News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹರಿಯಾಣ : ಬಿಜೆಪಿಗೆ ಬೆಂಬಲ ನೀಡಲು ಮುಂದಾದ ಆರು ಪಕ್ಷೇತರ ಶಾಸಕರು

ಚಂಡೀಗಢ: ಹರಿಯಾಣದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತಗೊಂಡಿದೆ. ಆರು ಮಂದಿ ಪಕ್ಷೇತರ ಶಾಸಕರುಗಳು ಬಿಜೆಪಿಗೆ ಬೇಷರತ್ ಬೆಂಬಲವನ್ನು ನೀಡಿದ್ದಾರೆ. ಹೀಗಾಗಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆಯನ್ನು ಏರಲಿದೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ...

Read More

ಅಭಿವೃದ್ಧಿಯ ಪರ್ವ ಮುಂದುವರೆಸಲು ಜನರು ಮತ್ತೊಮ್ಮೆ ಅವಕಾಶ ನೀಡಿದ್ದಾರೆ : ಮೋದಿ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡೂ ರಾಜ್ಯಗಳ ಜನತೆಗೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ, ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯಲು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರುಗಳಿಗೆ...

Read More

ಇಂದು ಹರಿಯಾಣ, ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಬಿಜೆಪಿಗೆ ಮುನ್ನಡೆ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎರಡೂ ರಾಜ್ಯಗಳಲ್ಲೂ ಸದ್ಯ ಬಿಜೆಪಿ ಮುನ್ನಡೆಯಲ್ಲಿದೆ. ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತ ಗಳಿಸಲು 46  ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ. ಪ್ರಸ್ತುತ...

Read More

ಮಹಾರಾಷ್ಟ್ರ, ಹರಿಯಾಣದಲ್ಲಿ ಮತದಾನ ಆರಂಭ : ಚುನಾವಣೆ ಯಶಸ್ವಿಗೊಳಿಸುವಂತೆ ಮೋದಿ ಕರೆ

ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ಜರುಗುತ್ತಿದೆ. ದೇಶದ ಇತರ ಭಾಗಗಳಲ್ಲೂ ಉಪ ಚುನಾವಣೆ ಜರುಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ, ಅಪಾರ ಪ್ರಮಾಣದಲ್ಲಿ ಮತ ಚಲಾವಣೆ ಮಾಡಿ ಪ್ರಜಾಪ್ರಭುತ್ವದ ಅತೀ ದೊಡ್ಡ...

Read More

ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಸನ್ನದ್ಧ

ಕಳೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ದೊಡ್ಡ ಹೊಡೆತವನ್ನೇ ನೀಡಿತ್ತು. ಇದೇ ರೀತಿಯ ಹೊಡೆತವನ್ನು ಅದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ನೀಡುವ ವಿಶ್ವಾಸದಲ್ಲಿದೆ. ಈಗಾಗಲೇ ಆ ರಾಜ್ಯದ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಬಿಜೆಪಿ...

Read More

ಮಹಾರಾಷ್ಟ್ರ, ಹರಿಯಾಣದಲ್ಲಿ ಅಕ್ಟೋಬರ್ 21 ರಂದು ಚುನಾವಣೆ, 24 ಕ್ಕೆ ಫಲಿತಾಂಶ

ನವದೆಹಲಿ: ಕೇಂದ್ರೀಯ ಚುನಾವಣಾ ಆಯೋಗವು ಶನಿವಾರ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿವೆ. ಒಂದೇ ಹಂತದಲ್ಲಿ ಎರಡೂ ರಾಜ್ಯಗಳಲ್ಲೂ ಚುನಾವಣೆ ಜರುಗುತ್ತಿದೆ. ನಾಮಪತ್ರ ಸಲ್ಲಿಸಲು...

Read More

ವಿಧಾನಸಭಾ ಚುನಾವಣೆ ಎದುರಿಸಲಿರುವ 4 ರಾಜ್ಯಗಳಿಗೆ ಉಸ್ತುವಾರಿಗಳನ್ನು ನಿಯೋಜಿಸಿದ ಬಿಜೆಪಿ

ನವದೆಹಲಿ: ಬಿಜೆಪಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾರಂಭಿಸಿದೆ, ಸೆಪ್ಟಂಬರ್-ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳನ್ನು ಎದುರಿಸಲಿರುವ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಗಳನ್ನು ಮತ್ತು ಅವರಿಗೆ ಸಹಾಯಕರನ್ನು ನೇಮಿಸಿಕೊಂಡಿದೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ದೆಹಲಿಯ ಉಸ್ತುವಾರಿಯನ್ನು ನೀಡಲಾಗಿದೆ, ಪಕ್ಷದ ಪ್ರಧಾನ...

Read More

Recent News

Back To Top