Date : Monday, 16-12-2019
ನವದೆಹಲಿ: ಪ್ರತಿಭಟನೆ ನಡೆಸುತ್ತಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಕಠಿಣ ಎಚ್ಚರಿಕೆ ನೀಡಿದ್ದು, ಗಲಾಟೆಯನ್ನು ನಿಲ್ಲಿಸುವಂತೆ ಹೇಳಿದೆ. ಸಿಜೆಐ ಎಸ್‌ಎ ಬೊಬ್ಡೆ ಅವರು ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಯ ನಾಶ ಮುಂದುವರಿದರೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ...
Date : Wednesday, 16-10-2019
ನವದೆಹಲಿ: ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ವಿಚಾರಣೆ ಇಂದು ಸಂಜೆ ಐದು ಗಂಟೆಗೆ ಅಂತ್ಯಗೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು ಹೇಳಿದ್ದಾರೆ. ವಕೀಲರು ವಾದ ಮಂಡನೆಗೆ ಇನ್ನಷ್ಟು ಸಮಯಾವಕಾಶ ನೀಡಬೇಕು ಎಂದು ಕೇಳಿದ ಸಂದರ್ಭದಲ್ಲಿ...
Date : Thursday, 26-09-2019
ನವದೆಹಲಿ: ಕರ್ನಾಟಕದಲ್ಲಿ ಘೋಷಣೆಯಾಗಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್ ಗುರುವಾರ ತಡೆಯಾಜ್ಞೆಯನ್ನು ನೀಡಿದೆ. ಇದರಿಂದ ಅನರ್ಹ ಶಾಸಕರಿಗೆ ಅತೀದೊಡ್ಡ ರಿಲೀಫ್ ಸಿಕ್ಕಿದೆ. ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಲಾಗಿದೆ. ವಿಚಾರಣೆ ಪೂರ್ಣವಾಗಿ ತೀರ್ಪು ಬಂದ ಬಳಿಕವೇ ಚುನಾವಣೆಯನ್ನು...
Date : Monday, 19-08-2019
ನವದೆಹಲಿ: ಪರಿಸರ ಕಾಳಜಿಗಳನ್ನು ಪರಿಶೀಲನೆಗೊಳಪಡಿಸಲು ಹೊಸ ಸಮಿತಿಯನ್ನು ರಚನೆ ಮಾಡಬೇಕು ಎಂಬ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶವನ್ನು ಮಾರ್ಪಡಿಸುವ ಮೂಲಕ ಸುಪ್ರೀಂಕೋರ್ಟ್, 900 ಕಿ.ಮೀ ಎಲ್ಲಾ ಹವಾಮಾನ ರಸ್ತೆಗಳ ಮೂಲಕ ಉತ್ತರಾಖಂಡದ ಬೆಟ್ಟಗಳಲ್ಲಿ ಇರುವ ನಾಲ್ಕು ಪವಿತ್ರ ಸ್ಥಳಗಳನ್ನು ಸಂಪರ್ಕಿಸುವ ಚಾರ್ಧಾಮ್ ಹೆದ್ದಾರಿ ಯೋಜನೆಗೆ ಇದ್ದ ಅಡೆತಡೆಗಳನ್ನು ನಿವಾರಿಸಿದೆ....
Date : Wednesday, 17-07-2019
ನವದೆಹಲಿ: ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಶಾಸಕರು ನೀಡಿರುವ ರಾಜೀನಾಮೆಯ ಬಗ್ಗೆ ಸ್ಪೀಕರ್ ಅವರೇ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದಿದೆ. ಅಲ್ಲದೇ ಗುರುವಾರ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತಯಾಚನೆಯ ವೇಳೆ ಶಾಸಕರು ಭಾಗವಹಿಸಲೇ ಬೇಕು ಎಂದು ಒತ್ತಾಯಪಡಿಸುವಂತಿಲ್ಲ...