Date : Tuesday, 17-09-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 69ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬೆಂಬಲಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ. ಟ್ವಿಟರ್ನಲ್ಲಿ ವಿವಿಧ ಹ್ಯಾಶ್ಟ್ಯಾಗ್ಗಳನ್ನು ಬಳಸಿಕೊಂಡು ಮೋದಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಲಾಗಿದೆ. ಇದು ಮೈಕ್ರೋ ಬ್ಲಾಗಿಂಗ್ ಸೈಟಿನಲ್ಲಿ ಟಾಪ್...