Date : Monday, 02-03-2020
ಲಕ್ನೋ: ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕಾಗಿ ಅಯೋಧ್ಯಾದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ. ಈ ಸಂದರ್ಭದಲ್ಲಿ ನಿರ್ಮಾಣ ದಿಗ್ಗಜ ಲಾರ್ಸೆನ್ ಆ್ಯಂಡ್ ಟರ್ಬೋ (ಎಲ್&ಟಿ)ಯು ರಾಮಮಂದಿರದ ವಿನ್ಯಾಸ ಮತ್ತು ನಿರ್ಮಾಣವನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡುವುದಾಗಿ ಘೋಷಿಸಿದೆ. ಅಯೋಧ್ಯಾದಲ್ಲಿ ರಾಮ ಮಂದಿರ...
Date : Wednesday, 13-11-2019
ಅಯೋಧ್ಯಾ: 1989ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ‘ಶಿಲಾನ್ಯಾಸ’ ನೆರವೇರಿಸುವ ಸಲುವಾಗಿ ದೇಶದಾದ್ಯಂತದಿಂದ ಸಂಗ್ರಹಿಸಲಾದ ‘ರಾಮ ಶಿಲೆ’ ಅಂದರೆ ‘ಶ್ರೀರಾಮ್’ ಎಂದು ಬರೆಯಲಾದ ಇಟ್ಟಿಗೆಯನ್ನೇ, ಶೀಘ್ರದಲ್ಲೇ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರದ ಶಿಲಾನ್ಯಾಸಕ್ಕೆ ಬಳಕೆ ಮಾಡಲು ನಿರ್ಧರಿಸಲಾಗಿದೆ. ಈ ಇಟ್ಟಿಗೆಗಳು ಭಾವನಾತ್ಮಕ ಬಾಂಧವ್ಯವವನ್ನು...
Date : Monday, 11-11-2019
ನವದೆಹಲಿ: ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಾಣ ಮಾಡುವ ಪ್ರಕ್ರಿಯೆಗಳು ಗರಿಗೆದರುತ್ತಿವೆ. ಭಾರತವು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ 2022ಕ್ಕೂ ಮೊದಲು ದೇವಾಲಯದ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರವು ದೇವಾಲಯ ಮತ್ತು ಅದರ ಸಮೀಪ ನಿರ್ಮಿಸಲು...