News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 21st November 2024


×
Home About Us Advertise With s Contact Us

ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ : FY 2022 ರಲ್ಲಿ ಶೇ. 11 ರಷ್ಟು ಜಿಡಿಪಿ ಬೆಳವಣಿಗೆ ನಿರೀಕ್ಷೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21 ರ ಆರ್ಥಿಕ ಸಮೀಕ್ಷೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಸಮೀಕ್ಷೆಯು ಐಎಂಎಫ್‌ ಆಧಾರದಲ್ಲಿ 2022ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 11 ಕ್ಕೆ ನಿರೀಕ್ಷಿಸಿದೆ. 2021 ನೇ ಹಣಕಾಸು ವರ್ಷದಲ್ಲಿ ಬೆಳವಣಿಗೆ...

Read More

ಕಾಂಗ್ರೆಸ್‌ನಿಂದ ಹಿಂಸೆಗೆ ಪ್ರಚೋದನೆ : ತೇಜಸ್ವಿ ಸೂರ್ಯ

ನವದೆಹಲಿ: ಸಂಸತ್ ಅಧಿವೇಶನದಲ್ಲಿ ದೆಹಲಿ ಹಿಂಸಾಚಾರದ ಕುರಿತು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿರುವ ಪ್ರತಿಪಕ್ಷಗಳಿಗೆ, ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಮಾತಿನ ಮೂಲಕವೇ ಛಾಟಿ ಬೀಸಿದ್ದಾರೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಕೇಂದ್ರ ಸರ್ಕಾರ ಕೇವಲ 36...

Read More

ದೆಹಲಿ ದಂಗೆ : ಕಾಂಗ್ರೆಸ್ ವಿರುದ್ಧ ಲೋಕಸಭೆಯಲ್ಲಿ ಹರಿಹಾಯ್ದ ಮೀನಾಕ್ಷಿ ಲೇಖಿ

ನವದೆಹಲಿ: ಇಂದು ಲೋಕಸಭೆಯಲ್ಲಿ ಮಾತನಾಡಿದ ಬಿಜೆಪಿಯ ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಅವರು ದೆಹಲಿ ದಂಗೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದರು. “ದೆಹಲಿ ದಂಗೆಗೆ ಕಾಂಗ್ರೆಸ್ಸಿನವರು ಬಿಜೆಪಿಯ ಕಪಿಲ್ ಮಿಶ್ರಾ ಕಾರಣ ಎನ್ನುತ್ತಿದ್ದಾರೆ, ಹಾಗಾದರೆ...

Read More

ಕಾಂಗ್ರೆಸ್ ಅಧ್ಯಕ್ಷರು ಜಲಿಯನ್ ವಾಲಾಭಾಗ್ ಟ್ರಸ್ಟ್ ಖಾಯಂ ಸದಸ್ಯರಾಗುವುದನ್ನು ತಡೆಯುವ ಮಸೂದೆ ಮಂಡನೆ

ನವದೆಹಲಿ: ಲೋಕಸಭೆಯಲ್ಲಿ ಶುಕ್ರವಾರ ಜಲಿಯನ್ ವಾಲಾ ಭಾಗ್ ರಾಷ್ಟ್ರೀಯ ಸ್ಮಾರಕ (ತಿದ್ದುಪಡಿ) ಮಸೂದೆಯನ್ನು ಮಂಡನೆಗೊಳಿಸಲಾಗಿದೆ. ಈ ಮಸೂದೆಯ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷರುಗಳು ಇನ್ನು ಮುಂದೆ ಜಲಿಯನ್ ವಾಲಾಭಾಗ್ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ಖಾಯಂ ಸದಸ್ಯರಾಗಿರುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷರುಗಳಾದವರು ಸ್ವಯಂಚಾಲಿತವಾಗಿ ಜಲಿಯನ್ ವಾಲಾಭಾಗ್...

Read More

17ನೇ ಲೋಕಸಭೆಯ ಮೊದಲ ಅಧಿವೇಶನ ಇತಿಹಾಸ ಸೃಷ್ಟಿಸಲಿದೆ: ಜೋಶಿ

ನವದೆಹಲಿ: 17 ನೇ ಲೋಕಸಭೆಯ ಮೊದಲ ಅಧಿವೇಶನವು ಫಲದಾಯಕತೆ ಮತ್ತು ಮಸೂದೆಗಳ ಅಂಗೀಕಾರದ ವಿಷಯದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸುತ್ತದೆ ಎಂದು ಗುರುವಾರ ನವದೆಹಲಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ  ಆಶಾವಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸಂಸತ್ತಿನಲ್ಲಿ ಪರಿಚಯಿಸಲಾದ ಎಲ್ಲಾ 36 ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿದೆ...

