News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನ.15ರೊಳಗೆ ಎಲ್ಲಾ ರಸ್ತೆಗಳು ರಿಪೇರಿಯಾಗಿರಬೇಕು : ಅಧಿಕಾರಿಗಳಿಗೆ ಯೋಗಿ ಖಡಕ್ ವಾರ್ನಿಂಗ್

  ಲಕ್ನೋ: ನವೆಂಬರ್ 15ರೊಳಗೆ ಉತ್ತರಪ್ರದೇಶದ ಎಲ್ಲಾ ರಸ್ತೆಗಳು ರಿಪೇರಿಯಾಗಿರಬೇಕು ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಾರ್ವಜನಿಕ ಕಾರ್ಯ ಇಲಾಖೆ(PWD) ಗೆ ಆದೇಶಿಸಿದ್ದಾರೆ. ಆ ರಾಜ್ಯದ ಪಿಡಬ್ಲ್ಯುಡಿ ಇಲಾಖೆಯು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ ಮೌರ್ಯ ಅವರ ನೇತೃತ್ವದಲ್ಲಿದೆ. ಗುರುವಾರ ರಾತ್ರಿ ನಡೆದ...

Read More

2022 ರಲ್ಲೂ ಉತ್ತರಪ್ರದೇಶದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ: ಯೋಗಿ

ಲಕ್ನೋ: 2022 ರಲ್ಲಿ  ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ದೈನಿಕ್ ಜಾಗರಣ್­ಗೆ ನೀಡಿದ ಸಂದರ್ಶನದಲ್ಲಿ ಅವರು, ಕಳೆದ ಎರಡೂವರೆ ವರ್ಷಗಳಲ್ಲಿ ತಮ್ಮ ಸರ್ಕಾರ ಮಾಡಿದ ಸಾಧನೆಗಳನ್ನು  ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. “ಈ ಹಿಂದೆ...

Read More

2024ರ ವೇಳೆಗೆ ಕೃಷಿ ರಫ್ತು ದ್ವಿಗುಣಗೊಳಿಸುವ ಟಾರ್ಗೆಟ್ ರೂಪಿಸಿದ ಯುಪಿ

ಲಕ್ನೋ: ಉತ್ತರ ಪ್ರದೇಶ ಸರ್ಕಾರ 2024 ರ ವೇಳೆಗೆ ಕೃಷಿ ರಫ್ತು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ಈ ನಿಟ್ಟಿನ 11 ಪ್ರಸ್ತಾವನೆಗಳಿಗೆ ಅನುಮೋದನೆಯನ್ನು ನೀಡಲಾಗಿದೆ. ಭತ್ತದ ಖರೀದಿ ನೀತಿಯಡಿ...

Read More

ಯುಪಿ: ರಕ್ಷಾಬಂಧನದಂದು ಎಲ್ಲಾ ಸರ್ಕಾರಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರವೇಶ

ಲಕ್ನೋ: ತಮ್ಮ ರಾಜ್ಯದ ಸಹೋದರಿಯರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಕ್ಷಾಬಂಧನವ ಉಡುಗೊರೆಯನ್ನು ಘೋಷಣೆ ಮಾಡಿದ್ದಾರೆ.  ಮಹಿಳೆಯರಿಗೆ ಎಲ್ಲಾ ವಿಭಾಗದ ಬಸ್‌ಗಳಲ್ಲೂ ರಕ್ಷಾಬಂಧನದಂದು  ಉಚಿತ ಸಾರಿಗೆ ಸೌಲಭ್ಯವನ್ನು ನೀಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. “ರಕ್ಷಾ ಬಂಧನ ಅತ್ಯಂತ ಶುಭದಾಯಕ ಹಬ್ಬ. ಈ ರಾಜ್ಯದ ನಾಗರಿಕರಿಗೆ...

Read More

ಕಾಲೋನಿಯ ಹೆಸರು ಬದಲಾಯಿಸುವಂತೆ ‘ಪಾಕಿಸ್ಥಾನ ವಾಲಿ ಗಲಿ’ ನಿವಾಸಿಗಳಿಂದ ಪ್ರಧಾನಿಗೆ ಮನವಿ

ಗ್ರೇಟರ್ ನೊಯ್ಡಾ: ಗ್ರೇಟರ್ ನೊಯ್ಡಾದಲ್ಲಿನ ‘ಪಾಕಿಸ್ಥಾನ ವಾಲಿ ಗಲಿ’ ಕಾಲೋನಿಯ ಜನರು ತಮ್ಮ ಕಾಲೋನಿಯ ಹೆಸರನ್ನು ಬದಲಾಯಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ತಮ್ಮ ಕಾಲೋನಿಯ ಹೆಸರಿನಿಂದಾಗಿ ನಮಗೆ ಸರ್ಕಾರದಿಂದ ಸಿಗುವ ಮೂಲಸೌಕರ್ಯಗಳು...

Read More

ನೀರಿನ ಲಭ್ಯತೆ ಹೆಚ್ಚಿಸಲು ಇಸ್ರೇಲ್ ಸಹಾಯದೊಂದಿಗೆ ಬುಂದೇಲ್­ಖಂಡ್­ನಲ್ಲಿ ಯೋಜನೆ ಆರಂಭಿಸಲಿದೆ ಯುಪಿ

ಲಕ್ನೋ: ಉತ್ತರ ಪ್ರದೇಶದ ಬುಂದೇಲ್­ಖಂಡ್ ಭಾಗದಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸುವ ಸಲುವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರವು ಇಸ್ರೇಲ್ ಸಹಾಯದೊಂದಿಗೆ ಯೋಜನೆಯೊಂದನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸಿದೆ. ನೀರಿನ ನಿರ್ವಹಣೆಯಲ್ಲಿ ಇಸ್ರೇಲ್ ರಾಷ್ಟ್ರದ ಪರಿಣತಿಯನ್ನು ಪಡೆದುಕೊಂಡು ಬರಗಾಲ ಪೀಡಿತ ಬುಂದೇಲ್­ಖಂಡ್ ಪ್ರದೇಶದಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸುವ...

Read More

ಭರದಿಂದ ಸಾಗುತ್ತಿದೆ ಕನ್ವರ್ ಯಾತ್ರೆ : ಮೋದಿ, ಯೋಗಿ ಟೀ ಶರ್ಟ್‌ಗಳಿಗೆ ಹೆಚ್ಚುತ್ತಿದೆ ಬೇಡಿಕೆ

ವಾರಣಾಸಿ:  ಕನ್ವರ್ ಯಾತ್ರೆ ಭರದಿಂದ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಾರಣಾಸಿಯ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರಗಳನ್ನು ಹೊಂದಿರುವ ವರ್ಣರಂಜಿತ ಟೀ ಶರ್ಟ್ ಮಾರಾಟಗಳಿಗೆ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಕನ್ವರ್ ಯಾತ್ರೆ ಜುಲೈ 17 ರಿಂದ...

Read More

Recent News

Back To Top