Date : Friday, 01-11-2019
ನವದೆಹಲಿ: ಮುಂದಿನ ವರ್ಷದ ಮಧ್ಯಭಾಗದ ವೇಳೆ, ಪ್ರಧಾನಿ ಮೋದಿ ಸರ್ಕಾರವು ಭಾರತದಾದ್ಯಂತ 11.5 ಕೋಟಿ ರೈತರು ಮತ್ತು ಅವರ ಕುಟುಂಬಗಳೊಂದಿಗೆ ನೇರ ಸಂಪರ್ಕವನ್ನು ಹೊಂದಲಿದೆ, ಈ ಮೂಲಕ ಅಭೂತಪೂರ್ವ ರೀತಿಯಲ್ಲಿ ಸಂವಹನ ಕಾರ್ಯ ಏರ್ಪಡಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ರೈತರ ಮೇಲಿನ ಬೃಹತ್...