Read More

ಮುಂದಿನ ಅಧಿವೇಶನದಿಂದ ಪೇಪರ್ ಲೆಸ್ ಆಗಲಿದೆ ಲೋಕಸಭೆ

ನವದೆಹಲಿ: ವೆಚ್ಚವನ್ನು ಕಡಿತಗೊಳಿಸುವ ಸಲುವಾಗಿ ಇನ್ನು ಮುಂದೆ ಲೋಕಸಭೆ ಸಂಪೂರ್ಣ ಪೇಪರ್ ಲೆಸ್ ಆಗಲಿದೆ. ಮುಂದಿನ ಅಧಿವೇಶನದಿಂದ ಕಾಗದ ರಹಿತ ಮಾದರಿಯನ್ನು ಅನುಸರಿಸುವುದಾಗಿ ಸ್ಪೀಕರ್ ಓಂ ಬಿರ್ಲಾ ಅವರು ಹೇಳಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ಉಳಿಯಲಿದೆ ಎಂಬ ಅಭಿಪ್ರಾಯವನ್ನು...

Read More

ಲೋಕಸಭೆಯ ಮೊದಲ ಸಾಲಲ್ಲಿ ಸ್ಥಾನ ಪಡೆದ ಶಾ, ಸ್ಮೃತಿ, ರಾಜನಾಥ್ ; ರಾಹುಲ್ ಗಾಂಧಿಗೆ 2ನೇ ಸಾಲು

ನವದೆಹಲಿ: ಲೋಕಸಭಾದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಮೊದಲ ಸಾಲಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇವರು ಮೊದಲ ಸಾಲಲ್ಲಿ ಸೇರಿಕೊಳ್ಳಲಿದ್ದಾರೆ. 16ನೇ ಲೋಕಸಭಾದಲ್ಲಿ ಇದ್ದ ಸೀಟನ್ನೇ...

Read More

ಪರಿಣಾಮಕಾರಿ ಚುನಾಯಿತ ಪ್ರತಿನಿಧಿಗಳಾಗುವುದು ಹೇಗೆ?: ಸಂಸದರಿಗೆ ತರಬೇತಿ ನೀಡಲಿದೆ ಬಿಜೆಪಿ

ನವದೆಹಲಿ:  ತನ್ನ ಸಚಿವರುಗಳಿಗೆ ಮತ್ತು ಸಂಸತ್ತಿನ ಸಂಸದರುಗಳಿಗೆ ಎರಡು ದಿನಗಳ ತರಬೇತಿಯನ್ನು ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷದ ಮೂಲಗಳ ಪ್ರಕಾರ, ಮುಂದಿನ ವಾರಾಂತ್ಯದಲ್ಲಿ ಈ ತರಬೇತಿ ಕಾರ್ಯಕ್ರಮ ಜರಗುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ...

Read More

ಅಜಂ ಖಾನ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಮಹಿಳಾ ಸಂಸದರು

ನವದೆಹಲಿ: ಲೋಕಸಭೆಯ ಡೆಪ್ಯೂಟಿ ಸ್ಪೀಕರ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆಯನ್ನು ನೀಡುವ ಸಮಾಜವಾದಿ ಮುಖಂಡ ಮತ್ತು ಸಂಸದ ಅಜಂ ಖಾನ್ ವಿರುದ್ಧ ಶುಕ್ರವಾರ ಲೋಕಸಭೆಯಲ್ಲಿ ಮಹಿಳಾ ಸಂಸದರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಖಾನ್ ಅನ್ನು ವಜಾಗೊಳಿಸುವಂತೆಯೂ ಒತ್ತಾಯಿಸಿದ್ದಾರೆ. ಒಂದು ವೇಳೆ ಅಜಂ ಖಾನ್...

Read More

ಭಯೋತ್ಪಾದನಾ ವಿರುದ್ಧ ಕಠಿಣ ಕ್ರಮ : ಮಸೂದೆ ಮಂಡಿಸಿದ ಶಾ

ನವದೆಹಲಿ:  ಭಯೋತ್ಪಾದನಾ ವಿರೋಧಿ ಮಸೂದೆ ಎಂದು ಕರೆಯಲ್ಪಡುವ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಕೆಳಮನೆಯಲ್ಲಿ ಈ ಮಸೂದೆಯನ್ನು ಪರಿಚಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆಯಲ್ಲಿನ ತಿದ್ದುಪಡಿಗಳು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲಿದೆ...

Read More

Recent News

Back To Top