News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪರಿಸರಸ್ನೇಹಿ ಶೂಗಳನ್ನು ಪರಿಚಯಿಸಿದ ಹರಿಯಾಣ ಮೂಲದ ಕಂಪನಿ

ಚಂಡೀಗಢ: ಕಳೆದ 25 ವರ್ಷಗಳಿಂದ ಶೂ ಉತ್ಪಾದನೆಯಲ್ಲಿ ತೊಡಗಿರುವ ಹರಿಯಾಣ ಮೂಲದ ಕಂಪನಿಯೊಂದು ಪರಿಸರಸ್ನೇಹಿ ಹೆಜ್ಜೆಯನ್ನು ಮುಂದಿರಿಸಿದೆ. ಹೊಟ್ಟು, ಕಬ್ಬು ಹಾಗೂ ನೀಲಗಿರಿಯಂತಹ ಜೈವಿಕವಾಗಿ ಕರಗಬಲ್ಲ ವಸ್ತುಗಳನ್ನು ಬಳಸಿ ಶೂಗಳನ್ನು ತಯಾರಿಸುತ್ತಿದೆ. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಇಂದ್ರೇಶ್ವರ ಸಿಂಗ್ ಪಾಲ್ ಅವರು...

Read More

ಕುರುಕ್ಷೇತ್ರದಲ್ಲಿ ಭವ್ಯ ಭಾರತ ಮಾತಾ ದೇಗುಲ ನಿರ್ಮಾಣ : ಹರಿಯಾಣ ಸಿಎಂ ಘೋಷಣೆ

ಚಂಡೀಗಢ: ಹರಿಯಾಣದ ಐತಿಹಾಸಿಕ ನಗರ ಕುರುಕ್ಷೇತ್ರದಲ್ಲಿ ಭವ್ಯ ಭಾರತ ಮಾತಾ ಮಂದಿರವನ್ನು ನಿರ್ಮಾಣ ಮಾಡುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಘೋಷಣೆ ಮಾಡಿದ್ದಾರೆ. ಈ ದೇಗುಲ ದೇಶದ ನಾಗರಿಕರಿಗೆ ಸಾಂಸ್ಕೃತಿಕ ಕೇಂದ್ರವಾಗಿದೆ ಮತ್ತು ಏಕತೆಯ ಕೇಂದ್ರವಾಗಲಿದೆ ಎಂದು ಅವರು...

Read More

ಹರಿಯಾಣದಲ್ಲಿ ಬಿಜೆಪಿ, ಜೆಜೆಪಿ ಮೈತ್ರಿ : ಸರ್ಕಾರ ರಚನೆಗೆ ಸಿದ್ಧತೆ

ನವದೆಹಲಿ: ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ. ದುಷ್ಯಂತ್ ಚೌಟಾಲ ನೇತೃತ್ವದ ಜನನಾಯಕ್ ಜನತಾ ಪಾರ್ಟಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ. 90 ವಿಧಾನಸಭಾ ಸ್ಥಾನಗಳಿರುವ ಹರಿಯಾಣದಲ್ಲಿ 40 ಸ್ಥಾನಗಳನ್ನು ಬಿಜೆಪಿ ಗೆದ್ದಕೊಂಡಿದೆ. 10 ಸ್ಥಾನಗಳಲ್ಲಿ ಜನನಾಯಕ್ ಜನತಾ...

Read More

ಹರಿಯಾಣ : ಬಿಜೆಪಿಗೆ ಬೆಂಬಲ ನೀಡಲು ಮುಂದಾದ ಆರು ಪಕ್ಷೇತರ ಶಾಸಕರು

ಚಂಡೀಗಢ: ಹರಿಯಾಣದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತಗೊಂಡಿದೆ. ಆರು ಮಂದಿ ಪಕ್ಷೇತರ ಶಾಸಕರುಗಳು ಬಿಜೆಪಿಗೆ ಬೇಷರತ್ ಬೆಂಬಲವನ್ನು ನೀಡಿದ್ದಾರೆ. ಹೀಗಾಗಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆಯನ್ನು ಏರಲಿದೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ...

