Date : Wednesday, 25-12-2019
ನವದೆಹಲಿ: 370ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಾಲ್ಕು ತಿಂಗಳ ಬಳಿಕ, ಕೇಂದ್ರ ಸರ್ಕಾರವು ಕಣಿವೆ ರಾಜ್ಯದಲ್ಲಿ ನಿಯೋಜನೆಗೊಂಡಿರುವ ಸಾವಿರಾರು ಯೋಧರನ್ನು ನಿಧಾನಕ್ಕೆ ಹಿಂಪಡೆಯಲು ಆರಂಭಿಸಿದೆ. 72 ಕಂಪನಿಗಳನ್ನು ಅಥವಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಸುಮಾರು...
Date : Tuesday, 01-10-2019
ಕೋಲ್ಕತ್ತಾ: ಇಡೀ ದೇಶದಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಮಾಡಲಾಗುವುದು, ತೃಣಮೂಲ ಕಾಂಗ್ರೆಸ್ ಎಷ್ಟೇ ವಿರೋಧಿಸಿದರೂ ನಾವದನ್ನು ಮಾಡಿಯೇ ತೀರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಪಶ್ಚಿಮಬಂಗಾಳದಲ್ಲಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಅವರು, “ತಮ್ಮ...
Date : Thursday, 19-09-2019
ನಾಸಿಕ್: ಹೊಸ ಕಾಶ್ಮೀರ, ಹೊಸ ಸ್ವರ್ಗವಾಗಿ ಉದಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸರ್ಕಾರ ಎರಡನೆಯ ಅವಧಿಯಲ್ಲಿ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ತೆಗೆದು ಹಾಕಿ, ಅದನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸುವ ಮಹತ್ವದ ನಿರ್ಧಾರಗಳನ್ನು...
Date : Friday, 06-09-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ವಿಷಯದಲ್ಲಿ ಸಾರ್ವಜನಿಕರ ಬೆಂಬಲವನ್ನು ಪಡೆಯಲು ಬಿಜೆಪಿಯು ಕಿರುಚಿತ್ರವೊಂದನ್ನು ಬಿಡುಗಡೆ ಮಾಡಿದೆ. 370ನೇ ವಿಧಿ ರದ್ಧತಿಯ ಬಗೆಗಿನ ಬಿಜೆಪಿಯ ರಾಷ್ಟ್ರವ್ಯಾಪಿ ಅಭಿಯಾನದ...