News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಅಸ್ಸಾಂನಲ್ಲಿ ಕಾಂಗ್ರೆಸ್ ಬಂಧನ ಕೇಂದ್ರ ಸ್ಥಾಪಿಸಿತ್ತು ಎಂಬುದಕ್ಕೆ ಸಾಕ್ಷಿ ನೀಡಿದ ಬಿಜೆಪಿ

ನವದೆಹಲಿ: ಬಂಧನ ಕೇಂದ್ರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್­ನ ಮುಖಂಡ ರಾಹುಲ್ ಗಾಂಧಿಯವರು ನೀಡಿದ ಹೇಳಿಕೆಗೆ ಬಿಜೆಪಿ ತೀಕ್ಷ್ಣ ತಿರುಗೇಟನ್ನು ನೀಡಿದೆ. ಅಕ್ರಮ ವಲಸಿಗರಿಗಾಗಿ ಬಂಧನ ಕೇಂದ್ರಗಳನ್ನು ಅಸ್ಸಾಂನಲ್ಲಿ ಕಾಂಗ್ರೆಸ್ ನಿರ್ಮಾಣ ಮಾಡಿತ್ತು ಎಂಬುದನ್ನು ದೃಢಪಡಿಸುವ ಪತ್ರಿಕಾ...

Read More

ರಾಹುಲ್ ವಿರುದ್ಧ ಕಾನೂನು ಸಮರಕ್ಕೆ ಸಜ್ಜಾದ ವೀರ ಸಾವರ್ಕರ್ ಮೊಮ್ಮಗ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ವಿರುದ್ಧ ಅವಮಾನಕಾರಿ ಹೇಳಿಕೆಯನ್ನು ನೀಡುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ ವೀರ ಸಾವರ್ಕರ್ ಮೊಮ್ಮಗ.  ‘ನಾನು ವೀರ ಸಾವರ್ಕರ್ ಅಲ್ಲ ’ ಹೇಳಿಕೆಯನ್ನು ನೀಡಿರುವ ರಾಹುಲ್ ವಿರುದ್ಧ ಮಾನನಷ್ಟ...

Read More

ವಿದೇಶ ಪ್ರವಾಸದ ವಿವರವನ್ನು ರಹಸ್ಯವಾಗಿಟ್ಟ ರಾಹುಲ್ ಗಾಂಧಿ : ಉದ್ದೇಶ ಪ್ರಶ್ನಿಸಿದ ಬಿಜೆಪಿ

ನವದೆಹಲಿ: ಕಳೆದ ಐದು ವರ್ಷದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು 16 ಬಾರಿ ವಿದೇಶ ಪ್ರವಾಸಗಳನ್ನು ಹಮ್ಮಿಕೊಂಡಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಕ್ಕಿಂತಲೂ ಹೆಚ್ಚು ಬಾರಿ ಅವರು ವಿದೇಶಕ್ಕೆ ಹಾರಿದ್ದಾರೆ ಎಂದು ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್...

Read More

ದೇಶದ ಘನತೆಯ ಜೊತೆ ರಾಹುಲ್ ಆಟವಾಡಿದ್ದಾರೆ : ಜಾವ್ಡೇಕರ್

ನವದೆಹಲಿ: ಜಮ್ಮು ಕಾಶ್ಮೀರದ ಬಗೆಗಿನ ಹೇಳಿಕೆಯ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧೀ ಅವರು ದೇಶವನ್ನು ನಾಚಿಗೆಪಡುವಂತೆ ಮಾಡಿದ್ದಾರೆ, ಅವರ ಹೇಳಿಕೆಗಳನ್ನು ಆಧರಿಸಿ ಪಾಕಿಸ್ಥಾನ ವಿಶ್ವಸಂಸ್ಥೆಗೆ ವರದಿಗಳನ್ನು ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಅಲ್ಲಿ ಪಾಕಿಸ್ಥಾನ ಹಿಂಸಾಚಾರವನ್ನು...

Read More

ಪ್ರತ್ಯೇಕತಾವಾದಿಗಳ ದನಿಯಾಗದಿರಿ ರಾಹುಲ್

ಹೀರಾ ಶಿರಾಜ್, ಪಾಕಿಸ್ಥಾನಿ ಮಹಿಳೆ ಅಕ್ಟೋಬರ್ 10, 2017 ರಂದು ರಾತ್ರಿ 8.26ಕ್ಕೆ ಸುಷ್ಮಾ ಸ್ವರಾಜ್ ಅವರಿಗೆ ಒಂದು ಟ್ವೀಟ್ ಮಾಡುತ್ತಾಳೆ, “ನನ್ನ ಒಂದು ವರ್ಷ ವಯಸ್ಸಿನ ಮಗಳಿಗೆ ತೆರೆದ ಹೃದಯದ ಚಿಕಿತ್ಸೆಗೆ ಭಾರತಕ್ಕೆ ಬರಲು ಮೆಡಿಕಲ್ ವೀಸಾ ನೀಡಿ” ಎಂದು....