Read More

ವಿಧಾನಸಭಾ ಚುನಾವಣಾ ಫಲಿತಾಂಶ : ಅನಿಶ್ಚಿತತೆಯತ್ತ ಹರಿಯಾಣ

ಚಂಡೀಗಢ: ಭಾರೀ ಕುತೂಹಲವನ್ನು ಕೆರಳಿಸಿದ ಹರಿಯಾಣ ವಿಧಾನಸಭಾ ಚುನಾವಣಾಯಲ್ಲಿ ಬಿಜೆಪಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 40 ಸ್ಥಾನಗಳಲ್ಲಿ ಅದು ಜಯಗಳಿಸಿದೆ. ಆದರೆ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದೇ ಇರುವುದರಿಂದ ಅಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ...

Read More

ಅಭಿವೃದ್ಧಿಯ ಪರ್ವ ಮುಂದುವರೆಸಲು ಜನರು ಮತ್ತೊಮ್ಮೆ ಅವಕಾಶ ನೀಡಿದ್ದಾರೆ : ಮೋದಿ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡೂ ರಾಜ್ಯಗಳ ಜನತೆಗೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ, ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯಲು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರುಗಳಿಗೆ...

Read More

ಇಂದು ಹರಿಯಾಣ, ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಬಿಜೆಪಿಗೆ ಮುನ್ನಡೆ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎರಡೂ ರಾಜ್ಯಗಳಲ್ಲೂ ಸದ್ಯ ಬಿಜೆಪಿ ಮುನ್ನಡೆಯಲ್ಲಿದೆ. ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತ ಗಳಿಸಲು 46  ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ. ಪ್ರಸ್ತುತ...

Read More

ಮಹಾರಾಷ್ಟ್ರ, ಹರಿಯಾಣದಲ್ಲಿ ಮತದಾನ ಆರಂಭ : ಚುನಾವಣೆ ಯಶಸ್ವಿಗೊಳಿಸುವಂತೆ ಮೋದಿ ಕರೆ

ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ಜರುಗುತ್ತಿದೆ. ದೇಶದ ಇತರ ಭಾಗಗಳಲ್ಲೂ ಉಪ ಚುನಾವಣೆ ಜರುಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ, ಅಪಾರ ಪ್ರಮಾಣದಲ್ಲಿ ಮತ ಚಲಾವಣೆ ಮಾಡಿ ಪ್ರಜಾಪ್ರಭುತ್ವದ ಅತೀ ದೊಡ್ಡ...

Read More

ಹರಿಯಾಣ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ : 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ

ಚಂಡಿಗಢ : ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವ ಹರಿಯಾಣದಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಈ ಪ್ರಣಾಳಿಕೆಯಲ್ಲಿ 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಲಾಗಿದೆ. “ಮ್ಹಾರಿ ಸಪ್ನೆ ಕ ಹರಿಯಾಣ್” ಇಂದು ಪ್ರಣಾಳಿಕೆಗೆ ಶೀರ್ಷಿಕೆಯನ್ನು ನೀಡಲಾಗಿದ್ದು, ರೈತರು, ಕಾರ್ಮಿಕರು ಮತ್ತು ಕೈಗಾರಿಕೋದ್ಯಮಿಗಳಿಗೆ...

Read More

ಪಾರದರ್ಶಕತೆ, ಪ್ರಗತಿಪರ ನೀತಿ, ಉತ್ತಮ ಆಡಳಿತ : ನವ ಹರಿಯಾಣವನ್ನು ರೂಪಿಸಿದ ಖಟ್ಟರ್

ಕಳೆದ ಐದು ವರ್ಷಗಳಲ್ಲಿ ರಾಷ್ಟ್ರವು ಹೊಣೆಗಾರಿಕೆ, ಪಾರದರ್ಶಕತೆ ಮತ್ತು ನಾಗರಿಕರ ಭಾಗವಹಿಸುವಿಕೆಯ ಆಡಳಿತದ ಆದರ್ಶಗಳಲ್ಲಿ ಅಭೂತಪೂರ್ವ ವೃದ್ಧಿಯನ್ನು ಕಂಡಿದೆ. ಹೊಸ ಭಾರತದ ಸಾಮೂಹಿಕ ದೃಷ್ಟಿಕೋನವು ಪ್ರತಿಯೊಬ್ಬ ಭಾರತೀಯನನ್ನೂ ಒಂದು ಸಾಮಾನ್ಯ ಗುರಿಯೊಂದಿಗೆ ಒಂದುಗೂಡಿಸಿದೆ. ಅದುವೇ ಈ ಮಹತ್ವದ ಪ್ರಯಾಣದಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಪ್ರೇರಣೆ ನೀಡುತ್ತಿದೆ. ಪ್ರಧಾನಿ...

Read More

Recent News

Back To Top