News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

370ನೇ ವಿಧಿ ರದ್ಧತಿ ಬಳಿಕ ಮೊದಲ ಬಾರಿಗೆ BDC ಚುನಾವಣೆ ಎದುರಿಸುತ್ತಿದೆ ಜಮ್ಮು ಕಾಶ್ಮೀರ

ಶ್ರೀನಗರ: ಸಂವಿಧಾನ 370 ನೇ ವಿಧಿಯನ್ನು ರದ್ದುಪಡಿಸಿದ ನಂತರದ ಇದೇ ಮೊದಲ ಬಾರಿಗೆ  ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದೆ. ಗುರುವಾರ ಅಲ್ಲಿನ ಬ್ಲಾಕ್ ಡೆವಲಪ್‌ಮೆಂಟ್ ಕೌನ್ಸಿಲ್ (ಬಿಡಿಸಿ) ಚುನಾವಣೆಯನ್ನು ಎದುರಿಸಲಿದೆ. ಈ ಚುನಾವಣೆ 310 ಮತಗಟ್ಟೆಗಳಲ್ಲಿ 1065 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ....

Read More

ಶ್ರೀನಗರದಲ್ಲಿ ಜನಜೀವನ ಸಹಜವಾಗಿರುವುದಕ್ಕೆ ಸಾಕ್ಷಿಯಾಗಿ ವೀಡಿಯೋ ಹಂಚಿಕೊಂಡ CRPF ಅಧಿಕಾರಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಜಿಬಿ ಪಂತ್ ಆಸ್ಪತ್ರೆಯ ಬಳಿಯಲ್ಲಿ ನಾಗರಿಕರು ಮುಕ್ತವಾಗಿ ಓಡಾಡುವ ದೃಶ್ಯವುಳ್ಳ ವಿಡಿಯೋವನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿ ಕಶ್ಯಪ್ ಕಡಗತ್ತೂರು ಅವರು ಬುಧವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನರು, ಸಾರಿಗೆ...

Read More

ಭಾರತ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ 222 ಬಾರಿ ಕದನವಿರಾಮ ಉಲ್ಲಂಘನೆ ಮಾಡಿದ ಪಾಕ್

ಶ್ರೀನಗರ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್ 5 ರಂದು ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು  ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದಾಗಿನಿಂದ ಇದುವರೆಗೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ಥಾನ ಪಡೆಗಳು 222 ಕ್ಕೂ ಹೆಚ್ಚು ಬಾರಿ...

Read More

370ನೇ ವಿಧಿ ರದ್ದು: ಯುಎಸ್­ನಲ್ಲಿನ ಕಾಶ್ಮೀರಿ ಪಂಡಿತರಿಂದ ಭಾರತಕ್ಕೆ ಬೆಂಬಲ ಸೂಚಿಸಿ ಸಮಾವೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು  ಅಮೆರಿಕದಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತ ಸಮುದಾಯವು ಅಭೂತಪೂರ್ವವಾಗಿ ಸ್ವಾಗತ ಮಾಡಿದೆ. ಭಾರತ ಸರ್ಕಾರದ ಈ ಮಹತ್ವಪೂರ್ಣ ನಿರ್ಧಾರವನ್ನು ಬೆಂಬಲಿಸಲು ಅದು ಸಮಾವೇಶವನ್ನು ನಡೆಸಿದೆ. ಆಗಸ್ಟ್ 5 ರಂದು...

Read More

ಶ್ರೀನಗರದ ಸಿವಿಲ್ ಸೆಕ್ರೆಟರಿಯೇಟ್ ಕಟ್ಟಡದ ಮೇಲೆ ಏಕೈಕ ಧ್ವಜವಾಗಿ ಹೆಮ್ಮೆಯಿಂದ ಹಾರುತ್ತಿದೆ ತ್ರಿವರ್ಣ ಧ್ವಜ

ಶ್ರೀನಗರ: ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದ ಸಿವಿಲ್ ಸೆಕ್ರೆಟರಿಯೇಟ್ ಕಟ್ಟಡದ ಮೇಲ್ಭಾಗದಿಂದ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಧ್ವಜವನ್ನು ಭಾನುವಾರ ತೆಗೆದುಹಾಕಲಾಗಿದೆ. ಈ ಮೂಲಕ ಇಲ್ಲಿ ಭಾರತದ ರಾಷ್ಟ್ರೀಯ ಧ್ವಜ ಏಕೈಕ ಧ್ವಜವಾಗಿ ಘನತೆ ಮತ್ತು ಹೆಮ್ಮೆಯಿಂದ ಹಾರುತ್ತಿದೆ. ಸಂವಿಧಾನದ ವಿಧಿ 370...

