Date : Wednesday, 21-08-2019
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ತುರ್ತು ಜಾಮೀನು ಅರ್ಜಿಯನ್ನು ವಿಚಾರಣೆಗೊಳಪಡಿಸಲು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ)ದ ಎರಡು ಪ್ರತ್ಯೇಕ ತಂಡಗಳು ...