News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ರಾಜಸ್ಥಾನದಲ್ಲಿ 8 ಮಂದಿ ಪಾಕಿಸ್ಥಾನಿ ಹಿಂದೂ ನಿರಾಶ್ರಿತರಿಗೆ ಭಾರತದ ಪೌರತ್ವ ಪ್ರದಾನ

ಕೋಟ: ಡಿಸೆಂಬರ್ 11 ರಂದು ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ ನಂತರ ಇದೇ ಮೊದಲ ಬಾರಿಗೆ ರಾಜಸ್ಥಾನದ ಕೋಟಾದಲ್ಲಿ ವಾಸಿಸುತ್ತಿರುವ 8 ಮಂದಿ ಪಾಕಿಸ್ಥಾನದ  ಹಿಂದೂ ನಿರಾಶ್ರಿತರಿಗೆ ಸೋಮವಾರ ಭಾರತೀಯ ಪೌರತ್ವ ನೀಡಲಾಗಿದೆ. 2000ನೇ ಇಸವಿಯಿಂದ ಇವರು ಭಾರತದಲ್ಲಿ ವಾಸಿಸುತ್ತಿದ್ದಾರೆ.  ಕೋಟ ಜಿಲ್ಲಾಧಿಕಾರಿ...

Read More

ಸುಮಾರು 25,000 ಪಾಕ್ ಹಿಂದೂಗಳು ತತ್‍ಕ್ಷಣವೇ ಭಾರತದ ಪೌರತ್ವ ಪಡೆಯಲಿದ್ದಾರೆ

ನವದೆಹಲಿ: ರಾಜಸ್ಥಾನದ ಜೋಧಪುರದಲ್ಲಿ ವಾಸಿಸುತ್ತಿರುವ ನಿರಾಶ್ರಿತ ಪಾಕಿಸ್ಥಾನ ಹಿಂದೂಗಳ ಬಾಳಿನಲ್ಲಿ ಹೊಸ ಬೆಳಕು ಮೂಡಿದೆ. ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಇವರಿಗೆ ಭಾರತದ ಪೌರತ್ವ ತುರ್ತಾಗಿ ಮಂಜೂರಾಗಲಿದೆ. ಭಾರತದಲ್ಲಿ ಐದು ವರ್ಷಗಳ ಕಾಲ ಜೀವಿಸಿದ ಮತ್ತು ಭಾರತದ ಪೌರತ್ವವನ್ನು...

Read More

ರೈಲ್ವೇ ಸ್ವಚ್ಛತಾ ಸಮೀಕ್ಷೆ : ರಾಜಸ್ಥಾನದ 3 ರೈಲು ನಿಲ್ದಾಣಗಳಿಗೆ ಅಗ್ರಸ್ಥಾನ

ನವದೆಹಲಿ: ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಬುಧವಾರ ರೈಲ್ವೆ ಸ್ವಚ್ಛತಾ ಸಮೀಕ್ಷೆಯನ್ನು ಅನಾವರಣಗೊಳಿಸಿದ್ದು, ರಾಜಸ್ಥಾನದ ಮೂರು ರೈಲ್ವೆ ನಿಲ್ದಾಣಗಳು – ಜೈಪುರ, ಜೋಧಪುರ್ ಮತ್ತು ದುರ್ಗಾಪುರ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿವೆ. ದೇಶದ 720 ರೈಲು ನಿಲ್ದಾಣಗಳ ಪೈಕಿ ಶ್ರೇಯಾಂಕದಲ್ಲಿ ಜೈಪುರವನ್ನು ನ್ಯೂಮೆರೊ ಯುನೊ...