Read More

ಮೋದಿ ಸರ್ಕಾರದ ಮೇಲೆ ಭರವಸೆ ಇದೆ, ಕಾಶ್ಮೀರಿ ಜನರ ಕಲ್ಯಾಣವಾಗಲಿದೆ: ಕಾಶ್ಮೀರಿಗನ ಮಾತು

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ರದ್ದುಪಡಿಸಿದ ಬಳಿಕ ಕಾಶ್ಮೀರ ಉದ್ವಿಗ್ನಗೊಂಡಿದೆ, ಅಲ್ಲಿನ ಜನರು ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ ಎಂಬಿತ್ಯಾದಿ ವರದಿಗಳು ಬರುತ್ತಿವೆ. ಆದರೆ ಆ ವರದಿಗಳಲ್ಲಿ ಹುರುಳಿಲ್ಲ. ಪುಲ್ವಾಮಾ ಜಿಲ್ಲೆಯ ವ್ಯಾಪ್ತಿಗೆ ಬರುವ ಕಾಶ್ಮೀರದ ಟ್ರಾಲ್‌ನ ಸ್ಥಳೀಯ ನಿವಾಸಿಯೊಬ್ಬರು ನರೇಂದ್ರ ಮೋದಿಯವರ ನೇತೃತ್ವದ...

Read More

370ನೇ ವಿಧಿ ರದ್ಧತಿ ಬಳಿಕ ಬಿಜೆಪಿ ಸದಸ್ಯರ ಸಂಖ್ಯೆ 3.8 ಕೋಟಿಯಷ್ಟು ಏರಿಕೆ

ನವದೆಹಲಿ: ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಸಂವಿಧಾನದ 370 ನೇ ವಿಧಿಯನ್ನು ತೆಗೆದುಹಾಕಿದ ಮೋದಿ ಸರ್ಕಾರದ ನಿರ್ಧಾರವು ಬಿಜೆಪಿಯ ಸದಸ್ಯತ್ವ ಅಭಿಯಾನದ ಮೇಲೆ ಭಾರಿ ಪ್ರಭಾವ ಬೀರಿದೆ. ಈ ವರ್ಷ, ಪಕ್ಷದ ಸದಸ್ಯತ್ವ ಅಭಿಯಾನವು ಹಿಂದಿನ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿದೆ. ಜುಲೈ...

Read More

ಕಾಶ್ಮೀರ ಭಾರತದ ಆಂತರಿಕ ವಿಷಯ : ಬೆಂಬಲಕ್ಕೆ ನಿಂತ ಬಾಂಗ್ಲಾದೇಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ 370 ನೇ ವಿಧಿಯನ್ನು ಇತ್ತೀಚಿಗೆ ರದ್ದುಪಡಿಸಿದ ವಿಷಯದಲ್ಲಿ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಯಶಸ್ಸು ಸಿಕ್ಕಿದೆ, ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ “ಕಾಶ್ಮೀರದ ವಿಷಯ ಭಾರತದ ಆಂತರಿಕ ವಿಷಯ’ ಎಂದಿದೆ....

Read More

370 & 35ಎ ವಿಧಿ ರದ್ದು ನಿರ್ಧಾರ ಮತ್ತು ಅದರ ಸುತ್ತಲಿನ ಬೆಳವಣಿಗೆಗಳು

ಆಗಸ್ಟ್ 5 ರಂದು ಭಾರತ ಸರ್ಕಾರವು ಸಂವಿಧಾನದ 370 ನೇ ವಿಧಿಯ ಕೆಲವು ನಿಬಂಧನೆಗಳನ್ನು ನಿಷ್ಕ್ರಿಯಗೊಳಿಸಿದೆ. ಲಡಾಖ್ ಮತ್ತು ಜಮ್ಮು  ಕಾಶ್ಮೀರ ಪ್ರದೇಶಗಳನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಚಿಸಲು ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದೊಂದಿಗೆ ಅಂಗೀಕರಿಸಲಾಗಿದೆ....

Read More

Recent News

Back To Top