Date : Friday, 24-01-2020
ವಾರಣಾಸಿ: ಭಾರತದ ಆಧ್ಯಾತ್ಮಿಕ ರಾಜಧಾನಿಯಾಗಿ ಪರಿಗಣಿಸಲ್ಪಟ್ಟಿರುವ ಐತಿಹಾಸಿಕ ನಗರವಾದ ವಾರಣಾಸಿಯು ದಿನನಿತ್ಯ ಸಾವಿರಾರು ಮಂದಿ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ. ಗಂಗಾ ನದಿಯಲ್ಲಿ ಸ್ನಾನ ಮಾಡುವ ಮತ್ತು ಅಂತ್ಯಕ್ರಿಯೆ ವಿಧಿಗಳನ್ನು ಮಾಡುವ ಯಾತ್ರಿಕರ ಸಂಖ್ಯೆ ಇಲ್ಲಿ ಅಪಾರವಾಗಿದೆ. ಅಲ್ಲಿನ ಕಿರಿದಾದ ಬೀದಿಗಳಲ್ಲಿ ಕಾಶಿ ವಿಶ್ವನಾಥ...
Date : Tuesday, 22-10-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯ ಬಿಜೆಪಿ ಕಾರ್ಯಕರ್ತರೊಂದಿಗೆ ಅಕ್ಟೋಬರ್ 24ರಂದು ಸಂವಾದವನ್ನು ನಡೆಸಲಿದ್ದಾರೆ. ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಹನ ನಡೆಯಲಿದೆ. “ನಾನು ಅಕ್ಟೋಬರ್ 24 ರಂದು ನನ್ನ ಸಂಸದೀಯ ಕ್ಷೇತ್ರ ವಾರಣಾಸಿಯ ಕಾರ್ಯಕರ್ತರೊಂದಿಗೆ ಸಂವಹನ...
Date : Tuesday, 17-09-2019
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರ 69ನೇ ಜನ್ಮದಿನವನ್ನು ಆಚರಿಸುವ ಸಲುವಾಗಿ ವ್ಯಕ್ತಿಯೊಬ್ಬರು ವಾರಣಾಸಿಯ ಸಂಕಟ್ ಮೋಚನ್ ದೇವಾಲಯದ ಆಂಜನೇಯ ದೇವರಿಗೆ 1.25 ಕೆಜಿ ತೂಕದ ಬಂಗಾರದ ಕಿರೀಟವನ್ನು ಅರ್ಪಣೆ ಮಾಡಿದ್ದಾರೆ. ಅರವಿಂದ್ ಸಿಂಗ್ ಎಂಬುವವರು ಮೋದಿಯವರ ಅಪ್ಪಟ ಅಭಿಮಾನಿಯಾಗಿದ್ದಾರೆ. ವಾರಣಾಸಿ ಲೋಕಸಭಾ...
Date : Wednesday, 14-08-2019
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಮುಸ್ಲಿಂ ಮಹಿಳಾ ಪ್ರತಿಷ್ಠಾನದ ಸದಸ್ಯರು ತಮ್ಮ ಸಹೋದರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ಷಾಬಂಧನ ಹಬ್ಬದ ಪ್ರಯುಕ್ತ ರಕ್ಷೆಯನ್ನು ಕಳುಹಿಸಿಕೊಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ವಿಶೇಷ ರಾಖಿಗಳನ್ನು ಸಿದ್ಧಪಡಿಸಿದ್ದಾರೆ. ತ್ರಿವಳಿ ತಲಾಖ್ ಎಂಬ ದುಷ್ಟ ಪದ್ಧತಿಯಿಂದ ತಮ್ಮನ್ನು ರಕ್ಷಣೆ ಮಾಡಿದ್ದಕ್ಕಾಗಿ...
Date : Friday, 19-07-2019
ವಾರಣಾಸಿ: ಕನ್ವರ್ ಯಾತ್ರೆ ಭರದಿಂದ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಾರಣಾಸಿಯ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರಗಳನ್ನು ಹೊಂದಿರುವ ವರ್ಣರಂಜಿತ ಟೀ ಶರ್ಟ್ ಮಾರಾಟಗಳಿಗೆ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಕನ್ವರ್ ಯಾತ್ರೆ ಜುಲೈ 17 ರಿಂದ...
Date : Wednesday, 10-07-2019
ವಾರಣಾಸಿ: ಗಂಗಾ ನದಿಯಲ್ಲಿ ಇನ್ನು ಮುಂದೆ ತ್ಯಾಜ್ಯವನ್ನು ಎಸೆದರೆ ಭಾರೀ ಪ್ರಮಾಣದಲ್ಲಿ ದಂಡವನ್ನು ತೆರಬೇಕಾಗುತ್ತದೆ. ಒಬ್ಬ ವ್ಯಕ್ತಿ ಮೂರು ಬಾರಿ ಗಂಗಾ ನದಿಗೆ ತ್ಯಾಜ್ಯವನ್ನು ಎಸೆಯುವುದು ಕಂಡು ಬಂದರೆ ಆತನ ವಿರುದ್ಧ ಬರೋಬ್ಬರಿ ರೂ.50 ಸಾವಿರ ದಂಡವನ್ನು ವಿಧಿಸಲು ವಾರಣಾಸಿ ಜಿಲ್ಲಾಡಳಿತ ನಿರ್ಧರಿಸಿದೆ....