ಭಾರತವನ್ನು ದೊಡ್ಡ ಉತ್ಪಾದನಾ ಕೇಂದ್ರವನ್ನಾಗಿಸಲು ನರೇಂದ್ರ ಮೋದಿ ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾರ್ಪೋರೇಟ್ ತೆರಿಗೆ ದರವನ್ನು ಕಡಿತ ಮಾಡಿದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ....
Date : Friday, 20-09-2019
ವಿಶ್ವಸಂಸ್ಥೆ: ಮುಂದಿನ ವಾರ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನವು ಕೆಳಮಟ್ಟಕ್ಕೆ ಇಳಿಯಲು ಪ್ರಯತ್ನಿಸಿದರೆ ಭಾರತವು ಉನ್ನತಮಟ್ಟವನ್ನು ಏರುತ್ತದೆ ಎಂದು ವಿಶ್ವಸಂಸ್ಥೆಯ ಭಾರತ ರಾಯಭಾರಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ಭಯೋತ್ಪಾದನೆಯನ್ನು ನೆಚ್ಚಿಕೊಂಡಿರುವ ಪಾಕಿಸ್ಥಾನಕ್ಕೆ ಭಾರತದ ವಿರುದ್ಧ ದ್ವೇಷ ಕಾರುವುದೇ ದೊಡ್ಡ ಕಾಯಕವಾಗಿಬಿಟ್ಟಿದೆ...
Date : Wednesday, 18-09-2019
ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಒಂದಲ್ಲ ಒಂದು ದಿನ ನಾವು ಅದರ ಮೇಲೆ ನ್ಯಾಯಯುತ ಅಧಿಕಾರವನ್ನು ಹೊಂದಿಯೇ ಹೊಂದುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಬಗ್ಗೆ ಭಾರತ ತಲೆಕೆಡಿಸಿಕೊಳ್ಳಬೇಕಾಗಿಲ್ಲ, ಅದು ನಮ್ಮ ಆಂತರಿಕ ವಿಷಯ...
Date : Tuesday, 17-09-2019
ಇಸ್ಲಾಮಾಬಾದ್: ಸಿಂಧ್ ಮತ್ತು ಪಾಕಿಸ್ಥಾನದ ಇತರ ಭಾಗಗಳಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಬೇಕು ಎಂದು ಸಿಂಧಿ ಫೌಂಡೇಶನ್ ಮತ್ತು ಪಾಕಿಸ್ಥಾನದ ಖ್ಯಾತ ಹೋರಾಟಗಾರ ಮುನಾವರ್ ಸೂಫಿ ಲಘರಿ...
Date : Sunday, 15-09-2019
ಮುಜಾಫರಾಬಾದ್ : ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ತಾನು ಕಾಶ್ಮೀರ ಮತ್ತು ಕಾಶ್ಮೀರ ಜನರ ಹಿತಚಿಂತಕ ಎಂದು ತನ್ನನ್ನು ತಾನು ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಜನರು ಮಾತ್ರ ಇಮ್ರಾನ್ ಖಾನ್ ವಿರುದ್ಧ ತಿರುಗಿಬೀಳುತ್ತಿದ್ದಾರೆ. ಇತ್ತೀಚಿಗೆ ಪಿಒಕೆಗೆ ಭೇಟಿ ನೀಡಿದ್ದ...
Date : Saturday, 14-09-2019
ಬೆರ್ನೆ: ಭಾರತದ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಎಲ್ಲಾ ರೀತಿಯ ಸಹಾಯವನ್ನು ನೀಡುವುದಾಗಿ ಸ್ವಿಟ್ಜರ್ಲ್ಯಾಂಡ್ ಭರವಸೆ ನೀಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸ್ವಿಟ್ಜರ್ಲ್ಯಾಂಡ್ ಅಧ್ಯಕ್ಷ ಯುಲಿ ಮೌರರ್ ಅವರೊಂದಿಗೆ ನಡೆಸಿದ ಮಾತುಕತೆಯ ವೇಳೆ ಅವರು ಈ ಭರವಸೆಯನ್ನು ನೀಡಿದ್ದಾರೆ. ಮೌರರ್ ಮತ್ತು ಕೋವಿಂದ್...
Date : Saturday, 14-09-2019
ನವದೆಹಲಿ: ಮುಂದಿನ ಎರಡು ವರ್ಷಗಳಲ್ಲಿ ದೇಶವನ್ನು 3ಡಿ ಡಿಜಿಟಲ್ ಮ್ಯಾಪಿಂಗ್ಗೆ ಒಳಪಡಿಸಲು ಸರ್ವೇ ಆಫ್ ಇಂಡಿಯಾ ಮುಂದಾಗಿದೆ. ಹೈ ರೆಸಲ್ಯೂಷನ್ ಡಿಜಿಟಲ್ ಮ್ಯಾಪ್ ಇದಾಗಿದ್ದು, ಮೂರು ಆಯಾಮಗಳನ್ನು ಒಳಗೊಳ್ಳಲಿದೆ ಮತ್ತು ಉಚಿತವಾಗಿ ಲಭ್ಯವಾಗಲಿದೆ. “ಪ್ರಸ್ತುತ ಭಾರತದ ಹೈ ರೆಸಲ್ಯೂಷನ್ ಡಿಜಿಟಲ್...
Date : Friday, 13-09-2019
ವಿಶ್ವಸಂಸ್ಥೆ: ಶಾಂತಿಪಾಲನೆಯ ಕಾರ್ಯಕ್ಕಾಗಿ ದಕ್ಷಿಣ ಸುಡಾನಿನಲ್ಲಿ ನಿಯೋಜನೆಗೊಂಡಿರುವ ಭಾರತದ 17 ಮಂದಿ ಪೊಲೀಸ್ ಅಧಿಕಾರಿಗಳಿಗೆ ವಿಶ್ವಸಂಸ್ಥೆಯು ‘ಸೇವಾ ಮೆಡಲ್’ ಪ್ರದಾನಿಸಲಾಗಿದೆ. ಈ ಭಾರತೀಯ ಪೊಲೀಸ್ ಅಧಿಕಾರಿಗಳು ವಿಶ್ವಸಂಸ್ಥೆ ಮತ್ತು ದಕ್ಷಿಣ ಸುಡಾನ್ ಜನರಿಗಾಗಿ ಸುಮಾರು ಒಂದು ವರ್ಷ ಸೇವೆ ಸಲ್ಲಿಸಿದ್ದಾರೆ. ನಿರ್ಗತಿಕರಾದ ನಾಗರಿಕರನ್ನು ರಕ್ಷಿಸುವುದು, ಸಮುದಾಯ...
Date : Friday, 13-09-2019
ನವದೆಹಲಿ: ಭಾರತವು ತನ್ನದೇ ಆದ ಗುಣಮಟ್ಟಗಳ ಅನ್ವಯ ಗುಂಡು ನಿರೋಧಕ ಜಾಕೆಟ್‌ಗಳನ್ನು ರಫ್ತು ಮಾಡಲು ಪ್ರಾರಂಭಿಸಿದೆ. ಅತ್ಯುನ್ನತ ಗುಣಮಟ್ಟವನ್ನು ಹೊಂದಿರುವ ಈ ಜಾಕೆಟ್‌ಗಳನ್ನು ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ 100 ಕ್ಕೂ ಹೆಚ್ಚು ರಫ್ತು ಮಾಡಲಾಗುತ್ತಿದೆ ಎಂದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್)...