Date : Monday, 11-11-2019
ನವದೆಹಲಿ: “ಸಂಸ್ಕೃತದ ಬಗ್ಗೆ ಯೋಚಿಸದೆ ನಾವು ಭಾರತದ ಬಗ್ಗೆ ಯೋಚಿಸಲು ಸಾಧ್ಯವಿಲ್ಲ” ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ. ಭಾರತೀಯ ಪ್ರತಿಷ್ಠಾನವು ಆಯೋಜಿಸುತ್ತಿರುವ ಮೂರು ದಿನಗಳ ಸಂಸ್ಕೃತ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸ್ಕೃತ ಭಾಷೆ ಮತ್ತು ಅದರ ಸಾಹಿತ್ಯವನ್ನು ಸಂರಕ್ಷಿಸಲು, ಉತ್ತೇಜಿಸಲು ಮತ್ತು...
Date : Tuesday, 20-08-2019
ಭೋಪಾಲ್: ಸಂಸ್ಕೃತ ಭಾಷೆಯ ಅಭಿವೃದ್ಧಿಯು ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಎಂದು ಸಂಸ್ಕೃತ ಭಾರತಿಯ ಅಖಿಲ ಭಾರತ ಸಂಘಟನಾ ಕಾರ್ಯದರ್ಶಿ ದಿನೇಶ್ ಕಾಮತ್ ಹೇಳಿದ್ದಾರೆ. ಸಂಸ್ಕೃತ ಭಾರತಿ ಆಯೋಜಿಸಿದ್ದ ಸಂಸ್ಕೃತ ಸಪ್ತಾಹ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, “ಸಂಸ್ಕೃತವು...
Date : Monday, 08-07-2019
ವಿಜಯಪುರ: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ವೈರಲ್ ಆಗುತ್ತಿದ್ದು, ಇದಕ್ಕೆ ಜನರ ಭಾರೀ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಈ ವೀಡಿಯೋದಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯ ಬಟ್ಟೆ ಅಂಗಡಿಯೊಂದರಲ್ಲಿ ಶಾಸ್ತ್ರೀಯ ಭಾಷೆ ಸಂಸ್ಕೃತವನ್ನು ಎಲ್ಲಾ ಉದ್ಯೋಗಿಗಳು ಮಾತನಾಡುತ್ತಿರುವುದು ಗೋಚರಿಸುತ್ತದೆ. ವೀಡಿಯೋವು ವಿಜಯಪುರದ 3R ಗಾರ್ಮೆಂಟ್ಸ್ ಅಂಗಡಿಯಲ್ಲಿ ಚಿತ್ರೀಕರಿಸಿದ್ದಾಗಿದೆ, ಅಲ್ಲಿನ ಎಲ್ಲಾ...