Date : Wednesday, 18-09-2019
ದೇಶವೀಗ ಆರ್ಥಿಕ ಹಿಂಜರಿತ ಎದುರಿಸುತ್ತಿದೆ. ಇದೇ ಸ್ಥಿತಿ ಮುಂದುವರಿದರೆ ಮುಂದಿನ ದಿನಗಳು ಜನರ ಪಾಲಿಗೆ ತೀರಾ ಸಂಕಷ್ಟಕಾರಕವಾಗಲಿದೆ ಎಂದು ಕೆಲವು ಆರ್ಥಿಕ ತಜ್ಞರೆನಿಸಿಕೊಂಡವರು ಹೇಳಿಕೆ, ಲೇಖನಗಳ ಮೂಲಕ ಎಚ್ಚರಿಸುತ್ತಲೇ ಇದ್ದಾರೆ. ಎಚ್ಚರಿಸುತ್ತಿದ್ದಾರೆ ಅನ್ನುವುದಕ್ಕಿಂತ ಹೆದರಿಸುತ್ತಿದ್ದಾರೆ ಎಂದು ಹೇಳಿದರೆ ಅದು ಸರಿಯಾದೀತು. ಆದರೆ...
Date : Thursday, 12-09-2019
ನವದೆಹಲಿ: ನೂತನ ಮೋಟಾರು ವಾಹನ ಕಾಯ್ದೆ 2019 ಅನ್ನು ಜನರ ಸುರಕ್ಷತೆಗಾಗಿ ತರಲಾಗಿದೆಯೇ ಹೊರತು ಸರ್ಕಾರದ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ತರಲಾಗಿಲ್ಲ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಹೇಳಿದ್ದಾರೆ. “ಕಠಿಣ ಸಂಚಾರಿ ನಿಯಮ ಆದಾಯ ಉತ್ಪಾದನೆಯ ಯೋಜನೆ...
Date : Sunday, 01-09-2019
ನವದೆಹಲಿ: ಕೇಂದ್ರ ಸರಕಾರದ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯು ಇಂದಿನಿಂದ ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ಬರಲಿದೆ. ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಭಾರಿ ಪ್ರಮಾಣದಲ್ಲಿ ದಂಡವನ್ನು ವಿಧಿಸಲಾಗುತ್ತದೆ. ಇಂದಿನಿಂದ ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ 500 ರೂಪಾಯಿ ದಂಡ ತೆರಬೇಕಾಗುತ್ತದೆ. ಲೈಸೆನ್ಸ್ ಇಲ್ಲದೆ ವಾಹನ...
Date : Thursday, 18-07-2019
ಕೊಯಂಬತ್ತೂರು: ತಮಿಳುನಾಡಿನ ಕೊಯಂಬತ್ತೂರು ನಗರ ಸಂಚಾರ ಪೊಲೀಸರಿಗೆ ಬುಧವಾರ ದೇಹದಲ್ಲಿ ಧರಿಸಬಹುದಾದಂತಹ ಕ್ಯಾಮೆರಾಗಳನ್ನು ಒದಗಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆಯ ಮೇಲ್ವಿಚಾರಣೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಈ ಕ್ಯಾಮೆರಾಗಳು ಮಹತ್ವದ ಪಾತ್ರವನ್ನು ವಹಿಸಲಿವೆ. ಸಂಚಾರಿ ನಿಯಮ ಉಲ್ಲಂಘನೆಗಳ ಮೇಲೆ ಹದ್ದಿನ ಕಲ್ಲಿಡಲು, ರಸ್ತೆಗಳಲ್ಲಿ ಉತ್ತಮ...