Date : Saturday, 31-08-2019
ನವದೆಹಲಿ: ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಆಯುಷ್ಮಾನ್ ಭಾರತ್ ಅಡಿಯಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ, ಅವುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಯ ಸುಧಾರಣೆ, ಮೊಣಕಾಲು ಕಸಿ ಮುಂತಾದ ಪ್ರಮುಖ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳಲ್ಲಿ ಹೆಚ್ಚಿನ ಆಯ್ಕೆಗಳನ್ನು ಸೇರಿಸಲಾಗಿದೆ. ಆಯುಷ್ಮಾನ್ ಭಾರತ್ ಬಡವರಿಗೆ ಸರ್ಕಾರದ ಆರೋಗ್ಯ ವಿಮಾ ಯೋಜನೆಯಾಗಿದೆ. ಯೋಜನೆಯಡಿಯಲ್ಲಿ 1,300 ವೈದ್ಯಕೀಯ ಪ್ಯಾಕೇಜ್‌ಗಳ ವೆಚ್ಚವನ್ನು ಪರಿಶೀಲಿಸಿದ ನಂತರ ನೀತಿ...