News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಪರಾಧಿಗಳ ಪತ್ತೆಗೆ, ಭದ್ರತೆ ಹೆಚ್ಚಳಕ್ಕೆ ಮುಖ ಗುರುತಿಸುವಿಕೆ ತಂತ್ರಜ್ಞಾನ ಬಳಸಲಿದೆ ರೈಲ್ವೇ

ನವದೆಹಲಿ: ಕೃತಕ ಬುದ್ಧಿಮತ್ತೆಯ ಬೆಂಬಲವನ್ನು ಹೊಂದಿರುವ ಗುರುತಿಸುವಿಕೆ (ಫೇಶಿಯಲ್ ರೆಕಗ್ನಿಶನ್) ತಂತ್ರಜ್ಞಾನವನ್ನು ಬಳಸಿ ರೈಲ್ವೆ ನಿಲ್ದಾಣಗಳಲ್ಲಿನ ಸುರಕ್ಷತೆಯನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಪ್ರಯತ್ನಿಸುತ್ತಿದೆ. ಈ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಅಪರಾಧಿಗಳನ್ನು ಸುಲಭವಾಗಿ ಗುರುತಿಸಬಹುದು ಮತ್ತು ಬಂಧಿಸಬಹುದಾಗಿದೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್), ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು...

Read More

150 ರೈಲುಗಳು, 50 ರೈಲ್ವೆ ನಿಲ್ದಾಣಗಳ ಖಾಸಗೀಕರಣಕ್ಕೆ ಕೇಂದ್ರ ಚಿಂತನೆ

ನವದೆಹಲಿ: 150 ರೈಲುಗಳು ಮತ್ತು 50 ರೈಲ್ವೆ ನಿಲ್ದಾಣಗಳ ಕಾರ್ಯಾಚರಣೆಯನ್ನು ‘ಸಮಯಕ್ಕೆ ಅನುಗುಣವಾಗಿ’  ಖಾಸಗಿ ನಿರ್ವಾಹಕರಿಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ಚಿಂತನೆಯನ್ನು ನಡೆಸುತ್ತಿದೆ. ಈ ನಿಟ್ಟಿನ ನೀಲನಕ್ಷೆಯನ್ನು ಸಿದ್ಧಪಡಿಸುವ ಸಲುವಾಗಿ  ಕಾರ್ಯಪಡೆಯನ್ನು ರಚಿಸುವ ಪ್ರಕ್ರಿಯೆಯನ್ನು ಅದು ಈಗಾಗಲೇ ಆರಂಭಿಸಿದೆ. ನೀತಿ ಆಯೋಗದ ಸಿಇಒ ಅಮಿತಾಭ್...

Read More

ದೇಶದ 400 ರೈಲ್ವೆ ನಿಲ್ದಾಣಗಳಲ್ಲಿ ಚಹಾ, ಆಹಾರ ಪದಾರ್ಥಗಳನ್ನು ಮಣ್ಣಿನ ಪಾತ್ರೆಗಳಲ್ಲಿ ಪೂರೈಸಲು ನಿರ್ಧಾರ

ನವದೆಹಲಿ: ಏಕ-ಬಳಕೆಯ ಪ್ಲಾಸ್ಟಿಕ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಕರೆಗೆ ಓಗೊಟ್ಟಿರುವ ಭಾರತೀಯ ರೈಲ್ವೇಯು, ದೇಶದ 400 ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಚಹಾ, ಲಸ್ಸಿ ಮತ್ತು ಇತರ ಆಹಾರ ಪದಾರ್ಥಗಳನ್ನು ಮಣ್ಣಿನ ಪಾತ್ರೆಗಳಲ್ಲಿ ಪೂರೈಕೆ ಮಾಡಲು ನಿರ್ಧರಿಸಿದೆ. ಮಣ್ಣಿನ ಮಡಕೆ ಮಾತ್ರವಲ್ಲದೇ, ಗ್ಲಾಸ್,...

Read More

ಎಲ್ಲಾ ರೈಲು ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಕ್ರಶರ್ ಮಶಿನ್ ಅಳವಡಿಕೆಗೆ ನಿರ್ಧಾರ

ನವದೆಹಲಿ: ಅಕ್ಟೋಬರ್ 2ರ ಒಳಗೆ ದೇಶದ ಎಲ್ಲಾ ಎ1 ಮತ್ತು ಎ ಕೆಟಗರಿಯ ರೈಲ್ವೇ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಕ್ರಶರ್­ಗಳನ್ನು ಅಳವಡಿಸಲು ಭಾರತೀಯ ರೈಲ್ವೇಯು ನಿರ್ಧರಿಸಿದೆ. ಮಾತ್ರವಲ್ಲದೇ, ಎ1 ಮತ್ತು ಎ ಕೆಟಗರಿಯ ರೈಲ್ವೇ ನಿಲ್ದಾಣಗಳಲ್ಲಿ ಕಸದ ಬುಟ್ಟಿಗಳ ಸಂಖ್ಯೆಯನ್ನೂ ಹೆಚ್ಚಿಸಲು ನಿರ್ಧರಿಸಲಾಗಿದೆ....

Read More

Recent News

Back To Top