Read More

ಕಾಂಗ್ರೆಸ್ ಪಕ್ಷಕ್ಕೆ ಸೋನಿಯಾ ಮರುಜೀವ ತುಂಬುತ್ತಾರಾ?

ಸೋನಿಯಾಗಾಂಧಿ ಅವರು ಮತ್ತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Indian National Congress) ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುದ್ದಿ ಎಷ್ಟು ಮಂದಿ ಕಾಂಗ್ರೆಸ್ಸಿಗರಿಗೆ ಸಂತಸ, ಸಮಾಧಾನ ತಂದಿದೆಯೋ ಗೊತ್ತಿಲ್ಲ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದಾಗ ರಾಹುಲ್‌ಗಾಂಧಿ ಪಕ್ಷಾಧ್ಯಕ್ಷ ಹುದ್ದೆಗೆ ರಾಜೀನಾಮೆ...

Read More

ಲೋಕಸಭೆಯ ಮೊದಲ ಸಾಲಲ್ಲಿ ಸ್ಥಾನ ಪಡೆದ ಶಾ, ಸ್ಮೃತಿ, ರಾಜನಾಥ್ ; ರಾಹುಲ್ ಗಾಂಧಿಗೆ 2ನೇ ಸಾಲು

ನವದೆಹಲಿ: ಲೋಕಸಭಾದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಮೊದಲ ಸಾಲಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇವರು ಮೊದಲ ಸಾಲಲ್ಲಿ ಸೇರಿಕೊಳ್ಳಲಿದ್ದಾರೆ. 16ನೇ ಲೋಕಸಭಾದಲ್ಲಿ ಇದ್ದ ಸೀಟನ್ನೇ...

Read More

ರೈತರ ಸ್ಥಿತಿ ಹದಗೆಟ್ಟಿದೆ ಎಂದ ರಾಹುಲ್ : ದಶಕಗಳಿಂದ ದೇಶ ಆಳಿದವರೇ ಇದಕ್ಕೆ ಕಾರಣ ಎಂದ ರಾಜನಾಥ್ ಸಿಂಗ್

ನವದೆಹಲಿ: ಜುಲೈ 5 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆಗೊಳಿಸಿರುವ ಬಜೆಟ್­ನಲ್ಲಿ ರೈತರಿಗೆ ಯಾವುದೇ ಪರಿಹಾರ ಯೋಜನೆಗಳನ್ನು ಘೋಷಣೆ ಮಾಡಲಾಗಿಲ್ಲ, ದೇಶದಲ್ಲಿ ರೈತರ ಪರಿಸ್ಥಿತಿ ಹದಗೆಡುತ್ತಿದೆ ಎಂದು ಲೋಕಸಭೆಯಲ್ಲಿ ಆರೋಪಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೇಂದ್ರ...

Read More

ಅಮಿತ್ ಶಾರನ್ನು ‘ಕೊಲೆ ಆರೋಪಿ’ ಎಂದಿದ್ದ ರಾಹುಲ್ ಗಾಂಧಿಗೆ ಅಹ್ಮದಾಬಾದ್ ನ್ಯಾಯಾಲಯದಿಂದ ಸಮನ್ಸ್

ನವದೆಹಲಿ:  ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಅಹ್ಮದಾಬಾದ್ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಆಗಮಿಸುವಂತೆ ತಿಳಿಸಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಚುನಾವಣಾ...

Read More

ನಾನು ಕಾಂಗ್ರೆಸ್ ಅಧ್ಯಕ್ಷನಾಗಿ ಉಳಿದಿಲ್ಲ : ರಾಹುಲ್ ಗಾಂಧಿ ಘೋಷಣೆ

ನವದೆಹಲಿ: ಕಾಂಗ್ರೆಸ್ ಪಾಳಯದಲ್ಲಿ ಅಧ್ಯಕ್ಷ ಹುದ್ದೆಯ ಬಗೆಗಿನ ಡ್ರಾಮ ಮುಂದುವರೆದಿದೆ. ರಾಹುಲ್ ಗಾಂಧಿಯವರು ನಾನು ಪಕ್ಷದ ಅಧ್ಯಕ್ಷನಾಗಿ ಉಳಿದಿಲ್ಲ ಎಂದು ಬುಧವಾರ ಘೋಷಣೆ ಮಾಡಿದ್ದಾರೆ. ಅಲ್ಲದೇ, ನೂತನ ಅಧ್ಯಕ್ಷರನ್ನು ಪಕ್ಷ ಆರಿಸಲೇ ಬೇಕಾಗಿದೆ ಎಂದಿದ್ದಾರೆ. ಅವರು ಹೇಳುವಂತೆ ಈಗಾಗಲೇ ಅವರು ಪಕ್ಷದ...

Read More

Recent News

Back To Top