Date : Monday, 02-03-2020
ಸಿಕ್ಕಿಂನ ಜನತೆ ಪ್ಲಾಸ್ಟಿಕ್ ಎಂಬ ಮಹಾಮಾರಿಯನ್ನು ಕೊಂಚ ಮಟ್ಟಿಗಾದರೂ ನಿರ್ಮೂಲನೆ ಮಾಡುವ ಉದ್ದೇಶದಿಂದ ಹೊಸತೊಂದು ಮಾರ್ಗವನ್ನು ಕಂಡುಕೊಂಡಿದ್ದಾರೆ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಬಿದಿರಿನ ಬಾಟಲಿಗಳಲ್ಲಿ ನೀರು ಮಾರಾಟ ಮಾಡುವ ಮೂಲಕ ಪ್ಲಾಸ್ಟಿಕ್ ಬಾಟಲಿಗಳನ್ನು ತಮ್ಮ ದೈನಂದಿನ ಜೀವನದಿಂದ ಕೊಂಚ ಮಟ್ಟಿಗೆ ದೂರವಿರಿಸಲು...
Date : Thursday, 22-08-2019
ನವದೆಹಲಿ: ದೇಶದಲ್ಲಿ ಸಾಹಸ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡುವ ಸಲುವಾಗಿ, ನಾಲ್ಕು ರಾಜ್ಯಗಳಲ್ಲಿನ 137 ಶಿಖರಗಳನ್ನು ವಿದೇಶಿ ಪ್ರವಾಸಿಗರಿಗಾಗಿ ಮುಕ್ತವಾಗಿಸಲು ಸರ್ಕಾರ ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಸಿಕ್ಕಿಂ ರಾಜ್ಯಗಳಲ್ಲಿರುವ ಈ ಶಿಖರಗಳ ಮೇಲೆ ಪರ್ವತಾರೋಹಣ ಮತ್ತು ಚಾರಣವನ್ನು ಮಾಡಲು ಇನ್ನು...
Date : Tuesday, 13-08-2019
ನವದೆಹಲಿ: ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್‌ಡಿಎಫ್) ನ 10 ಶಾಸಕರು ಮಂಗಳವಾರ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರ ಸಮ್ಮುಖದಲ್ಲಿ ಇವರನ್ನು ಬಿಜೆಪಿಗೆ ಸ್ವಾಗತಿಸಲಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಒಂದು...