Date : Sunday, 29-09-2019
ಶ್ರೀನಗರ: ಜಮ್ಮು-ಕಾಶ್ಮೀರದ ರಾಂಬನ್ ಜಿಲ್ಲೆಯ ಬಟೊಟೆ ನಗರದಲ್ಲಿ ಶನಿವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ರಾಂಬನ್ SSP ಅನಿತಾ ಶರ್ಮಾ ಅವರು ಉಗ್ರರಿಗೆ ಶರಣಾಗುವಂತೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ದೃಶ್ಯ ವಿಡಿಯೋದಲ್ಲಿದೆ ರೆಕಾರ್ಡ್...