Date : Thursday, 26-12-2019
ಹೈದರಾಬಾದ್: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಎಲ್ಲಾ 130 ಕೋಟಿ ಭಾರತೀಯರು ತಮ್ಮ ಪ್ರದೇಶ, ಧರ್ಮ ಮತ್ತು ಸಂಸ್ಕೃತಿಯ ತಾರತಮ್ಯವಿಲ್ಲದೆ ಹಿಂದೂ ಸಮಾಜದ ಭಾಗವಾಗಿದ್ದಾರೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,...
Date : Thursday, 17-10-2019
ನವದೆಹಲಿ: 2010ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸುಮಾರು 20 ಸಾವಿರ ಹೊಸ ಶಾಖೆಗಳು ಸೇರ್ಪಡೆಯಾಗಿವೆ, ಅದರಲ್ಲೂ 2010ರಿಂದ 2014ರವರೆಗೆಯೇ ಸುಮಾರು 6 ಸಾವಿರ ಶಾಖೆಗಳು ರಚನೆಯಾಗಿವೆ ಎಂದು ಆರ್‌ಎಸ್‌ಎಸ್ ಮುಖಂಡ ಮನಮೋಹನ್ ವೈದ್ಯ ಹೇಳಿದ್ದಾರೆ. ಮೂರು ದಿನಗಳ ಅಖಿಲ ಭಾರತೀಯ ಕಾರ್ಯಕಾರಿ...
Date : Tuesday, 08-10-2019
ನಾಗ್ಪುರ: ವಿಜಯದಶಮಿ ಉತ್ಸವದ ಪ್ರಯುಕ್ತ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ರಾಜಕೀಯ, ಸಾಮಾಜಿಕ, ರಾಷ್ಟ್ರೀಯ ಭದ್ರತೆ ಮತ್ತು ಕೌಟುಂಬಿಕ ಮೌಲ್ಯಗಳು ಹೀಗೆ ನಾನಾ ವಿಷಯಗಳ ಬಗ್ಗೆ ಅವರು ತಮ್ಮ...
Date : Wednesday, 02-10-2019
ತನ್ನ ಗ್ರಾಮೀಣ ಅಭಿವೃದ್ಧಿ, ಸಾವಯವ ಕೃಷಿ, ಗೋ-ಸಂರಕ್ಷಣೆ ಮತ್ತು ರಕ್ಷಣೆ, ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆ, ಮಾತೃಭಾಷೆಯಲ್ಲಿ ಶಿಕ್ಷಣ, ಸ್ವದೇಶಿ ಆರ್ಥಿಕತೆ ಮತ್ತು ಜೀವನ ಪದ್ಧತಿ ಮುಂತಾದ ಅನೇಕ ಕಾರ್ಯಗಳ ಮೂಲಕ ರಾಷ್ಟ್ರೀಯ ಸ್ವಯಂಸೇವಕ ಸಂಘವು ಗಾಂಧೀಜಿಯವರ ಆದರ್ಶಗಳನ್ನು ಜೀವಂತವಾಗಿರಿಸಿಕೊಂಡು ಬಂದಿದೆ....
Date : Thursday, 12-09-2019
ನವದೆಹಲಿ: ಭಾರತೀಯ ಮುಸ್ಲಿಮರು ಭಯಪಡಬೇಕಾದ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಗೋಪಾಲ್ ಹೇಳಿದ್ದಾರೆ. ಪಾರ್ಸಿ, ಬೌದ್ಧ ಮತ್ತು ಜೈನ್ ಮುಂತಾದ ದೇಶದಲ್ಲಿರುವ ಅಲ್ಪಸಂಖ್ಯಾತ ಸಮುದಾಯದವರು ಯಾವುದೇ ಆತಂಕವಿಲ್ಲದೆ ನಮ್ಮ ದೇಶದಲ್ಲಿ ಜೀವಿಸುತ್ತಿದ್ದಾರೆ ಎಂದಿದ್ದಾರೆ. ‘ಇತರ ಅಲ್ಪಸಂಖ್ಯಾತರು...
Date : Monday, 19-08-2019
ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿತ್ತು. ಯಾವ ವರ್ಷ ಎಂದು ನನಗೆ ನಿಖರವಾಗಿ ನೆನಪಿಲ್ಲ. ನಾನು ಸುಮಾರು 12 ಅಥವಾ 13 ವರ್ಷದವನಾಗಿದ್ದೆ. ಖಾಕಿ ಶಾರ್ಟ್ಸ್ ಧರಿಸಿದ ಕೆಲವು ಯುವಕರು ನಮ್ಮ ಮನೆಯ ಜಗುಲಿಯಲ್ಲಿ ನಿಂತು ಮಾತನಾಡುತ್ತಿದ್ದರು. ನನ್ನ ಅಪ್ಪ ಮತ್ತು ಅಮ್ಮನಿಗೆ...
Date : Wednesday, 10-07-2019
ಮುಂಬಯಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಇತಿಹಾಸ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅದು ನೀಡಿದ ಕೊಡುಗೆಗಳು ನಾಗ್ಪುರ ಮೂಲದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿದೆ. ರಾಷ್ಟ್ರಸಂತ್ ತುಕಡೋಜಿ ಮಹಾರಾಜ್ ನಾಗ್ಪುರ ಯೂನಿವರ್ಸಿಟಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಎರಡನೇ ವರ್ಷದ ಬಿಎ ಪದವಿ (ಹಿಸ್ಟರಿ) ಪಠ್ಯಕ್ರಮದಲ್ಲಿ...
Date : Tuesday, 09-07-2019
ಪುರಿ: ಜಗ್ನನಾಥ ರಥಯಾತ್ರೆ ಜರುಗುತ್ತಿದೆ. ಈ ವೇಳೆ ಜನಸಾಗರವೇ ಇಲ್ಲಿ ನೆರೆದಿರುತ್ತದೆ. ಈ ಜನಸಾಗರದ ನಡುವೆ ಗುರುವಾರ ರಥಯಾತ್ರೆಯ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಇನ್ನಿತರ ಸಂಸ್ಥೆಗಳ ಸ್ವಯಂಸೇವಕರು ಸೇರಿ ಅಂಬ್ಯುಲೆನ್ಸ್ ಸಾಗಲು ದಾರಿ ಮಾಡಿಕೊಟ್ಟ ದೃಶ್ಯ ನಿಜಕ್ಕೂ ಅದ್ಭುತವಾಗಿತ್ತು....