Read More

ಶಾಲಾ ಶಿಕ್ಷಣ ಗುಣಮಟ್ಟ ಸೂಚ್ಯಂಕ : ಕೇರಳ, ರಾಜಸ್ಥಾನ, ಕರ್ನಾಟಕಕ್ಕೆ ಅಗ್ರ ಸ್ಥಾನ

ನವದೆಹಲಿ: ನೀತಿ ಆಯೋಗ ಸೋಮವಾರ ಶಾಲಾ ಶಿಕ್ಷಣ ಗುಣಮಟ್ಟ ಸೂಚ್ಯಂಕವನ್ನು (SEQI) ಬಿಡುಗಡೆ ಮಾಡಿದ್ದು, ಇದರಲ್ಲಿ ಶಾಲಾ ಶಿಕ್ಷಣ ಕ್ಷೇತ್ರಗಳಲ್ಲಿ ತಾವು ಮಾಡಿದ ಸಾಧನೆಗಳಿಗೆ ಅನುಗುಣವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಾನ ಪಡೆದಿವೆ. ಕೇರಳವು 20 ದೊಡ್ಡ ರಾಜ್ಯಗಳಲ್ಲಿ ಪೈಕಿ ಅಗ್ರ...

Read More

ರಾಜಸ್ಥಾನ ವಿಶ್ವವಿದ್ಯಾಲಯ ಚುನಾವಣೆಯಲ್ಲಿ ಎಬಿವಿಪಿಗೆ ಭರ್ಜರಿ ಜಯ

ಜೈಪುರ : ರಾಜಸ್ಥಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ ಚುನಾವಣೆಯಲ್ಲಿ ಎಬಿವಿಪಿ ಭರ್ಜರಿ ಜಯಭೇರಿ ಬಾರಿಸಿದೆ. ಈ ಮೂಲಕ ವಿಶ್ವವಿದ್ಯಾಲಯದ ಮೇಲೆ ತನ್ನ ಹಿಡಿತವನ್ನು ಸಾಧಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೇಸ್ ವಿದ್ಯಾರ್ಥಿ ಘಟಕ ಎನ್ ಎಸ್ ಯು ಐ ಭಾರೀ ಹಿನ್ನಡೆಯನ್ನು ಅನುಭವಿಸಿದೆ....

Read More

ಕರ್ನಾಟಕದ ಮೈತ್ರಿ ಸರ್ಕಾರಕ್ಕಾದ ಗತಿ ಮಧ್ಯಪ್ರದೇಶ ಸರ್ಕಾರಕ್ಕೂ ಆಗಬಹುದು: ಶಿವರಾಜ್ ಸಿಂಗ್ ಚೌವ್ಹಾಣ್

ಭೋಪಾಲ್:  ಕರ್ನಾಟಕದ ಮೈತ್ರಿ ಸರ್ಕಾರ ಪತನಗೊಂಡಂತೆಯೇ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಬಿಕ್ಕಟ್ಟಿದೆ, ಬಿಎಸ್­ಪಿ-ಸಮಾಜವಾದಿಯ ಸರ್ಕಾರಕ್ಕೆ ನೀಡಿದ ಬೆಂಬಲದಲ್ಲೂ ಬಿಕ್ಕಟ್ಟು ಉದ್ಭವಿಸಿದೆ....

Read More

ನ್ಯಾಯಾಧೀಶರನ್ನು ‘ಮೈ ಲಾರ್ಡ್’, ‘ಯುವರ್ ಆನರ್’ ಎನ್ನುವುದನ್ನು ನಿಷೇಧಿಸಿದ ರಾಜಸ್ಥಾನ ಹೈಕೋರ್ಟ್

ಜೈಪುರ: ನಮ್ಮ ನ್ಯಾಯಾಂಗ ವ್ಯವಸ್ಥೆಯು ಅಳವಡಿಸಿಕೊಂಡಿರುವ ಬ್ರಿಟಿಷ್ ಪದ್ಧತಿಗಳಿಗೆ ತಿಲಾಂಜಲಿ ನೀಡುವ ಸಲುವಾಗಿ ರಾಜಸ್ಥಾನ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯವು, ಸೋಮವಾರ ‘ಮೈ ಲಾರ್ಡ್’ ಅಥವಾ ‘ಯುವರ್ ಆನರ್’ನಂತಹ ನ್ಯಾಯಾಧೀಶರನ್ನು ಉದ್ದೇಶಿಸಲು ಬಳಸಲಾಗುವ ಪದಗಳ ಬಳಕೆಯನ್ನು ನಿಷೇಧ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರವೀಂದ್ರ...

Read More

Recent News

Back To Top